ಪಾಕಿಸ್ತಾನದಲ್ಲಿ 10 ಸಾವಿರ ರೂಪಾಯಿ ಸಿಲಿಂಡರ್ ಆಗಿದೆ. ನಮ್ಮಲ್ಲಿ 100 ರೂಪಾಯಿ ಹೆಚ್ಚಾದ್ರೆ ಮೋದಿ ಕಾರಣ ಅಂತಾರೆ. 10 ರೂಪಾಯಿ ಪೆಟ್ರೋಲ್ ಹೆಚ್ಚಾದ್ರೆ ಧಿಕ್ಕಾರ, ಧಿಕ್ಕಾರ ಮೋದಿಗೆ ಧಿಕ್ಕಾರ ಅಂತಾರೆ. ಹೋಗ್ರಾಪ್ಪಾ ಮಕ್ಕಳ ಹೋಗ್ರಿ, ಪಾಕಿಸ್ತಾನಕ್ಕೆ ಹೋಗಿ ಇರ್ರಿ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದ್ದಾರೆ. ಬಾಗಲಕೋಟೆ ನಗರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಯತ್ನಾಳ್ ನಮ್ಮ ಗಾಂಧಿ ಮುತ್ಯಾ ಪಾಕಿಸ್ತಾನ ಮಾಡಿ ಕೊಟ್ಟಾನಲ್ಲ. ಹೋಗ್ರಿ ಮಕ್ಕಳ ಎಲ್ಲಾರೂ ಗೋಳೆ ಆಗಿ. ಒಂದು ಕಡೆಯಿಂದ ಹೋಗಿ ಪಾಕಿಸ್ತಾನದಲ್ಲಿ ಇರ್ರಿ. ನಾವೆಲ್ಲಾ ಹಿಂದೂಗಳು ಆರಾಮವಾಗಿ ಇರ್ತಿವಿ. ಅಂಬೇಡ್ಕರ್ ಆವಾಗ್ಲೆ ಹೇಳಿದ್ರು, ಪಾಕಿಸ್ತಾನ ಒಡೆಯಬೇಡಿ. ಒಡೆದು ಕೊಡುವುದಾದ್ರೆ ಇಲ್ಲಿಯವರೆನ್ನೆಲ್ಲಾ ಅಲ್ಲಿ ಕಳಿಸಿಬಿಡಿ ಅಂದ್ರು. ಅಲ್ಲಿಯ ಹಿಂದೂಗಳನ್ನೆಲ್ಲಾ ಇಲ್ಲಿ ತಂದು ಒಗೀರಿ.. ಭಾರತ ಸುರಕ್ಷಿತವಾಗಿರುತ್ತೆ. ಅವರೆಂದೂ ನಮ್ಮ ಜೊತೆ ಒಂದಾಗಿರೋದಿಲ್ಲ. ಅವರೆಲ್ಲಾ ನಮಗೆ ಕಾಫೀರರು ಅಂತಾರೆ. ಪಾಕಿಸ್ತಾನದವರು ಹೇಳ್ತಾರೆ ಕಾಫೀರ ಕೋ ಮಾರೆಂಗೆ.. ಕ್ಯಾ ಲೌಡಾ ಮಾರೆಂಗೆ ರೇ. ಘರ್ ಘರ್ ಮೇ ಶಿವಾಜಿ ಹೈ.. ಘರ್ ಮೆ ಮಹಾರಾಣಾ ಪ್ರತಾಪ ಪೈದಾ ಹೋರಹೆ ಹೈ ಹಿಂದುಸ್ತಾನ್ ಮೆ, ಪ್ರಧಾನ ಮಂತ್ರಿ ಮೋದಿ , ಛತ್ರಪತಿ ಶಿವಾಜಿ ಕಾ ಅವತಾರ್ ಹೈ ಎಂದು ಹೇಳಿದ್ದಾರೆ.
ಇನ್ನು ಮುಂದುವರೆದು ಮಾತನಾಡಿದ ಅವರು, ಮರಾಠ ಸಾಮ್ರಾಜ್ಯ ಅಂತ ಹೇಳಿದ್ರು. ವ್ಯವಸ್ಥಿತವಾಗಿ ಈ ಲೇಖಕರು ಏನಿದ್ದಾರಲ್ಲ. ಇವರು ಬಹಳ ಬದ್ಮಾಸ್ ಸೂ.. ಮಕ್ಕಳು ಹ್ಯಾಂಗ್ ಬೇಕೋ ಹಂಗ ಬರದಾರಾ.. ಇವರೆಲ್ಲಾ ಬುದ್ದಿಜೀವಿಗಳಂತ ಇವರು ನಾನು ಹೇಳಿದೆ, ಮಕ್ಕಳ ನೀವು ಲದ್ದಿಜೀವಿಗಳು ಅಂತ. ನಮ್ಮ ಕನ್ನಡ ಪುಸ್ತಕದಾಗ ಸ್ವಲ್ಪೇ.. ಗುಣವಂತನಾದ ಅಕ್ಬರ್, ಅಕ್ಬರ್ ದಿ ಗ್ರೇಟ್ ಅಂತ ಬರೆದ್ರು. ಅಕ್ಬರ್ ಮಾಡಿದ ದಬ್ಬಾಳಿಕೆ, ಲಕ್ಷಾಂತರ ಹಿಂದೂಗಳ ಕಗ್ಗೊಲೆ.. ಮತಾಂತರ ಮಾಡಿದ ಅಲ್ಲದೆ ಮಹಿಳೆಯರ ಮೇಲೆ ಅತ್ಯಾಚಾರ ಮಾಡಿದ..ನಾವು ಉಳಿದಿದ್ದೇ ಮಹಾನ್ ಪುರುಷರಿಂದ. ಭಾರತ ಸಶಕ್ತವಾಗಲು ಮೋದಿ ಕಾರಣ ಎಂದು ಹೇಳಿದ್ದಾರೆ.
ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ…
ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…
ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…
ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…
ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…