Latest

7 ನವಜಾತ ಶಿಶುಗಳನ್ನು ಕೊಂದ ನರ್ಸ್‌

ಬ್ರಿಟನ್‌ ನ ಆಸ್ಪತ್ರೆಯೊಂದರಲ್ಲಿ 7 ಹಸುಗೂಸುಗಳ ಸಾವಿನ ಪ್ರಕರಣ ಬೆನ್ನು ಹತ್ತಿದ ಪೊಲೀಸರು ನರ್ಸ್‌ ಗಳನ್ನು ಬಂಧಿಸಿ ವಿಚಾರಣೆಗೊಳಪಡಿಸಿದಾಗ ಆಘಾತಕಾರಿ ವಿಷಯ ಹೊರಹಾಕಿದ್ದಾಳೆ.

ಈಶಾನ್ಯ ಇಂಗ್ಲೆಂಡ್‌ ನ ಮ್ಯಾಂಚೆಸ್ಟರ್‌ ಕ್ರೌನ್‌ ಸಿಟಿ ಕೋರ್ಟ್‌ ನಲ್ಲಿ 32 ವರ್ಷದ ನಿಯೊ ನಟಾಲ್‌ ನರ್ಸ್‌ ಲೂಸಿ ಲೆಟ್ಬೆ ವಿಚಾರಣೆ ಸಂದರ್ಭದಲ್ಲಿ ನಾನು ತುಂಬಾ ಕೆಟ್ಟವಳು.

ನಾನು ದೆವ್ವ. ಅದಕ್ಕೆ ಹೀಗೆ ಮಾಡಿದೆ ಎಂದು ಹೇಳಿಕೆ ನೀಡಿದ್ದಾಳೆ.

ನಾನು ಬದುಕಲು ಅನರ್ಹಳು. ನಾನಗೆ ಅವರನ್ನು ನೋಡಿಕೊಳ್ಳುವ ಯೋಗ್ಯತೆ ಇರಲಿಲ್ಲ. ಹಾಗಾಗಿ ಉದ್ದೇಶಪೂರ್ವಕವಾಗಿಯೇ ಕೊಂದೆ ಎಂದು ನರ್ಸ್‌ ಹೇಳಿದ್ದಾಳೆ.

೨೦೧೫ ಜೂನ್‌ ನಿಂದ 2016 ಜೂನ್‌ ಅವಧಿಯಲ್ಲಿ ಚೆಸ್ಟರ್‌ ಆಸ್ಪತ್ರೆಯಲ್ಲಿ ನವಜಾತ ಶಿಶುಗಳು ಅಸಹಜವಾಗಿ ಮೃತಪಟ್ಟಿದ್ದವು. ಇದರ ತನಿಖೆ ನಡೆಸಿದ ಪೊಲೀಸರು ನರ್ಸ್‌ ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

1 hour ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

6 hours ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

21 hours ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

1 day ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago

ಸಿಂಧನೂರಿನಲ್ಲಿ ಮಗುವಿನ ಎದುರೇ ತಾಯಿ ಬರ್ಬರ ಹತ್ಯೆ ಪ್ರಕರಣ: ಪ್ರಿಯಕರ ಶುಭಮ್ ಬಂಧನ, ಪತಿಯ ವಿಚಾರಣೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…

2 days ago