Latest

18 ವರ್ಷದ ಮಗಳ ಮೇಲೆ ತಂದೆಯಿಂದಲೇ ನಿರಂತರ ಅತ್ಯಾಚಾರ!

18 ವರ್ಷದ ಮಗಳ ಮೇಲೆ ನಿರಂತರ ಮೂರು ವರ್ಷಗಳ ಕಾಲ ಅತ್ಯಾಚಾರ ಎಸಗಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಹರಿಯಾಣ ಪೊಲೀಸರು ಬಂಧಿಸಿದ್ದಾರೆ. 12ನೇ ತರಗತಿಯ ಪರೀಕ್ಷೆಗಾಗಿ ಪರೀಕ್ಷಾ ಕೇಂದ್ರಕ್ಕೆ ತೆರಳುತ್ತಿದ್ದ ಸಂತ್ರಸ್ತೆ ನೇರವಾಗಿ ಪೊಲೀಸ್​ ಠಾಣೆಗೆ ತೆರಳಿ ಪಾಪಿ ತಂದೆ ವಿರುದ್ಧ ಪ್ರಕರಣ ದಾಖಲಿಸಿದ್ದಳು. ಬಾಲಕಿಯ ದೂರಿನ ಮೇರೆಗೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದರು. ನನ್ನ ತಂದೆ ಕಳೆದ ಮೂರು ವರ್ಷಗಳಿಂದ ನನ್ನ ಮೇಲೆ ನಿರಂತರವಾಗಿ ಅತ್ಯಾಚಾರ ಮಾಡುತ್ತಿದ್ದರು. ಈ ಬಗ್ಗೆ ಯಾರಿಗಾದರೂ ಹೇಳಿದರೆ ಕೈ, ಕಾಲುಗಳನ್ನು ಕತ್ತರಿಸಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಈ ವಿಷಯ ನನ್ನ ತಾಯಿಗೂ ಗೊತ್ತಾಗಿದ್ದರೂ ತಂದೆಗೆ ಬೆಂಬಲ ನೀಡುತ್ತಿದ್ದಳು ಎಂದು ಸಂತ್ರಸ್ತೆ ಹೇಳಿಕೊಂಡಿದ್ದಳು.

ಭ್ರಷ್ಟರ ಬೇಟೆ

Recent Posts

ಯುವತಿ ಅತ್ಯಾಚಾರ, ಕೊಲೆ ಪ್ರಕರಣ: ಕರ್ತವ್ಯಲೋಪ ಆರೋಪದಲ್ಲಿ 4 ಪೊಲೀಸ್ ಪೇದೆಗಳು ಅಮಾನತು

ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ 21 ವರ್ಷದ ಯುವತಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ…

21 hours ago

KSRTC ಬಸ್‌ನಲ್ಲಿ ಯುವತಿಗೆ ಕಿರುಕುಳ ಆರೋಪ: ಚಪ್ಪಲಿಯಿಂದ ಯುವಕನಿಗೆ ಧರ್ಮದೇಟು, ಕ್ಷಮೆಯಾಚನೆ

ಹಾಸನ: ಹಾಸನದಿಂದ ಬೆಂಗಳೂರಿನತ್ತ ತೆರಳುತ್ತಿದ್ದ KSRTC ಬಸ್‌ನಲ್ಲಿ ಯುವತಿಯೊಬ್ಬರಿಗೆ ಸಹ ಪ್ರಯಾಣಿಕನೊಬ್ಬ ಅನುಚಿತವಾಗಿ ವರ್ತಿಸಿದ ಆರೋಪ ಕೇಳಿಬಂದಿದ್ದು, ಇದರಿಂದ ಬಸ್‌ನಲ್ಲಿ…

21 hours ago

MBBS ಓದಲು ರಷ್ಯಾಗೆ ಹೋದ ಯುವಕನಿಗೆ ಪ್ರೊಫೆಸರ್ ಜೊತೆ ಪ್ರೀತಿ; ಮದುವೆ ಬಳಿಕ ಕ್ಲಿನಿಕ್ ಆರಂಭಿಸಿ ಲಕ್ಷಾಂತರ ಸಂಪಾದನೆ!

ಉನ್ನತ ವ್ಯಾಸಂಗದ ಕನಸು ಹೊತ್ತು ವಿದೇಶಕ್ಕೆ ತೆರಳಿದ್ದ ಉತ್ತರ ಪ್ರದೇಶದ ಯುವಕನ ಜೀವನ ಇದೀಗ ಸಂಪೂರ್ಣ ಬದಲಾಗಿದೆ. ಎಂಬಿಬಿಎಸ್ ಓದಲು…

21 hours ago

ಶಾಲಾ ಬಾಲಕಿಯರನ್ನು ಪ್ರೇಮದ ಬಲೆಗೆ ಬೀಳಿಸಿ ಹಣ ಸಂಪಾದನೆ ಆರೋಪ: ದೆಹಲಿಯಲ್ಲಿ 24 ವರ್ಷದ ಯುವಕ ಬಂಧನ

ದೆಹಲಿಯ ಉತ್ತಮ್ ನಗರದಲ್ಲಿ 24 ವರ್ಷದ ಯುವಕನೊಬ್ಬನನ್ನು ಸ್ಥಳೀಯ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಬಳಿಕ, ಆತನ ಮೊಬೈಲ್‌ನಲ್ಲಿ ಪತ್ತೆಯಾದ…

21 hours ago

ಕಿತ್ತೂರು ಪೊಲೀಸರ ಭರ್ಜರಿ ಕಾರ್ಯಾಚರಣೆ: ಆಭರಣ ಕಳ್ಳತನ ಪ್ರಕರಣ ಭೇದಿಸಿ 5 ಅಂತರರಾಜ್ಯ ಕಳ್ಳರ ಬಂಧನ

ಕಿತ್ತೂರು: ಚನ್ನಮ್ಮನ ಕಿತ್ತೂರಿನಲ್ಲಿ ನಡೆದ ಆಭರಣ ಅಂಗಡಿ ಕಳ್ಳತನ ಪ್ರಕರಣವನ್ನು ಕಿತ್ತೂರು ಪೊಲೀಸರು ಭೇದಿಸಿದ್ದು, ರಾಜಸ್ಥಾನ ಮೂಲದ ನಾಲ್ವರು ಹಾಗೂ…

21 hours ago

ಬೆಳಗಾವಿಯಲ್ಲಿ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯಿದೆ ಅನುಷ್ಠಾನದ ಮೌಲ್ಯಮಾಪನ: ಸಂತ್ರಸ್ತರೊಂದಿಗೆ ಗುಂಪು ಚರ್ಚೆ

ಬೆಳಗಾವಿ:ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯಿದೆ ಅನುಷ್ಠಾನದ ಕುರಿತು ನೈರುತ್ಯ ಆರ್ಟ ಮೀಡಿಯಾ ಸಂಸ್ಥೆ (ಬೆಂಗಳೂರು)…

21 hours ago