Latest

ಚಿಕ್ಕಪ್ಪನನ್ನು ಪ್ರೀತಿಸಿ ಮದುವೆಯಾದ ಮಗಳು!

ಪ್ರೀತಿಗೆ ಕಣ್ಣಿಲ್ಲ ಜಾತಿ ಇಲ್ಲ. ಧರ್ಮ ಇಲ್ಲ ವಯಸ್ಸಿನ ಅಂತರವಿಲ್ಲ ಎಂದು ಹೇಳಿ ಅಂತರ್ ಜಾತಿ ವಿವಾಹಗಳು ಮಾಡಿಕೊಳ್ಳುತ್ತಾರೆ ಆದರೆ ಪ್ರೀತಿಗೆ ಸಂಬಂಧವೇ ಇಲ್ಲ ಎನ್ನುವಂತೆ ತನ್ನ ಮಗಳನ್ನೇ ಮದುವೆಯಾಗಿದ್ದಾನೆ.
ಉತ್ರರಪ್ರದೇಶದ ಜೌನ್ ಪುರ್ ಜಿಲ್ಲೆಯ ತಾಜಿದ್ದಿನ್ ಪುರ ಗ್ರಾಮದಲ್ಲಿ ವ್ಯಕ್ತಿಯೊಬ್ಬ ತನ್ನ ಅಣ್ಣನ ಮಗಳನ್ನೆ ಮದುವೆಯಾಗಿರುವ ಘಟನೆಯೊಂದು ನಡೆದಿದೆ ಇದಕ್ಕೆ ಗ್ರಾಮಸ್ಥರಿಂದ ಭಾರಿ ವಿರೋಧ ವ್ಯಕ್ತವಾಗಿದೆ. ಶುಭಂ ಎನ್ನುವ ವ್ಯಕ್ತಿ ರಿಯಾ ಎನ್ನುವ ಯುವತಿಯನ್ನು ಮಡಿಯಾಹುನ್ ಕೊಟ್ವಾಲಿ ಪ್ರದೇಶದಲ್ಲಿರುವ ಹನುಮಾನ್ ಮಂದಿರದಲ್ಲಿ ಮದುವೆಯಾಗಿದ್ದಾನೆ. ಇವರಿಬ್ಬರು ಸಂಬಂಧದಲ್ಲಿ ತಂದೆ ಮಗಳು ಆಗಬೇಕು
ರಿಯಾ ಎನ್ನುವ ಯುವತಿ ಶುಭಂ ಎನ್ನುವ ಯುವಕನ ಸ್ವಂತ ಅಣ್ಣನ ಮಗಳು. ಮೊದಲು ಇವರು ವಿವಾಹಕ್ಕೆ ಮನೆಯವರಿಂದಲೂ ವಿರೋದ ವ್ಯಕ್ತಪಡಿಸಿದ್ದರು ಆದರೆ ಅವರಿಬ್ಬರು ಸುಮಾರು ವರ್ಷಗಳಿಂದ ಪ್ರೀತಿಸುತ್ತಿದ್ದೇವೆ ಮದುವೆ ಮಾಡಿಕೊಳ್ಳಲು ನಿರ್ದರಿಸಿದ್ದೇವೆ ಎಂಬ ಗಟ್ಟಿ ನಿರ್ಧಾರವನ್ನು ತಿಳಿಸದ ನಂತರ ಮನೆಯವರ ಒಪ್ಪಿಗೆ ಮೆರೆಗೆ ಕುಟುಂಬದ ಸಮ್ಮುಖದಲ್ಲಿ ವಿವಾಹವಾದರು.ಆದರೆ ಇದಕ್ಕೆ ಗ್ರಾಮಸ್ಥರಿಂದ ವಿರೋಧ ಉಂಟಾಗಿದೆ.
ಈ ಮದುವೆಗೆ ಆ ಊರಿನ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಹಿಂದೂ ಧರ್ಮಕ್ಕೆ ಇದು ವಿರುದ್ಧವಾಗಿದೆ, ನಮ್ಮ ಧರ್ಮದ ಪ್ರಕಾರ ಅಣ್ಣನ ಮಗಳು ಆತನಿಗೂ ಮಗಳು, ಇದು ಪಾಪ ಮದುವೆ, ಇದನ್ನು ಸಮಾಜ ಒಪ್ಪಲು ಸಾಧ್ಯವಿಲ್ಲ ಎಂದು ವಿರೋಧ ವ್ಯಕ್ತಪಡಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ಬಾಗಲಕೋಟೆಯಲ್ಲಿ ರಾತ್ರಿ 11 ಗಂಟೆಯ ಬಳಿಕ ನಿಯಮ ಉಲ್ಲಂಘಿಸಿ ಮರಳು ಸಾಗಾಟ: ನಂಬರ್ ಪ್ಲೇಟ್ ಇಲ್ಲದ ಟಿಪ್ಪರ್‌ಗಳ ಸಂಚಾರ, ಅಧಿಕಾರಿಗಳು ಮೌನ!?

