ಆಕಾಶದಲ್ಲಿ ಕಾಣಿಸಿಕೊಂಡ ಆಕರ್ಷಣೆ ನೆರಳಿಗೆ ಸ್ವರ್ಗದ ಬಾಗಿಲಿನಂತೆ ಕಾಣಿಸುತ್ತಿದೆ ಎಂದು ವಿಡಿಯೋವನ್ನು ಟ್ವಿಟರ್​ ಬಳಕೆದಾರರೊಬ್ಬರು ಹಂಚಿಕೊಂಡಿದ್ದಾರೆ. ಆನೇಕರು ಇದು ಸ್ವರ್ಗದ ಬಾಗಿಲು ಎಂದು ಕಮೆಂಟ್ ಮಾಡುತ್ತಿದ್ದಾರೆ. ಮತ್ತೆ ಕೆಲವರು ಅಚ್ಚರಿ ಪಟ್ಟಿದ್ದಾರೆ.
“ಬೆಂಗಳೂರಿನ ಹೆಬ್ಬಾಳ ಮೇಲ್ಸೇತುವೆ ಬಳಿ ನಿನ್ನೆ ರಾತ್ರಿ ಆಕಾಶದಲ್ಲಿ ನಿಗೂಢ ನೆರಳು ಕಾಣಿಸಿಕೊಂಡಿದೆ. ಬೇರೆ ಯಾರಾದರೂ ನೋಡಿದ್ದೀರಾ? ಇದು ಏನಾಗಿರಬಹುದು? ಕಟ್ಟಡದ ನೆರಳಾ? ಹಾಗಿದ್ದಲ್ಲಿ, ಇದರ ಹಿಂದಿನ ವಿಜ್ಞಾನ ಏನಿರಬಹುದು?” ಎಂದು ಟ್ವಿಟರ್​ ಬಳಕೆದಾರರೊಬ್ಬರು ವೀಡಿಯೊಗೆ ಶೀರ್ಷಿಕೆ ನೀಡಿ ವಿಡಿಯೋವನ್ನು ಟ್ವೀಟ್ ಮಾಡಿದ್ದಾರೆ.

Related News

error: Content is protected !!