Crime

ಲೈವ್​ ವಿಡಿಯೊ ಮಾಡುತ್ತಾ ಮಹಿಳೆ ನೇಣು ಹಾಕಿಕೊಂಡು ಆತ್ಮಹತ್ಯೆ!

ಮಾನಸ 6 ವರ್ಷದ ಹಿಂದೆ ದಿಲೀಪ್ ಎಂಬುವನ ಜತೆ ವಿವಾಹವಾಗಿದ್ದರು ದಂಪತಿಗೆ 5 ವರ್ಷದ ಒಂದು ಹೆಣ್ಣು ಮಗು ಇದೆ. ಆದರೆ, ದಿಲೀಪ್​ ಒಂದೂವರೆ ವರ್ಷದಿಂದ ಬೇರೊಂದು ಮಹಿಳೆ ಸಹವಾಸ ಮಾಡುತ್ತಿದ್ದ ಎನ್ನಲಾಗಿದೆ. ಇದೇ ವಿಚಾರಕ್ಕೆ ಪತಿ ಪತ್ನಿ ಮಧ್ಯೆ ಆಗಾಗ ಗಲಾಟೆ ನಡೆಯುತ್ತಿತ್ತು. ಬೇಸತ್ತ ಮಾನಸ ಲೈವವ ವಿಡಿಯೊ ಮಾಡಿಟ್ಟುಕೊಂಡು ಫ್ಯಾನ್​​ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಾನಸ ಅಂದ್ರಹಳ್ಳಿ ಗಂಡನ ಮನೆಯಲ್ಲಿ ವಾಸವಿದ್ದರು. ಭಾನುವಾರ ಸಂಜೆ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಘಟನೆ ಬಳಿಕ ದಿಲೀಪ್​ ಮನೆಯವರ ವಿರುದ್ಧ ಮಾನಸ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪತಿ ಕಿರುಕುಳದಿಂದ ಆತ್ಮಹತ್ಯೆ ಎಂದು ಆರೋಪಿಸಿದ್ದಾರೆ. ಠಾಣೆ ಮುಂಭಾಗವೇ ಗಂಡನ ಕಡೆಯವರಿಗೆ ಹಲ್ಲೆ ನಡೆಸಲಾಗಿದೆ. ಬೆಂಗಳೂರು ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಭ್ರಷ್ಟರ ಬೇಟೆ

Recent Posts

ಗ್ರಾಮ ಪಂಚಾಯಿತಿ ನಿರ್ಲಕ್ಷ್ಯ; ಬೇಸತ್ತು ಚರಂಡಿ ಸ್ವಚ್ಛಗೊಳಿಸಿದ ಮಹಿಳೆ.

ಕೊಟ್ಟೂರು:- ತಾಲ್ಲೂಕಿನ ಕೆ. ಅಯ್ಯನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಹರಾಳು ಗ್ರಾಮದ ದುಮ್ಮಾಡಿ ಕೆಂಚಮ್ಮ ಎಂಬ ಮಹಿಳೆಯೋರ್ವರು ತಮ್ಮ…

7 hours ago

ಬಸವನ ಬಾಗೇವಾಡಿಯಲ್ಲಿ ಅಕ್ರಮ LPG ರೀಫಿಲ್ಲಿಂಗ್ ಆರೋಪ: ಅಧಿಕಾರಿಗಳ ಮೌನಕ್ಕೆ ಸಾರ್ವಜನಿಕರ ಆಕ್ರೋಶ

ವಿಜಯಪುರ: ಜಿಲ್ಲೆಯ ಬಸವನ ಬಾಗೇವಾಡಿ ನಗರದಲ್ಲಿ ಗೃಹಬಳಕೆಯ LPG ಸಿಲಿಂಡರ್‌ಗಳಿಂದ ಆಟೋಗಳಿಗೆ ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ಮಾಡಲಾಗುತ್ತಿದೆ ಎಂಬ ಆರೋಪ…

14 hours ago

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

2 days ago

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

2 days ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

2 days ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

3 days ago