ಬಾಗಲಕೋಟೆ: ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಟ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆಯೇ ಎಂಬ…

1 day ago

ಪಾಸ್‌ಪೋರ್ಟ್ ಶುಲ್ಕ ಹೆಚ್ಚಳ: ಮಕ್ಕಳ ಮಾನ್ಯತಾ ಅವಧಿಯಲ್ಲೂ ಬದಲಾವಣೆ, ಹೊಸ ನಿಯಮ ಜಾರಿ

ನವದೆಹಲಿ: ಪಾಸ್‌ಪೋರ್ಟ್ ಅರ್ಜಿ ಶುಲ್ಕವನ್ನು ಹೆಚ್ಚಿಸುವುದರ ಜೊತೆಗೆ ಮಕ್ಕಳ ಪಾಸ್‌ಪೋರ್ಟ್‌ನ ಮಾನ್ಯತಾ ಅವಧಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆಗಳನ್ನು…

1 day ago

ಗೌರಿಬಿದನೂರಿನಲ್ಲಿ ಅಪಘಾತಕ್ಕೆ ನಾಲ್ಕು ವರ್ಷದ ಬಾಲಕಿ ಬಲಿ

ತಾಯಿ-ತಂದೆಯಿಲ್ಲದ ವೇದಳನ್ನು ಕಳೆದುಕೊಂಡ ಅಜ್ಜಿ-ತಾತನ ಆಕ್ರಂದನ ಗೌರಿಬಿದನೂರು: ನಗರದಲ್ಲಿ ಅಪಘಾತಗಳ ಸರಣಿ ಮುಂದುವರಿದಿರುವ ನಡುವೆಯೇ ಮತ್ತೊಂದು ಮನಕಲಕುವ ರಸ್ತೆ ದುರಂತ…

5 days ago

ಸರ್ಕಾರಿ ಶಾಲಾ ಮಕ್ಕಳಿಗೆ ಅನ್ಯಾಯ: ನೂರು ರೂಪಾಯಿಗೂ ಬೆಲೆಬಾಳದ ಶೂಗಳನ್ನು ವಿತರಿಸಿರುವ ಸರ್ಕಾರ, ಒಂದೇ ತಿಂಗಳಿಗೆ ಹಾಳದ ಶೂಗಳು..!

ಕಳೆದ ವರ್ಷದ 265 ರೂ. ಬೆಲೆಯ ಶೂಗಳು ಇನ್ನೂ ಬಾಳಿಕೆ; ಪ್ರಸಕ್ತ ಸಾಲಿನಲ್ಲಿ ವಿತರಿಸಿದ ಶೂಗಳ ಗುಣಮಟ್ಟದ ಬಗ್ಗೆ ಅಸಮಾಧಾನ…

5 days ago

50 ಲಕ್ಷ ರೂ. ಲಂಚ ಸ್ವೀಕರಿಸುವಾಗ ಧಾರವಾಡ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ: ಖರಾಬು ಜಮೀನು ದಾಖಲೆ ತಿದ್ದುಪಡಿಗೆ ಬೇಡಿಕೆ..!

ಧಾರವಾಡ: ಕೋಟ್ಯಂತರ ರೂಪಾಯಿ ಮೌಲ್ಯದ ಖರಾಬು ಜಮೀನಿನ ದಾಖಲೆಗಳನ್ನು ತಿದ್ದುಪಡಿ ಮಾಡಿಕೊಡುವುದಾಗಿ ಹೇಳಿ 50 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ…

5 days ago

ಪಂಚಾಯಿತಿ ಕಚೇರಿಯಲ್ಲೇ ಆಸ್ತಿ ವಿವಾದಕ್ಕೆ ರಕ್ತದೊಕುಳಿ: ಅಣ್ಣ–ತಮ್ಮಂದಿರ ಜಗಳದಲ್ಲಿ ತಂದೆ–ಮಗಳು ಕೊಲೆ, ಮತ್ತೊಬ್ಬನಿಗೆ ಗಂಭೀರ ಗಾಯ

ಕಿತ್ತೂರು: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಅಣ್ಣ–ತಮ್ಮಂದಿರ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ, ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ತಂದೆ–ಮಗಳನ್ನು ಕೊಚ್ಚಿ…

5 days ago