ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಲು ಶೇ 50ರಷ್ಟು ರಿಯಾಯಿತಿಯಲ್ಲಿ ಎರಡನೇ ಬಾರಿಗೆ ಅವಕಾಶ ನೀಡಲಾಗಿದ್ದು, ಈ ಬಾರಿ ₹ 8.54 ಕೋಟಿ ಸಂಗ್ರಹವಾಗಿದೆ. ಕಾನೂನು ಸೇವೆಗಳ ಪ್ರಾಧಿಕಾರ ಸಲ್ಲಿಸಿದ್ದ ಪ್ರಸ್ತಾವ ಒಪ್ಪಿದ್ದ ಸರ್ಕಾರವು, ಸಂಚಾರ ನಿಯಮ ಉಲ್ಲಂಘನೆಯ ಇ-ಚಲನ್ ಪ್ರಕರಣಗಳ ದಂಡ ಪಾವತಿ ಮೇಲೆ ರಿಯಾಯಿತಿ ನೀಡಿ ಆದೇಶ ಹೊರಡಿಸಿತ್ತು.
ಮೊದಲ ಸುತ್ತಿನಲ್ಲಿ ಸಾಕಷ್ಟು ಸವಾರರು ದಂಡ ಪಾವತಿಸಿದ್ದರು. ಅವಧಿ ಮುಗಿದ ಬಳಿಕ ಮತ್ತೊಮ್ಮೆ ಅವಕಾಶ ನೀಡಲಾಗಿದ್ದು, ಪಿಡಿಎ, ಪೇಟಿಎಂ, ಸಂಚಾರ ನಿರ್ವಹಣಾ ಕೇಂದ್ರ (ಟಿಎಂಸಿ) ಮೂಲಕ 2,96,150 ಮಂದಿ ದಂಡ ಪಾವತಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…