ಶಿಷ್ಯೆಯನ್ನು ಪ್ರೀತಿಸಿದ್ದ ಶಿಕ್ಷಕಿ ಆಕೆಯನ್ನು ಮದುವೆಯಾಗಲು ಲಿಂಗ ಬದಲಾವಣೆ ಮಾಡಿಸಿಕೊಂಡಿದ್ದಾರೆ. ರಾಜಸ್ಥಾನ ಭರತ್‌ಪುರದಲ್ಲಿ ಈ ಘಟನೆ ನಡೆದಿದೆ. ಇಲ್ಲಿನ ಶಿಕ್ಷಕಿಯೊಬ್ಬರಿಗೆ ತನ್ನ ವಿದ್ಯಾರ್ಥಿನಿ ಮೇಲೆ ಪ್ರೀತಿ ಉಂಟಾಗಿದ್ದು, ಆಕೆಯನ್ನು ಮದುವೆಯಾಗುವ ಸಲುವಾಗಿ ಎರಡುಬಾರಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡು ಗಂಡಾಗಿ ಪರಿವರ್ತನೆಯಾಗಿದ್ದಾರೆ.
ಆರವ್‌ ಕುಂತಲ್‌ ಎಂಬುವವರೇ ಲಿಂಗ ಬದಲಾವಣೆ ಮಾಡಿಕೊಂಡವರು. 2019ರಲ್ಲಿ ಮೊದಲ ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡಿದ್ದ ಇವರು, ಇತ್ತೀಚೆಗೆ ಮತ್ತೊಮ್ಮೆ ಶಸ್ತ್ರಚಿಕಿತ್ಸೆಗೆ ಒಳಗಾಗಿ ಸಂಪೂರ್ಣ ಗಂಡಾಗಿ ಬದಲಾಗಿದ್ದಾರೆ. ಅನಂತರ ತನ್ನ ಶಿಷ್ಯಯನ್ನೇ ಲವ್‌ ಮಾಡಿ ಮದುವೆಯಾಗಿದ್ದಾರೆ.

Related News

error: Content is protected !!