RBI ಚಲಾವಣೆಯಿಂದ 2000 ರೂ. ಕರೆನ್ಸಿ ನೋಟನ್ನು ಹಿಂತೆಗೆದುಕೊಂಡಿದೆ. ಆದರೆ ಅದು ಕಾನೂನುಬದ್ಧವಾಗಿ ಮುಂದುವರಿಯುತ್ತದೆ. 2000 ರೂ. ಮುಖಬೆಲೆಯ ನೋಟುಗಳನ್ನು ನೀಡುವುದನ್ನು ತಕ್ಷಣದಿಂದ ಜಾರಿಗೆ ಬರುವಂತೆ ನಿಲ್ಲಿಸುವಂತೆ ಬ್ಯಾಂಕ್‌ಗಳಿಗೆ ಭಾರತೀಯ ರಿಸರ್ವ್ ಬ್ಯಾಂಕ್ ಸಲಹೆ ನೀಡಿದೆ,
2000 ರೂ. ನೋಟು ನೀಡದಂತೆ ಬ್ಯಾಂಕುಗಳಿಗೆ ಸೂಚನೆ ನೀಡಲಾಗಿದೆ. ಹಾಲಿ ಇರುವ ನೋಟುಗಳನ್ನು ಬದಲಾವಣೆ ಮಾಡಿಕೊಳ್ಳಲು ಸಲಹೆ ನೀಡಲಾಗಿದೆ ಬ್ಯಾಂಕುಗಳಲ್ಲಿ 2000 ರೂ. ನೋಟುಗಳ ಬದಲಾವಣೆ ಮಾಡಿಕೊಳ್ಳಬಹುದಾಗಿದೆ.
2018 ರಲ್ಲಿ 2000 ನೋಟು ಮುದ್ರಣ ಸ್ಥಗಿತಗೊಳಿಸಲಾಗಿತ್ತು. 2000 ನೋಟು ಚಲಾವಣೆಯನ್ನು ಆರ್ಬಿಐ ವಾಪಸ್ ಪಡೆದುಕೊಂಡಿದೆ. 2016ರ ನವೆಂಬರ್ ನಲ್ಲಿ 2000 ರೂ. ನೋಟು ಚಲಾವಣೆಗೆ ತರಲಾಗಿತ್ತು. ಸೆಪ್ಟೆಂಬರ್ 30ರವರೆಗೆ ನೋಟು ಬದಲಾವಣೆಗೆ ಅವಕಾಶ ನೀಡಲಾಗಿದೆ. 20,000 ರೂ.ವರೆಗೆ ಖಾತೆಗೆ ಜಮಾ ಮಾಡಬಹುದಾಗಿದೆ. ಬ್ಯಾಂಕುಗಳಲ್ಲಿ 2000 ರೂ. ನೋಟು ಬದಲಾವಣೆ ಮಾಡಿಕೊಳ್ಳಬಹುದಾಗಿದ್ದು, ಸೆ. 30ರವರೆಗೂ ಅವಕಾಶ ಕಲ್ಪಿಸಲಾಗಿದೆ. ಮೇ 23ರ ನಂತರ ನೋಟು ಬದಲಾವಣೆ ಮಾಡಬಹುದು. ಒಂದು ದಿನಕ್ಕೆ ಬ್ಯಾಂಕುಗಳಲ್ಲಿ 20 ಸಾವಿರ ರೂ. ಡಿಪಾಸಿಟ್ ಮಾಡಲು ಗ್ರಾಹಕರಿಗೆ ಅವಕಾಶ ನೀಡಲಾಗಿದೆ. ಈ ಮೂಲಕ ದೇಶಾದ್ಯಂತ 2000 ರೂ. ನೋಟು ಬ್ಯಾನ್ ಮಾಡಲಾಗಿದೆ. ಸೆಪ್ಟೆಂಬರ್ 30ರ ನಂತರ 2000 ರೂ. ನೋಟು ಚಲಾವಣೆಯಲ್ಲಿ ಇರುವುದಿಲ್ಲ.
https://twitter.com/ANI/status/1659550630057504769?ref_src=twsrc%5Etfw
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…