ಸೋಮವಾರ ಮಧ್ಯಾಹ್ನ ಹೊರ ರೋಗಿಗಳು ಚಿಕಿತ್ಸೆಗಾಗಿ ಕಾಯುತ್ತಿದ್ದಾಗಲೇ ದಂತ ವಿಭಾಗದ ಡಾ.ಜಯಪ್ರಕಾಶ್ ಮದ್ಯಪಾನ ಮಾಡಿ ಟೇಬಲ್ ಮೇಲೆ ಕಾಲಿಟ್ಟು ಕುರ್ಚಿಯಲ್ಲಿಯೇ ಮಲಗಿದ್ದರು. ಮಾತನಾಡಲು ಪ್ರಯತ್ನಿಸಿದ ರೋಗಿಗಳನ್ನು ಹೊರ ಹೋಗುವಂತೆ ವೈದ್ಯ ಹೇಳಿರುವುದು, ಚಿಕಿತ್ಸೆಗೆ ಬಂದವರೊಬ್ಬರು ಮೊಬೈಲ್‌ನಲ್ಲಿ ಈ ದೃಶ್ಯ ಸೆರೆ ಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ.
ತಿಪಟೂರು ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಘಟನೆ ನೆಡೆದಿದು ಕರ್ತವ್ಯದಲ್ಲಿದ್ದ ವೈದ್ಯ ಪಾನಮತ್ತರಾಗಿ ಮಲಗಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಈ ಮೊದಲು ನೆಲಮಂಗಲ ಸಾರ್ವಜನಿಕ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಇವರು ಮದ್ಯಪಾನ ಮಾಡಿದ ಆರೋಪದ ಮೇಲೆ ಅಮಾನತುಗೊಂಡಿದ್ದರು. ವರ್ಷದ ಹಿಂದೆ ಅವರನ್ನು ತಿಪಟೂರು ಸಾರ್ವಜನಿಕ ಆಸ್ಪತ್ರೆಗೆ ವರ್ಗಾವಣೆ ಮಾಡಲಾಗಿತ್ತು ಎಂದು ಹೇಳಲಾಗಿದೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…