ತುಮಕೂರು ನಗರದ ವಾರ್ಡ್ ನಂಬರ್ ಮೂರರ ವ್ಯಾಪ್ತಿಯಲ್ಲಿ ನಾಯಿ ಕಡಿತಕ್ಕೆ ಒಳಗಾಗಿ ಚರಂಡಿಯಲ್ಲಿ ಬಿದ್ದಿದ್ದ ಕೋತಿಯನ್ನು ನೆನ್ನೆ ರಾತ್ರಿ ವರಂಗಲ್ ಫೌಂಡೇಶನ್ ಉರಗತಜ್ಞ ದಿಲೀಪ್ ಮತ್ತೆ ಗುರುಕಿರಣ್ ಕಾರ್ತಿಕ್ ಪಾಳೇಗಾರ್ ಸೇರಿದಂತೆ ಸಂಸ್ಥೆಯ ಯುವಕರು ಕೋತಿಯನ್ನು ರಕ್ಷಣೆ ಮಾಡಿದ್ದಾರೆ. ನಂತರ ತುಮಕೂರು ನಗರದ ಕಾರ್ಟ್ಯಾಕ್ಸ್ ಬಳಿ ಪಶುವೈದ್ಯಾಲಯ ಕೇಂದ್ರ ಇದು, ರಾತ್ರಿ ಸಂಪೂರ್ಣ ಕೊಳಚೆಯಾದ ಕೋತಿಯನ್ನು ಚಿಕಿತ್ಸೆ ನೀಡಿ ನಂತರ ದೇವರಾಯನ ದುರ್ಗಾ ಅರಣ್ಯಕ್ಕೆ ರವಾನಿಸಿದ್ದಾರೆ.
ಮುಂಡಗೋಡ:ತಾಲೂಕಿನ ಹೆಸ್ಕಾಂ ಉಪವಿಭಾಗದ ಎಇಇ ಧರ್ಮರಾಜ ಬೆಡಸಗಾಂವ್ ಹಾಗೂ ಕಂದಾಯ ನಿರೀಕ್ಷಕ ಬಸವರಾಜ ಬಿಸನಾಳ ಅವರು ಪ್ರತ್ಯೇಕ ಪ್ರಕರಣಗಳಲ್ಲಿ ಲೋಕಾಯುಕ್ತ…
ತಮಿಳುನಾಡಿನ Kanchipuram ಜಿಲ್ಲೆಯ ಉತ್ತಿರಮೇರೂರು ಸಮೀಪ ಮಾನವೀಯತೆಯನ್ನೇ ನಾಚಿಸುವ ಘಟನೆ ಬೆಳಕಿಗೆ ಬಂದಿದೆ. 15 ವರ್ಷದ ಶಾಲಾ ಬಾಲಕಿಯನ್ನು ಪ್ರಲೋಭನೆ…
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…
ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…
ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…