ದೇಶ ಸೇವೆಗಾಗಿ ತನ್ನ 9 ತಿಂಗಳ ಮಗುವನ್ನೇ ಬಿಟ್ಟು ಹೋರಟಿರುವ ಮಹಿಳಾ ಯೋಧೆಯ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಈ ಭಾವನಾತ್ಮಕ ವಿಡಿಯೋ ಎಂಥವರನ್ನೂ ಭಾವುಕರಾಗಿಸುತ್ತದೆ.
ಬಿಎಸ್‌ಎಫ್ ಮಹಿಳಾ ಯೋಧೆ ತನ್ನ 9 ತಿಂಗಳ ಮಗುವನ್ನು ದೇಶ ಸೇವೆಗಾಗಿ ಬಿಟ್ಟು ಹೋಗುತ್ತಿರುವ ವಿಡಿಯೋ ಎಲ್ಲರ ಕಣ್ಣಲ್ಲಿ ನೀರು ತರಿಸುವಂತಿದೆ. ಮಹಿಳೆ ರೈಲು ಹತ್ತುವಾಗ ತನ್ನ ಮಗು ತನ್ನ ತೋಳುಗಳಲ್ಲಿ ಅಳುತ್ತಿರುವುದನ್ನು ನೋಡಿ ಭಾವುಕಳಾಗುತ್ತಾಳೆ.
ರೈಲು ಹೊರಡುತ್ತಿದ್ದಂತೆ ಆಕೆಯ ಪತಿ ಮಗುವನ್ನು ಕರೆದುಕೊಂಡು ಹೋಗಿದ್ದಾರೆ. ಮಹಿಳಾ ಸೈನಿಕ ಮತ್ತು ಆಕೆಯ ಮಗುವಿನ ಭಾವನಾತ್ಮಕ ವಿದಾಯದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಕೊಟ್ಟೂರು:- ತಾಲ್ಲೂಕಿನ ಕೆ. ಅಯ್ಯನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಹರಾಳು ಗ್ರಾಮದ ದುಮ್ಮಾಡಿ ಕೆಂಚಮ್ಮ ಎಂಬ ಮಹಿಳೆಯೋರ್ವರು ತಮ್ಮ…
ವಿಜಯಪುರ: ಜಿಲ್ಲೆಯ ಬಸವನ ಬಾಗೇವಾಡಿ ನಗರದಲ್ಲಿ ಗೃಹಬಳಕೆಯ LPG ಸಿಲಿಂಡರ್‌ಗಳಿಂದ ಆಟೋಗಳಿಗೆ ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ಮಾಡಲಾಗುತ್ತಿದೆ ಎಂಬ ಆರೋಪ…
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…
ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…
ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…
ಬೆಂಗಳೂರು: ಜಿಬಿಎ ನೋಟಿಸ್ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…