ಕಲಬುರಗಿ: ಜಿಲ್ಲೆಯ ಅಫಜಲಪುರ ತಾಲ್ಲೂಕಿನ ಮಲ್ಲಾಬಾದ ಗ್ರಾಮದ ಜಮೀನೊಂದರ ಮರದ ಕೆಳಗೆ ಮಂಚದ ಮೇಲೆ ಮಲಗಿದ್ದ ಭಾಗಮ್ಮ ಬಡದಾಳ ಎಂಬ ಮಹಿಳೆ ನಿದ್ರೆಗೆ ಜಾರಿದ್ದಾಗ. ಎಲ್ಲಿಂದಲೋ ಬಂದ ನಾಗರಹಾವು ಮಹಿಳೆ ಮೈಮೇಲೆ ಕುಳಿತು ಹೆಡೆ ಎತ್ತಿ ಗಾಬರಿ ಹುಟ್ಟಿಸಿದೆ. ಇದರಿಂದ ಭಯಗೊಂಡ ಮಹಿಳೆ ದೇವರ ನಾಮಜಪ ಮಾಡಿದಳು.
ಮಂಗಳೂರು: ಸಿವಿಲ್ ವ್ಯಾಜ್ಯಗಳಲ್ಲಿ ಪೊಲೀಸರು ಹಸ್ತಕ್ಷೇಪ ಮಾಡಬಾರದು ಎಂದು ನ್ಯಾಯಾಲಯಗಳು ಹಲವು ಬಾರಿ ಸ್ಪಷ್ಟಪಡಿಸಿದ್ದರೂ, ಇಂತಹ ಪ್ರಕರಣಗಳು ಮುಂದುವರಿಯುತ್ತಿವೆ. ಇದೀಗ…
ಅಥಣಿ: ನಿರಂತರವಾಗಿ ಲೈಂಗಿಕ ಕಿರುಕುಳ ನೀಡುತ್ತಿದ್ದ ವ್ಯಕ್ತಿಯೊಬ್ಬನನ್ನು ಮಹಿಳೆಯೊಬ್ಬಳು ತನ್ನ ಶಾಲಾ ದಿನಗಳ ಸ್ನೇಹಿತನ ನೆರವಿನಿಂದ ಹತ್ಯೆ ಮಾಡಿರುವ ಘಟನೆ…
ಬೆಂಗಳೂರು: ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಿಂದ ಸರ್ಕಾರದ ಮೇಲೆ ಆರ್ಥಿಕ ಒತ್ತಡ ಉಂಟಾಗಿರುವುದು ನಿಜ ಎಂದು ಉಪಮುಖ್ಯಮಂತ್ರಿ ಡಿ.ಕೆ.…
ಕೊಟ್ಟೂರು:- ತಾಲ್ಲೂಕಿನ ಕೆ. ಅಯ್ಯನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಹರಾಳು ಗ್ರಾಮದ ದುಮ್ಮಾಡಿ ಕೆಂಚಮ್ಮ ಎಂಬ ಮಹಿಳೆಯೋರ್ವರು ತಮ್ಮ…
ವಿಜಯಪುರ: ಜಿಲ್ಲೆಯ ಬಸವನ ಬಾಗೇವಾಡಿ ನಗರದಲ್ಲಿ ಗೃಹಬಳಕೆಯ LPG ಸಿಲಿಂಡರ್‌ಗಳಿಂದ ಆಟೋಗಳಿಗೆ ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ಮಾಡಲಾಗುತ್ತಿದೆ ಎಂಬ ಆರೋಪ…
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…