Latest

ಕಾಲೇಜಿನಲ್ಲಿ ಬೀಗ ಮುರಿದು 2.16 ಲಕ್ಷ ನಗದು ಕಳ್ಳತನ

ಕುಮಟಾ:  ತಾಲೂಕಿನ ಹನುಮಂತ ಬೆಣ್ಣೆ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಕಳ್ಳತನ ನಡೆದಿರುವ ಘಟನೆ ನಡೆದಿದೆ. ಕಾಲೇಜಿನ ಕೊಠಡಿಯ ಬೀಗ ಮುರಿದು ಅಲ್ಮೆರಾ ಲಾಕರ್ ಮುರಿದು ಬರೋಬ್ಬರಿ 2 ಲಕ್ಷ 16 ಸಾವಿರ ರೂಪಾಯಿಗಳನ್ನು ಕಳ್ಳತನ ಮಾಡಲಾಗಿದೆ ಎಂದು ತಿಳಿದುಬಂದಿದೆ.ತಡರಾತ್ರಿ ಈ ಈ ಕಳ್ಳತನ ನಡೆದಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ,ಕಾರವಾರದಿಂದ ಬೆರಳಚ್ಚು ತಜ್ಙರು ಆಗಮಿಸಿದ್ದು ಪರೀಶೀಲನೆ ನಡೆಸಿದ್ದಾರೆಂದು ತಿಳಿದುಬಂದಿದೆ.ಕುಮಟಾ ಪೋಲೀಸರು ಪ್ರಕರಣ ದಾಖಲಾಸಿಕಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ವರದಿ: ಮಂಜುನಾಥ ಹರಿಜನ

ಭ್ರಷ್ಟರ ಬೇಟೆ

Recent Posts

ಕೋಲಾರದಲ್ಲಿ ಮಾವು ಬೆಲೆ ಕುಸಿತದ ದುಃಖ: ಹೃದಯಾಘಾತದಿಂದ ವ್ಯಾಪಾರಿ ಸಾವು

ಕೋಲಾರ: ಮಾವಿನ ಮಾರುಕಟ್ಟೆ ಬೆಲೆ ತೀವ್ರವಾಗಿ ಕುಸಿತಗೊಂಡಿರುವುದು ಜಿಲ್ಲೆಯಲ್ಲಿಯೇ ಒಂದು ದುಃಖದ ಘಟನೆಗೆ ಕಾರಣವಾಗಿದೆ. ಮಾವಿನ ವ್ಯಾಪಾರದಲ್ಲಿ ತೊಡಗಿದ್ದ ಶ್ರೀನಿವಾಸಪುರದ…

12 hours ago

ಒನ್‌ವೇ ಉಲ್ಲಂಘನೆ ಪ್ರಶ್ನಿಸಿದ ಡಿಸಿಗೆ, ಬೈಕ್ ಸವಾರನ ಅವಾಜ್: ದಾವಣಗೆರೆಯಲ್ಲಿ ಆತಂಕಕಾರಿ ಘಟನೆ

ದಾವಣಗೆರೆ: ಜಿಲ್ಲಾಧಿಕಾರಿಗೆ ವಿರುದ್ಧವೇ ಅವಾಜ್ ಹಾಕಿದ ಘಟನೆ ದಾವಣಗೆರೆ ನಗರದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಒನ್‌ವೇ ರಸ್ತೆ ಉಲ್ಲಂಘಿಸಿ ಬಂದ…

14 hours ago

ವಿವಾಹ ಭರವಸೆ ನೀಡಿ ಖಾಸಗಿ ವಿಡಿಯೋದಿಂದ ಬ್ಲ್ಯಾಕ್‌ಮೇಲ್‌: ಯುವಕನ ಬಂಧನ

ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ…

2 days ago

10 ಲಕ್ಷ ಲಂಚದ ಹಣದೊಂದಿಗೆ ಬಿಬಿಎಂಪಿ ಇಂಜಿನಿಯರ್ ಲೋಕಾಯುಕ್ತ ಬಲೆಗೆ”

ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…

2 days ago

ಗೋವಾ ಪ್ರವಾಸ ದುರಂತ: ಮದುವೆ ಗೊಂದಲದಿಂದ ಪ್ರೇಮಿಯ ಕೈಯಲ್ಲಿ ಪ್ರೇಯಸಿ ಹತ್ಯೆ

ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…

2 days ago

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

3 days ago