Latest

ಪ್ರೇಯಸಿ ವಿಚಾರವಾಗಿ ಯುವಕ ಆತ್ಮಹತ್ಯೆ: ಖಾಸಗಿ ವಿಡಿಯೋ ವೈರಲ್!

ಹುಬ್ಬಳ್ಳಿಯಲ್ಲಿ ಮನಸ್ತಾಪದಿಂದ ತಮ್ಮ ಪ್ರೇಯಸಿಯ ಖಾಸಗಿ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿ, ಬಳಿಕ ಆತ್ಮಹತ್ಯೆ ಮಾಡಿಕೊಂಡ ಯುವಕನ ದುಃಖಕರ ಘಟನೆ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವಕನ ಹೆಸರು ಸಂದೇಶ ಉಣಕಲ್ ಎಂದು ಗುರುತಿಸಲಾಗಿದೆ. ಉಣಕಲ್‌ನ ಕೆರೆಗೆ ಹಾರಿದು ಆತ್ಮಹತ್ಯೆ ಮಾಡಿಕೊಂಡ ಎನ್ನಲಾಗಿದೆ.
ಕಳೆದ ಶನಿವಾರ, ಸಂದೇಶ ಮನೆಯಿಂದ ನಾಪತ್ತೆಯಾಗಿದ್ದು, ಅವನ ಕುಟುಂಬಸ್ಥರು ನವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದಕ್ಕಾಗಿ ಸ್ಥಳೀಯರು ಹುಡುಕಾಟ ನಡೆಸಿದಾಗ, ಅವರು ಕೆರೆಗೆ ಹಾರಿಬಿಟ್ಟಿದ್ದು ಸಾವಿಗೆ ಶರಣಾಗಿದ್ದಾರೆ.
ಸಂದೇಶ, ಮೋಟಾರ್ ಬೈಕ್ ಶೋ ರೂಮ್‌ನಲ್ಲಿ ಕೆಲಸ ಮಾಡುತ್ತಿದ್ದ. ಆತ, ತನ್ನ ಸಾವಿಗೆ ತನ್ನ ಪ್ರೇಯಸಿ ಸಂಜನೆಯನ್ನು ಕಾರಣ ಎಂದು ವಾಯ್ಸ್ ಮೆಸೇಜ್ ಕಳುಹಿಸಿ ನಂತರ ಆತ್ಮಹತ್ಯೆ ಮಾಡಿಕೊಂಡಿದ್ದನು.
ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿ, ತನಿಖೆ ಆರಂಭಿಸಿದ್ದಾರೆ.

nazeer ahamad

Recent Posts

ಬಾಗಲಕೋಟೆ ನಗರದಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ

ಬಾಗಲಕೋಟೆ: ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಚೀಫ್ ಇಂಜಿನಿಯರ್ ವಸಂತ ವಾಲಪ್ಪ ನಾಯಕ ಅವರ ಬೆಂಗಳೂರು ಸೇರಿದಂತೆ ಬಾಗಲಕೋಟೆಯಲ್ಲಿರುವ ಮನೆಯ…

5 days ago

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

2 weeks ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

3 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

4 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

1 month ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

2 months ago