ಧಾರವಾಡ ತಾಲೂಕಿನ ಹಳಿಯಾಳ ಮಾರ್ಗದಲ್ಲಿ ಇರುವ ಬಣದೂರು ಸಮೀಪ ಕಬ್ಬಿನ ಗದ್ದೆಯಲ್ಲಿ ದ್ದ ಬೃಹತ್ ಹೆಬ್ಬಾವು ಒಂದನ್ನು ಸುರಕ್ಷಿತವಾಗಿ ಹಿಡಿದು ಅರಣ್ಯಕ್ಕೆ ಬಿಡಲಾಗಿದೆ. ಗದ್ದೆಯ ಮಾಲಿಕ ಗದ್ದೆಯಲ್ಲಿ ನಡೆದುಕೊಂಡು ಹೋಗುವಾಗ ಈ ಬೃಹತ್ ಆಕಾರದ ಹೆಬ್ಬಾವನ್ನು ನೋಡಿ ಭಯಗೊಂಡು ಕೂಡಲೇ ಸ್ಥಳೀಯ ಅರಣ್ಯ ಇಲಾಖೆಯವರಿಗೆ ತಿಳಿಸಿದ್ದಾರೆ, ಅರಣೀ ಇಲಾಖೆಯ ಸಿಬ್ಬಂದಿ ಮತ್ತು ವರ್ಗ ಪ್ರೇಮಿ ಸೋಮಶೇಖರ್ ಕಾರ್ಯಾಚರಣೆ ನಡೆಸಿ ಸುರಕ್ಷಿತವಾಗಿ ಹೆಬ್ಬಾವನ್ನು ಹಿಡಿದು ಕಾಡಿಗೆ ಬಿಟ್ಟಿದ್ದಾರೆ. ಹೆಬ್ಬಾವು ಅರಣ್ಯದಿಂದ ಗದ್ದೆಯ ಕಡೆಗೆ ಬಂದಿದೆ, ಸುಮಾರು 30 ಕೆ ಜಿ 12 ಆಡಿಯೋ ಉದ್ದವಿರುವ ಈ ಹಾವನ್ನು ಚೀಲದಲ್ಲಿ ತುಂಬಿಕೊಂಡು ಅರಣ್ಯ ಪ್ರದೇಶಕ್ಕೆ ಬಿಡಲಾಗಿದೆ ಎಂದು ಡಿಆರ್‌ಎಫ್‌ಓ ಯೂಸುಫ್ ಪೆಂಡಾರಿ ರವರು ತಿಳಿಸಿದ್ದಾರೆ. ವರದಿ: ಶಿವು ಪಿ.ಆರ್.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆಗಿದ್ದ ಸಂದೇಶ್…
Iran-Israel ಸಂಘರ್ಷದ ಪರೋಕ್ಷ ಪರಿಣಾಮವಾಗಿ ರಾಜ್ಯದಲ್ಲಿ ಬಿಸ್ಕೆಟ್ ಅಭಾವದ ಭೀತಿ ಎದುರಾಗಿದೆ. ವಿಶೇಷವಾಗಿ ಮಕ್ಕಳಿಗೆ ಹೆಚ್ಚು ಬಳಸುವ Parle-G ಬಿಸ್ಕೆಟ್‌ಗಳ…
ಧಾರವಾಡ ಜಿಲ್ಲೆಯ Navalgund ತಾಲೂಕಿನ ಒಂದು ಗ್ರಾಮದಲ್ಲಿ ಗಂಭೀರ ಘಟನೆ ಬೆಳಕಿಗೆ ಬಂದಿದೆ. ಶಾಲೆಯ ಮುಖ್ಯಶಿಕ್ಷಕನ ವಿರುದ್ಧ 10 ವರ್ಷದ…
ತುಮಕೂರು ಜಿಲ್ಲೆಯ Pavagada ಪಟ್ಟಣದಲ್ಲಿ ಹೃದಯ ಕಲುಕುವ ಘಟನೆ ನಡೆದಿದೆ. ಮೇಲಾಧಿಕಾರಿಗಳ ಕಿರುಕುಳದಿಂದ ಮನನೊಂದು ಅಧಿಕಾರಿಯೊಬ್ಬರು ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವುದು…
ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಒಂದು ವಿಡಿಯೋ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. X ನಲ್ಲಿ ವೈರಲ್ ಆಗಿರುವ ಈ ವಿಡಿಯೋ…
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತಾರಕಕ್ಕೇರಿರುವ ಬೆನ್ನಲ್ಲೇ United States ಮತ್ತು Israel ಪಡೆಗಳು Iranನ ಅತ್ಯಂತ ಪ್ರಮುಖ ಪರಮಾಣು ಕೇಂದ್ರವಾದ Natanz…