Latest

ನಟಿ ಮೇಘಾ ಶೆಟ್ಟಿ ವಿರುದ್ಧ ದರ್ಶನ್‌ ಪತ್ನಿ ವಿಜಯಲಕ್ಷ್ಮಿ ಗರಂ

ನಟ ದರ್ಶನ್ ಅವರ 46ನೇ ಹುಟ್ಟು ಹಬ್ಬವನ್ನು ಅವರ ಅಭಿಮಾನಿಗಳು ಅದ್ಧೂರಿಯಾಗಿ ಆಚರಿಸಿದ್ದಾರೆ. ಇಡೀ ರಾತ್ರಿ ದರ್ಶನ್ ಅವರು ಸಹ ಶಾಂತವಾಗಿ ನಿಂತು ತಮ್ಮ ಸೆಲೆಬ್ರೆಟಿಗಳನ್ನು ಭೇಟಿ ಮಾಡಿದರು.
ದರ್ಶನ್‌ ರವರಿಗೆ ಚಿತ್ರರಂಗದ ಗೆಳೆಯರೆಲ್ಲ ಅವರ ಮನೆಗೆ ಹೋಗಿ ವಿಶ್ ಮಾಡಿ, ಕೆಕ್‌ ಕಟ್‌ ಮಾಡಿ ಸಂಭ್ರಮಿಸಿದ್ದರು. ಆದ್ರೆ, ನಟಿ ಮೇಘಾ ಶೆಟ್ಟಿ, ಪವಿತ್ರಾ ಗೌಡ ಸೇರಿದಂತೆ ಅವರ ಸ್ನೇಹಿತರು ಸ್ಪೆಷಲ್ ಆಗಿ ಬರ್ತ್‌ ಡೇ ಸೆಲೆಬ್ರೆಟ್‌ ಮಾಡಿದರು. ಈ ಕುರಿತು ವಿಡಿಯೋ ಒಂದನ್ನು ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದರು. ಇದೇ ವಿಡಿಯೋ ವಿಜಯಲಕ್ಷ್ಮೀ ಅವರ ಕೋಪಕ್ಕೆ ಕಾರಣವಾಗಿದೆ.


ಇದೀಗ ದರ್ಶನ್‌ ಅವರ ಪತ್ನಿ ವಿಜಯಲಕ್ಷ್ಮಿ ಅವರು ವಿಡಿಯೋ ಒಂದು ಹಂಚಿಕೊಳ್ಳುವ ಮೂಲಕ ನಟಿ ಮೆಘಾ ಶೆಟ್ಟಿಯವರಿಗೆ ಡೈರೆಕ್ಟ್‌ ಆಗಿ ವಾರ್ನಿಂಗ್‌ ನೀಡಿದ್ದಾರೆ. “ನಾನು ಶಾಂತವಾಗಿದ್ದೇನೆ ಎಂದ ಮಾತ್ರಕ್ಕೆ ಇದನ್ನೆಲ್ಲಾ ನೋಡಿಕೊಂಡು ಸುಮ್ಮನಿರುತ್ತೇನೆ ಎಂದಲ್ಲ” ಎಂದು ಹೇಳುವ ಮೂಲಕ ವಿಜಯಲಕ್ಷ್ಮಿ ರವರು ಮೇಘ ಶೆಟ್ಟಿಗೆ ವಾರ್ನಿಂಗ್ ಕೊಟ್ಟಿದ್ದಾರೆ.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

21 hours ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

21 hours ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

21 hours ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

21 hours ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

21 hours ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

21 hours ago