Latest ಮಲಗಿದ್ದ ಮಹಿಳೆ ಮೇಲೆ ಹೆಡೆಯೆತ್ತಿ ಕುಳಿತ ನಾಗರಹಾವು ಭ್ರಷ್ಟರ ಬೇಟೆ August 28, 2022 ಕಲಬುರಗಿ: ಜಿಲ್ಲೆಯ ಅಫಜಲಪುರ ತಾಲ್ಲೂಕಿನ ಮಲ್ಲಾಬಾದ ಗ್ರಾಮದ ಜಮೀನೊಂದರ ಮರದ ಕೆಳಗೆ ಮಂಚದ ಮೇಲೆ ಮಲಗಿದ್ದ ಭಾಗಮ್ಮ ಬಡದಾಳ ಎಂಬ ಮಹಿಳೆ ನಿದ್ರೆಗೆ ಜಾರಿದ್ದಾಗ. ಎಲ್ಲಿಂದಲೋ ಬಂದ ನಾಗರಹಾವು ಮಹಿಳೆ ಮೈಮೇಲೆ ಕುಳಿತು ಹೆಡೆ ಎತ್ತಿ ಗಾಬರಿ ಹುಟ್ಟಿಸಿದೆ. ಇದರಿಂದ ಭಯಗೊಂಡ ಮಹಿಳೆ ದೇವರ ನಾಮಜಪ ಮಾಡಿದಳು.Post navigationPrevious Previous post:ಜವಾಹರ್ ನವೋದಯ ವಿದ್ಯಾಲಯಕ್ಕೆ ಎಂಎಲ್ಸಿ ಶಾಂತಾರಾಮ್ ಭೇಟಿ.!Next Next post:ಸಬ ಅರ್ಬನ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ! Related News ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು ‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್! ‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್! ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…! ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!