ಆಕಾಶದಲ್ಲಿ ಕಾಣಿಸಿಕೊಂಡ ಆಕರ್ಷಣೆ ನೆರಳಿಗೆ ಸ್ವರ್ಗದ ಬಾಗಿಲಿನಂತೆ ಕಾಣಿಸುತ್ತಿದೆ ಎಂದು ವಿಡಿಯೋವನ್ನು ಟ್ವಿಟರ್ ಬಳಕೆದಾರರೊಬ್ಬರು ಹಂಚಿಕೊಂಡಿದ್ದಾರೆ. ಆನೇಕರು ಇದು ಸ್ವರ್ಗದ ಬಾಗಿಲು ಎಂದು ಕಮೆಂಟ್ ಮಾಡುತ್ತಿದ್ದಾರೆ. ಮತ್ತೆ ಕೆಲವರು ಅಚ್ಚರಿ ಪಟ್ಟಿದ್ದಾರೆ.
“ಬೆಂಗಳೂರಿನ ಹೆಬ್ಬಾಳ ಮೇಲ್ಸೇತುವೆ ಬಳಿ ನಿನ್ನೆ ರಾತ್ರಿ ಆಕಾಶದಲ್ಲಿ ನಿಗೂಢ ನೆರಳು ಕಾಣಿಸಿಕೊಂಡಿದೆ. ಬೇರೆ ಯಾರಾದರೂ ನೋಡಿದ್ದೀರಾ? ಇದು ಏನಾಗಿರಬಹುದು? ಕಟ್ಟಡದ ನೆರಳಾ? ಹಾಗಿದ್ದಲ್ಲಿ, ಇದರ ಹಿಂದಿನ ವಿಜ್ಞಾನ ಏನಿರಬಹುದು?” ಎಂದು ಟ್ವಿಟರ್ ಬಳಕೆದಾರರೊಬ್ಬರು ವೀಡಿಯೊಗೆ ಶೀರ್ಷಿಕೆ ನೀಡಿ ವಿಡಿಯೋವನ್ನು ಟ್ವೀಟ್ ಮಾಡಿದ್ದಾರೆ.
ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ 21 ವರ್ಷದ ಯುವತಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ…
ಹಾಸನ: ಹಾಸನದಿಂದ ಬೆಂಗಳೂರಿನತ್ತ ತೆರಳುತ್ತಿದ್ದ KSRTC ಬಸ್‌ನಲ್ಲಿ ಯುವತಿಯೊಬ್ಬರಿಗೆ ಸಹ ಪ್ರಯಾಣಿಕನೊಬ್ಬ ಅನುಚಿತವಾಗಿ ವರ್ತಿಸಿದ ಆರೋಪ ಕೇಳಿಬಂದಿದ್ದು, ಇದರಿಂದ ಬಸ್‌ನಲ್ಲಿ…
ಉನ್ನತ ವ್ಯಾಸಂಗದ ಕನಸು ಹೊತ್ತು ವಿದೇಶಕ್ಕೆ ತೆರಳಿದ್ದ ಉತ್ತರ ಪ್ರದೇಶದ ಯುವಕನ ಜೀವನ ಇದೀಗ ಸಂಪೂರ್ಣ ಬದಲಾಗಿದೆ. ಎಂಬಿಬಿಎಸ್ ಓದಲು…
ದೆಹಲಿಯ ಉತ್ತಮ್ ನಗರದಲ್ಲಿ 24 ವರ್ಷದ ಯುವಕನೊಬ್ಬನನ್ನು ಸ್ಥಳೀಯ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಬಳಿಕ, ಆತನ ಮೊಬೈಲ್‌ನಲ್ಲಿ ಪತ್ತೆಯಾದ…
ಕಿತ್ತೂರು: ಚನ್ನಮ್ಮನ ಕಿತ್ತೂರಿನಲ್ಲಿ ನಡೆದ ಆಭರಣ ಅಂಗಡಿ ಕಳ್ಳತನ ಪ್ರಕರಣವನ್ನು ಕಿತ್ತೂರು ಪೊಲೀಸರು ಭೇದಿಸಿದ್ದು, ರಾಜಸ್ಥಾನ ಮೂಲದ ನಾಲ್ವರು ಹಾಗೂ…
ಬೆಳಗಾವಿ:ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯಿದೆ ಅನುಷ್ಠಾನದ ಕುರಿತು ನೈರುತ್ಯ ಆರ್ಟ ಮೀಡಿಯಾ ಸಂಸ್ಥೆ (ಬೆಂಗಳೂರು)…