ಕಲಬುರಗಿ ನಗರದ ಸೂಪರ್ ಮಾರ್ಕೆಟ್‌ನಲ್ಲಿ ಪೋಲಿಸರ ಮೇಲೆ ಮೊಹಮ್ಮದ್ ಫಜಲ್ ತಲ್ವಾರ್ ಹಿಡಿದು ಹಲ್ಲೆಗೆ ಮುಂದಾಗಿದ್ದ ವ್ಯಕ್ತಿಯ ಕಾಲಿಗೆ ಪಿಎಸ್‌ಐ ವಾಹಿದ್ ಕೋತ್ವಾಲ್ ಗುಂಡು ಹೊಡೆದಿದ್ದರು. ಪ್ರಕರಣದಲ್ಲಿ ಕಾಲಿಗೆ ಗುಂಡು ತಗುಲಿದ್ದ ವ್ಯಕ್ತಿಯ ಕಾಲನ್ನು ವೈದ್ಯರು ತುಂಡಾರಿಸಿದ ಘಟನೆ ಬೆಳಕಿಗೆ ಬಂದಿದೆ. ವಾಹಿದ್ ಕೋತ್ವಾಲ್ ಚೌಕ್ ಪೊಲೀಸ್ ಠಾಣೆ ಪಿಎಸ್‌ಐ ಎಂದು ಗುರುತಿಸಲಾಗಿದೆ. ಗುಂಡು ತಗಲಿದ್ದರಿಂದ ಫಜಲ್ ಕಾಲು ತುಂಬಾ ಡ್ಯಾಮೇಜ್ ಆಗಿತ್ತು. ಇನ್ನೂ ಹೆಚ್ಚು ತೊಂದರೆ ಸಾಧ್ಯತೆ ಹಿನ್ನೆಲೆ ಆತನ ಕಾಲನ್ನು ವೈದ್ಯರು ತುಂಡು ಮಾಡಿದ್ದಾರೆ. ಯುನೈಟೆಡ್ ಆಸ್ಪತ್ರೆಯ ವೈದ್ಯರು ಆತನ ಬಲಗಾಲನ್ನು ಕಟ್ ಮಾಡಿದ್ದು, ಚಿಕಿತ್ಸೆ ಮುಂದುವರೆಸಿದ್ದಾರೆ.
ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…
ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…
ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…
ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…
ಕಲಬುರಗಿ: ನಿಗದಿತ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (AEE) ರಾಜೇಶ್ವರಿ ಅವರ…
ಜಮುಯಿ: ಬೈಕ್‌ನಲ್ಲಿ ಮನೆಗೆ ತೆರಳುತ್ತಿದ್ದ 10ನೇ ತರಗತಿ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯನ್ನು ರಸ್ತೆಯಲ್ಲಿ ಅಡ್ಡಗಟ್ಟಿ, ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ…