Latest

ಪಂದ್ಯಕ್ಕೂ ಮುನ್ನವೇ ಚಿನ್ನಸ್ವಾಮಿ ಕ್ರೀಡಾಂಗಣ ಆಡಳಿತ ಮಂಡಳಿಗೆ ನೋಟಿಸ್ ಜಾರಿ.

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಿಎಸ್‌ಕೆ ಹಾಗೂ ಆರ್‌ಸಿಬಿ ನಡುವೆ ಬಿಗ್ ನಡೆಯಲಿದೆ ಈ ಪಂದ್ಯಕ್ಕೆ ಲಕ್ಷಾಂತರ ಅಭಿಮಾನಿಗಳು ತೀವ್ರ ಕಾತುರದಿಂದ ಕಾಯುತ್ತಿದ್ದಾರೆ. ಈ ನಡುವೆ ರಾಜ್ಯ ಆಹಾರ ಇಲಾಖೆ, ಚಿನ್ನಸ್ವಾಮಿ ಸ್ಟೇಡಿಯಂ ಆಡಳಿತ ಮಂಡಳಿಗೆ ದೊಡ್ಡ ಶಾಕ್ ನೀಡಿದೆ.
ಹೌದು ಈ ಸ್ಟೇಡಿಯಂನಲ್ಲಿ ಪಂದ್ಯ ನಡೆಯುತ್ತಿರುವ ಸಂದರ್ಭದಲ್ಲಿ ಕಳಪೆ ಮಟ್ಟದ ಆಹಾರ ಪೂರೈಕೆ ಮಾಡುತ್ತಿರುವ ಆರೋಪಗಳು ಕೇಳಿಬಂದಿದ್ದವು. ಈ ಹಿನ್ನೆಲೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ, ನೋಟಿಸ್ ನೀಡಿದ್ದು ಆಹಾರದ ಗುಣಮಟ್ಟ ಪರೀಕ್ಷೆ ನಡೆ ಸಲ್ಲಿಸುವಂತೆ ಸೂಚಿಸಿದೆ.
ವರದಿ: ಶಿವು

ಭ್ರಷ್ಟರ ಬೇಟೆ

Recent Posts

ಬಾಗಲಕೋಟೆ ನಗರದಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ

ಬಾಗಲಕೋಟೆ: ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಚೀಫ್ ಇಂಜಿನಿಯರ್ ವಸಂತ ವಾಲಪ್ಪ ನಾಯಕ ಅವರ ಬೆಂಗಳೂರು ಸೇರಿದಂತೆ ಬಾಗಲಕೋಟೆಯಲ್ಲಿರುವ ಮನೆಯ…

2 days ago

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

2 weeks ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago