Corruption Latest 529 ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ರಸ್ತೆ ಹೇಗಿದೆ ನೋಡಿ! ಭ್ರಷ್ಟರ ಬೇಟೆ July 25, 2022 ಮಧ್ಯಪ್ರದೇಶದ ಭೋಪಾಲ-ಹೋಶಂಗಾಬಾದ್ ನ ರಸ್ತೆ 529ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿದ್ದು ಮೊದಲನೆಯ ಬಾರಿ ಮಳೆಯ ಹೊಡತಕ್ಕೆ ನೀರಲ್ಲಿ ಕೊಚ್ಚಿಹೋಗಿದೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಈ ರಸ್ತೆಯ ವಿಡಿಯೋ ವೈರಲ್ ಆಗಿದ್ದು ಜನರು ಸರ್ಕಾರಕ್ಕೆ ಹಾಗೂ ರಸ್ತೆ ಮಾಡಿದವರಿಗೆ ಛೀಮಾರಿ ಹಾಕುತ್ತಿದ್ದಾರೆ.Post navigationPrevious Previous post:ಸಾರ್ವಜನಿಕ ಶೌಚಾಲಯ ಬಳಕೆಗೆ ಹಣ ಕೊಡುವಂತಿಲ್ಲ ಎಂದು ಪ್ರಶ್ನಿಸಿದ ಸಾರ್ವಜನಿಕರು; ತಿರುಗಿ ಬಿದ್ದ ಹಿಂದಿ ಹುಡುಗ!Next Next post:ಅಕ್ರಮವಾಗಿ ಸಾಗಿಸುತ್ತಿದ್ದ ಗೋವುಗಳ ರಕ್ಷಣೆ!! Related News ಬಾಗಲಕೋಟೆಯಲ್ಲಿ ರಾತ್ರಿ 11 ಗಂಟೆಯ ಬಳಿಕ ನಿಯಮ ಉಲ್ಲಂಘಿಸಿ ಮರಳು ಸಾಗಾಟ: ನಂಬರ್ ಪ್ಲೇಟ್ ಇಲ್ಲದ ಟಿಪ್ಪರ್ಗಳ ಸಂಚಾರ, ಅಧಿಕಾರಿಗಳು ಮೌನ!? ಬಾಗಲಕೋಟೆಯಲ್ಲಿ ರಾತ್ರಿ 11 ಗಂಟೆಯ ಬಳಿಕ ನಿಯಮ ಉಲ್ಲಂಘಿಸಿ ಮರಳು ಸಾಗಾಟ: ನಂಬರ್ ಪ್ಲೇಟ್ ಇಲ್ಲದ ಟಿಪ್ಪರ್ಗಳ ಸಂಚಾರ, ಅಧಿಕಾರಿಗಳು ಮೌನ!? ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮಕ್ಕಳ ಮಾನ್ಯತಾ ಅವಧಿಯಲ್ಲೂ ಬದಲಾವಣೆ, ಹೊಸ ನಿಯಮ ಜಾರಿ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮಕ್ಕಳ ಮಾನ್ಯತಾ ಅವಧಿಯಲ್ಲೂ ಬದಲಾವಣೆ, ಹೊಸ ನಿಯಮ ಜಾರಿ ಗೌರಿಬಿದನೂರಿನಲ್ಲಿ ಅಪಘಾತಕ್ಕೆ ನಾಲ್ಕು ವರ್ಷದ ಬಾಲಕಿ ಬಲಿ ಗೌರಿಬಿದನೂರಿನಲ್ಲಿ ಅಪಘಾತಕ್ಕೆ ನಾಲ್ಕು ವರ್ಷದ ಬಾಲಕಿ ಬಲಿ ಸರ್ಕಾರಿ ಶಾಲಾ ಮಕ್ಕಳಿಗೆ ಅನ್ಯಾಯ: ನೂರು ರೂಪಾಯಿಗೂ ಬೆಲೆಬಾಳದ ಶೂಗಳನ್ನು ವಿತರಿಸಿರುವ ಸರ್ಕಾರ, ಒಂದೇ ತಿಂಗಳಿಗೆ ಹಾಳದ ಶೂಗಳು..! ಸರ್ಕಾರಿ ಶಾಲಾ ಮಕ್ಕಳಿಗೆ ಅನ್ಯಾಯ: ನೂರು ರೂಪಾಯಿಗೂ ಬೆಲೆಬಾಳದ ಶೂಗಳನ್ನು ವಿತರಿಸಿರುವ ಸರ್ಕಾರ, ಒಂದೇ ತಿಂಗಳಿಗೆ ಹಾಳದ ಶೂಗಳು..!