Latest

18 ಮಕ್ಕಳ ಬೃಹತ್ ಹೊಟ್ಟೆಯ ಹಿಂದೆ ಸತ್ಯದ ರಹಸ್ಯ? ವಿಡಿಯೋ ವೈರಲ್

ಪ್ರಪಂಚದ ಬಹುತೇಕ ಮಹಿಳೆಯರ ಕನಸು ತಾಯಿಯಾಗಿ ತಮ್ಮ ಮಡಿಲಲ್ಲಿ ನಗು ಮಗುವನ್ನು ನೋಡಲು ಇಷ್ಟಪಡುವುದೇ. ಆದರೆ ಈ ಆಶೀರ್ವಾದ ಎಲ್ಲರಿಗೂ ದೊರೆಯುವುದಿಲ್ಲ. ಕೆಲವು ಮಹಿಳೆಯರು ಗರ್ಭಧಾರಣೆಯ ಸಮಸ್ಯೆಗೆ ಪರಿಹಾರಕ್ಕಾಗಿ ಆಸ್ಪತ್ರೆಗಳಿಗೆ ಹೋಗುತ್ತಾರೆ, ದೇವರ ಮೊರೆ ಹೂಡುತ್ತಾರೆ, ಆದರೆ ಯಾವ ಪ್ರಯತ್ನವೂ ಫಲ ನೀಡದೆ ಬೇಸರದಲ್ಲೇ ಉಳಿಯುತ್ತಾರೆ.

ಇದಕ್ಕೆ ವಿರುದ್ಧವಾಗಿ, ಇತ್ತೀಚೆಗೆ ಒಂದು ವಿಡಿಯೋ  ಅಪಾರ ಚರ್ಚೆಗೆ ಕಾರಣವಾಗಿದೆ. ವಿಡಿಯೋದಲ್ಲಿ ಒಂದು ಮಹಿಳೆಯ ಹೊಟ್ಟೆ ಬಲೂನಿನಂತೆ ತುಂಬಿಕೊಂಡಿರುವುದನ್ನು ನೋಡಬಹುದಾಗಿದೆ. ಈ ಹೊಟ್ಟೆ 18 ಮಕ್ಕಳಿಗೆ ತಾಯಿಯಾಗುವ ಸೂಚನೆ ಎಂದು ಕೆಲವರು ಶಂಕಿಸಿದರು. ಆದರೆ, ಈ ಹೊಟ್ಟೆಯಲ್ಲಿ ಮಗು ಅಲ್ಲ, ಬೃಹತ್ ಗಡ್ಡೆ ಬೆಳೆಯುತ್ತಿದೆ ಎಂಬುದಾಗಿ ನಂತರ ತಿಳಿದುಬಂದಿದೆ.

ಮಹಿಳೆ ಅಮೆರಿಕದ ಟೆಕ್ಸಾಸ್ ನಿವಾಸಿ ಎಂದು ತಿಳಿಯಲಾಗಿದೆ. ಈ ವಿಚಿತ್ರ ವಿಡಿಯೋ  ಹಲವರು ಮಹಿಳೆಯ ಸ್ಥಿತಿಯನ್ನು ನೋಡುವುದಾಗಿ ಕಾಳಜಿ ವ್ಯಕ್ತಪಡಿಸಿದ್ದರೆ, ಕೆಲವು ಮಂದಿ ಕಾಮೆಂಟ್‌ಗಳಲ್ಲಿ ಆಕೆ ಗರ್ಭಿಣಿ ಅಲ್ಲ, ಹೊಟ್ಟೆಯಲ್ಲಿ ಗಡ್ಡೆ ಬೆಳೆಯುತ್ತಿದೆ ಎಂದು ತಿಳಿಸಿದರು.

ಆದರೆ ಈ ಘಟನೆಯ ಅಂತ್ಯ ದುಃಖಕರವಾಗಿದೆ. ಈ ಬೃಹತ್ ಗಡ್ಡೆಯ ಹಿನ್ನಲೆಯಲ್ಲಿ ಮಹಿಳೆ ಸಾವಿಗೀಡಾಗಿದ್ದಾಳೆ ಎಂದು ವರದಿಯಾಗಿದೆ. ಈ ವಿಡಿಯೋಗೆ ಸಂಬಂಧಿಸಿದ ಅಧಿಕೃತ ಮಾಹಿತಿ ಇನ್ನೂ ಸ್ಪಷ್ಟವಾಗಿಲ್ಲವಾದರೂ, ಇದೊಂದು ಕಳವಳಕಾರಿ ಪ್ರಸಂಗವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯ ಕೇಂದ್ರಬಿಂದುವಾಗಿದೆ.

nazeer ahamad

Recent Posts

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

1 hour ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

16 hours ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

21 hours ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago

ಸಿಂಧನೂರಿನಲ್ಲಿ ಮಗುವಿನ ಎದುರೇ ತಾಯಿ ಬರ್ಬರ ಹತ್ಯೆ ಪ್ರಕರಣ: ಪ್ರಿಯಕರ ಶುಭಮ್ ಬಂಧನ, ಪತಿಯ ವಿಚಾರಣೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…

2 days ago

ಬಿಹಾರದಲ್ಲಿ ಬೆಚ್ಚಿಬೀಳಿಸುವ ಕೃತ್ಯ: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಮುಖ್ಯಶಿಕ್ಷಕನ ಬಂಧನ, ಪೋಕ್ಸೊ ಕೇಸ್ ದಾಖಲು

ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…

2 days ago