ಹುಣಸೂರು-ವಿರಾಜಪೇಟೆ ಹೆದ್ದಾರಿ ಹಾಗೂ ಮಂಗಳೂರು ಮಾಳ ಗ್ರಾಮದ ಸೇತುವೆ ಬಳಿ ಫೆಬ್ರವರಿ 8ರಂದು ಶನಿವಾರ ಅಪರಿಚಿತ ವೃದ್ದರೊಬ್ಬರ ಶವ ಪತ್ತೆಯಾಗಿದೆ. ಮೃತರ ಬಳಿ ಕೆಂಪು ಬಣ್ಣದ ಬ್ಯಾಗ್‌ನಲ್ಲಿ ಕೆಲವು ಬಟ್ಟೆಗಳು ಮತ್ತು ಹೊಸ ಹಳದಿ ಚೌಕದ ಟವಲ್ ಇವೆ. ಅವರು ಕಪ್ಪು ಬಣ್ಣದ ಜೀನ್ಸ್ ಶಾರ್ಟ್ಸ್ ಹಾಗೂ ನೇರಳೆ ಬಣ್ಣದ ಕಾಟನ್ ಶರ್ಟ್ ಧರಿಸಿದ್ದರೂ ಕಂಡುಬಂದಿದ್ದಾರೆ.

ಗ್ರಾಮಾಂತರ ಪೊಲೀಸ್ ಠಾಣೆಯ ಅಧಿಕಾರಿಗಳು, ಸಾರ್ವಜನಿಕರಿಂದ ಮಾಹಿತಿ ಪಡೆದು ಶವವನ್ನು ಶವಾಗಾರಕ್ಕೆ ಸಾಗಿಸಿದ್ದಾರೆ.

ಮೃತ ವ್ಯಕ್ತಿಯ ಬಗ್ಗೆ ಯಾವುದೇ ಮಾಹಿತಿ ಇದ್ದಲ್ಲಿ ದಯವಿಟ್ಟು ಇನ್ಸ್‌ಪೆಕ್ಟರ್ ಮುನಿಸ್ವಾಮಿ ಅವರಿಗೆ 9480805056 ಸಂಖ್ಯೆಗೆ ಸಂಪರ್ಕಿಸಿ ಎಂದು ಅಧಿಕಾರಿಗಳು ಸಾರ್ವಜನಿಕರಿಗೆ ಕೋರಿದ್ದಾರೆ.

Related News

error: Content is protected !!