ಶಿಷ್ಯೆಯನ್ನು ಪ್ರೀತಿಸಿದ್ದ ಶಿಕ್ಷಕಿ ಆಕೆಯನ್ನು ಮದುವೆಯಾಗಲು ಲಿಂಗ ಬದಲಾವಣೆ ಮಾಡಿಸಿಕೊಂಡಿದ್ದಾರೆ. ರಾಜಸ್ಥಾನ ಭರತ್‌ಪುರದಲ್ಲಿ ಈ ಘಟನೆ ನಡೆದಿದೆ. ಇಲ್ಲಿನ ಶಿಕ್ಷಕಿಯೊಬ್ಬರಿಗೆ ತನ್ನ ವಿದ್ಯಾರ್ಥಿನಿ ಮೇಲೆ ಪ್ರೀತಿ ಉಂಟಾಗಿದ್ದು, ಆಕೆಯನ್ನು ಮದುವೆಯಾಗುವ ಸಲುವಾಗಿ ಎರಡುಬಾರಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡು ಗಂಡಾಗಿ ಪರಿವರ್ತನೆಯಾಗಿದ್ದಾರೆ.
ಆರವ್ ಕುಂತಲ್ ಎಂಬುವವರೇ ಲಿಂಗ ಬದಲಾವಣೆ ಮಾಡಿಕೊಂಡವರು. 2019ರಲ್ಲಿ ಮೊದಲ ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡಿದ್ದ ಇವರು, ಇತ್ತೀಚೆಗೆ ಮತ್ತೊಮ್ಮೆ ಶಸ್ತ್ರಚಿಕಿತ್ಸೆಗೆ ಒಳಗಾಗಿ ಸಂಪೂರ್ಣ ಗಂಡಾಗಿ ಬದಲಾಗಿದ್ದಾರೆ. ಅನಂತರ ತನ್ನ ಶಿಷ್ಯಯನ್ನೇ ಲವ್ ಮಾಡಿ ಮದುವೆಯಾಗಿದ್ದಾರೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…