ಮಾನಸ 6 ವರ್ಷದ ಹಿಂದೆ ದಿಲೀಪ್ ಎಂಬುವನ ಜತೆ ವಿವಾಹವಾಗಿದ್ದರು ದಂಪತಿಗೆ 5 ವರ್ಷದ ಒಂದು ಹೆಣ್ಣು ಮಗು ಇದೆ. ಆದರೆ, ದಿಲೀಪ್ ಒಂದೂವರೆ ವರ್ಷದಿಂದ ಬೇರೊಂದು ಮಹಿಳೆ ಸಹವಾಸ ಮಾಡುತ್ತಿದ್ದ ಎನ್ನಲಾಗಿದೆ. ಇದೇ ವಿಚಾರಕ್ಕೆ ಪತಿ ಪತ್ನಿ ಮಧ್ಯೆ ಆಗಾಗ ಗಲಾಟೆ ನಡೆಯುತ್ತಿತ್ತು. ಬೇಸತ್ತ ಮಾನಸ ಲೈವವ ವಿಡಿಯೊ ಮಾಡಿಟ್ಟುಕೊಂಡು ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಾನಸ ಅಂದ್ರಹಳ್ಳಿ ಗಂಡನ ಮನೆಯಲ್ಲಿ ವಾಸವಿದ್ದರು. ಭಾನುವಾರ ಸಂಜೆ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಘಟನೆ ಬಳಿಕ ದಿಲೀಪ್ ಮನೆಯವರ ವಿರುದ್ಧ ಮಾನಸ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪತಿ ಕಿರುಕುಳದಿಂದ ಆತ್ಮಹತ್ಯೆ ಎಂದು ಆರೋಪಿಸಿದ್ದಾರೆ. ಠಾಣೆ ಮುಂಭಾಗವೇ ಗಂಡನ ಕಡೆಯವರಿಗೆ ಹಲ್ಲೆ ನಡೆಸಲಾಗಿದೆ. ಬೆಂಗಳೂರು ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…
ಮೈಸೂರು: ನಕಲಿ ದಾಖಲೆಗಳ ಆಧಾರದಲ್ಲಿ ನೋಂದಣಿ ಮಾಡಿಕೊಂಡು ತೆರಿಗೆ ವಂಚನೆ ಮಾಡುತ್ತಿದ್ದ ದುಬಾರಿ ಕಾರುಗಳ ಮೇಲೆ ಸಾರಿಗೆ ಇಲಾಖೆಯ ಅಧಿಕಾರಿಗಳು…
ಕೆ.ಆರ್.ಪೇಟೆ ತಾಲ್ಲೂಕಿನ ಬೂಕನಕೆರೆ ಹೋಬಳಿಯ ಕಾಶಿ ಮುರುಕನಹಳ್ಳಿಯಲ್ಲಿ ಗಾಂಜಾ ಬೆಳೆದಿದ್ದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಜಮೀನಿನಲ್ಲಿ ಸುಮಾರು 17 ಕಿಲೋಗ್ರಾಂ…
ರಾಜ್ಯ ಸರ್ಕಾರ ಓಲಾ, ಉಬರ್ ಹಾಗೂ ರ್ಯಾಪಿಡೋ ಸೇರಿದಂತೆ ಎಲ್ಲ ಬೈಕ್ ಟ್ಯಾಕ್ಸಿ ಸೇವೆಗಳನ್ನು ಬೆಂಗಳೂರಿನಲ್ಲಿ ರ್ಯಾಪಿಡೋ ಚಾಲಕನಿಂದ ಮಹಿಳೆಯ…
ಪುತ್ತೂರು, ಜೂನ್ 16 – ಪುತ್ತೂರು ಹೊರವಲಯದ ಚಿಕ್ಕಪುತ್ತೂರಿನಲ್ಲಿ ಏಳು ತಿಂಗಳ ಗರ್ಭಿಣಿಯಾಗಿದ್ದ ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಬೆಳಕಿಗೆ…
ಕೋಲಾರ್ (ಜೂನ್ 16): ನಗರದ ಸಹಕಾರ ನಗರದಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಎಟಿಎಂ ಕೇಂದ್ರವೊಂದರಲ್ಲಿ ಭಾನುವಾರ ರಾತ್ರಿ ಸಂಭವಿಸಿದ…