Latest ಕಲ್ಲು ಎತ್ತಿಹಾಕಿ ಯುವಕನ ಬರ್ಬರ ಹತ್ಯೆ!! ಭ್ರಷ್ಟರ ಬೇಟೆ July 30, 2023 ಅಫಜಲಪುರ್ : ತಾಲೂಕಿನ ಚೌಡಾಪುರ ಗ್ರಾಮದ ಹೊರವಲಯದಲ್ಲಿ ಯುವಕನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರ ಹತ್ಯೆ ಮಾಡಿದ್ದಾರೆ. ಚೀಣಮಗೆರಿ ಗ್ರಾಮದ ನಿವಾಸಿಯಾದ ಮಹಾಂತೇಶ್ ಗಂಡೋಲಿ ಎಂಬ ಯುವಕನ ಹತ್ತೆಯಾಗಿದೆ ಗಣಗಾಪೂರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.Post navigationPrevious Previous post:ವಂದೇ ಭಾರತ್ ರೈಲಿನಲ್ಲಿ ಕೊಟ್ಟ ಚಪಾತಿಯಲ್ಲಿ ಜಿರಳೆ!Next Next post:ಮೊಹರಂ ಹಬ್ಬದ ವೇಳೆ ಕಲ್ಲು ತೂರಾಟ Related News ಬಾಗಲಕೋಟೆಯಲ್ಲಿ ರಾತ್ರಿ 11 ಗಂಟೆಯ ಬಳಿಕ ನಿಯಮ ಉಲ್ಲಂಘಿಸಿ ಮರಳು ಸಾಗಾಟ: ನಂಬರ್ ಪ್ಲೇಟ್ ಇಲ್ಲದ ಟಿಪ್ಪರ್ಗಳ ಸಂಚಾರ, ಅಧಿಕಾರಿಗಳು ಮೌನ!? ಬಾಗಲಕೋಟೆಯಲ್ಲಿ ರಾತ್ರಿ 11 ಗಂಟೆಯ ಬಳಿಕ ನಿಯಮ ಉಲ್ಲಂಘಿಸಿ ಮರಳು ಸಾಗಾಟ: ನಂಬರ್ ಪ್ಲೇಟ್ ಇಲ್ಲದ ಟಿಪ್ಪರ್ಗಳ ಸಂಚಾರ, ಅಧಿಕಾರಿಗಳು ಮೌನ!? ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮಕ್ಕಳ ಮಾನ್ಯತಾ ಅವಧಿಯಲ್ಲೂ ಬದಲಾವಣೆ, ಹೊಸ ನಿಯಮ ಜಾರಿ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮಕ್ಕಳ ಮಾನ್ಯತಾ ಅವಧಿಯಲ್ಲೂ ಬದಲಾವಣೆ, ಹೊಸ ನಿಯಮ ಜಾರಿ ಗೌರಿಬಿದನೂರಿನಲ್ಲಿ ಅಪಘಾತಕ್ಕೆ ನಾಲ್ಕು ವರ್ಷದ ಬಾಲಕಿ ಬಲಿ ಗೌರಿಬಿದನೂರಿನಲ್ಲಿ ಅಪಘಾತಕ್ಕೆ ನಾಲ್ಕು ವರ್ಷದ ಬಾಲಕಿ ಬಲಿ ಸರ್ಕಾರಿ ಶಾಲಾ ಮಕ್ಕಳಿಗೆ ಅನ್ಯಾಯ: ನೂರು ರೂಪಾಯಿಗೂ ಬೆಲೆಬಾಳದ ಶೂಗಳನ್ನು ವಿತರಿಸಿರುವ ಸರ್ಕಾರ, ಒಂದೇ ತಿಂಗಳಿಗೆ ಹಾಳದ ಶೂಗಳು..! ಸರ್ಕಾರಿ ಶಾಲಾ ಮಕ್ಕಳಿಗೆ ಅನ್ಯಾಯ: ನೂರು ರೂಪಾಯಿಗೂ ಬೆಲೆಬಾಳದ ಶೂಗಳನ್ನು ವಿತರಿಸಿರುವ ಸರ್ಕಾರ, ಒಂದೇ ತಿಂಗಳಿಗೆ ಹಾಳದ ಶೂಗಳು..!