Latest

ತೈಲ ಕಂಪನಿಗಳಿಗೆ 22 ಸಾವಿರ ಕೋಟಿ ಅನುದಾನ

ಮೂರು ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳಿಗೆ ಕೇಂದ್ರ ಸರ್ಕಾರ 22 ಸಾವಿರ ಕೋಟಿ ರೂ. ಅನುದಾನ ಪ್ರಕಟಿಸಿದೆ. ಕಳೆದ ಎರಡು ವರ್ಷಗಳಿಂದ ಗೃಹ ಬಳಕೆಯ ಎಲ್‌ಪಿಜಿ ಬೆಲೆ ಭಾರೀ ಏರಿಕೆಯಾಗಿದ್ದರೂ ಕಡಿಮೆ ದರದಲ್ಲಿ ವಿತರಣೆ ಮಾಡಿದ ಹಿನ್ನೆಲೆಯಲ್ಲಿ ಆಗಿರುವ ನಷ್ಟವನ್ನು ಸರಿದೂಗಿಸಲು ಈ ಅನುದಾನ ಬಿಡುಗಡೆಗೆ ಒಪ್ಪಿಗೆ ನೀಡಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಕ್ಯಾಬಿನೆಟ್‌ ಸಭೆ ಇಂಡಿಯನ್‌ ಆಯಿಲ್‌ ಕಾರ್ಪೋರೇಷನ್‌, ಭಾರತ್‌ ಪೆಟ್ರೋಲಿಯಂ ಲಿಮಿಟೆಡ್‌ ಮತ್ತು ಹಿಂದೂಸ್ತಾನ್‌ ಪೆಟ್ರೋಲಿಯಂ ಲಿಮಿಟೆಡ್‌ ಕಂಪನಿಗಳಿಗೆ ಈ ಅನುದಾನ ನೀಡುವ ನಿರ್ಧಾರ ಕೈಗೊಂಡಿದೆ.
ಜೂನ್‌ 2020 ರಿಂದ ಜೂನ್‌ 2022ರ ಅವಧಿಯಲ್ಲಿ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಎಲ್‌ಪಿಜಿ ಬೆಲೆ ಶೇ.300 ರಷ್ಟು ಹೆಚ್ಚಳ ಕಂಡಿದೆ.

ಭ್ರಷ್ಟರ ಬೇಟೆ

Recent Posts

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

6 hours ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

10 hours ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

13 hours ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

18 hours ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

1 day ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

2 days ago