Latest

ನಟಿ ಮೇಘಾ ಶೆಟ್ಟಿ ವಿರುದ್ಧ ದರ್ಶನ್‌ ಪತ್ನಿ ಗರಂ

ನಟ ದರ್ಶನ್ ಅವರ 46ನೇ ಹುಟ್ಟು ಹಬ್ಬವನ್ನು ಅವರ ಅಭಿಮಾನಿಗಳು ಅದ್ಧೂರಿಯಾಗಿ ಆಚರಿಸಿದ್ದಾರೆ. ಇಡೀ ರಾತ್ರಿ ದರ್ಶನ್ ಅವರು ಸಹ ಶಾಂತವಾಗಿ ನಿಂತು ತಮ್ಮ ಸೆಲೆಬ್ರೆಟಿಗಳನ್ನು ಭೇಟಿ ಮಾಡಿದರು.
ದರ್ಶನ್‌ ರವರಿಗೆ ಚಿತ್ರರಂಗದ ಗೆಳೆಯರೆಲ್ಲ ಅವರ ಮನೆಗೆ ಹೋಗಿ ವಿಶ್ ಮಾಡಿ, ಕೆಕ್‌ ಕಟ್‌ ಮಾಡಿ ಸಂಭ್ರಮಿಸಿದ್ದರು. ಆದ್ರೆ, ನಟಿ ಮೇಘಾ ಶೆಟ್ಟಿ, ಪವಿತ್ರಾ ಗೌಡ ಸೇರಿದಂತೆ ಅವರ ಸ್ನೇಹಿತರು ಸ್ಪೆಷಲ್ ಆಗಿ ಬರ್ತ್‌ ಡೇ ಸೆಲೆಬ್ರೆಟ್‌ ಮಾಡಿದರು.

ಈ ಕುರಿತು ವಿಡಿಯೋ ಒಂದನ್ನು ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದರು. ಇದೇ ವಿಡಿಯೋ ವಿಜಯಲಕ್ಷ್ಮೀ ಅವರ ಕೋಪಕ್ಕೆ ಕಾರಣವಾಗಿದೆ.


ಇದೀಗ ದರ್ಶನ್‌ ಅವರ ಪತ್ನಿ ವಿಜಯಲಕ್ಷ್ಮಿ ಅವರು ವಿಡಿಯೋ ಒಂದು ಹಂಚಿಕೊಳ್ಳುವ ಮೂಲಕ ನಟಿ ಮೆಘಾ ಶೆಟ್ಟಿಯವರಿಗೆ ಡೈರೆಕ್ಟ್‌ ಆಗಿ ವಾರ್ನಿಂಗ್‌ ನೀಡಿದ್ದಾರೆ. “ನಾನು ಶಾಂತವಾಗಿದ್ದೇನೆ ಎಂದ ಮಾತ್ರಕ್ಕೆ ಇದನ್ನೆಲ್ಲಾ ನೋಡಿಕೊಂಡು ಸುಮ್ಮನಿರುತ್ತೇನೆ ಎಂದಲ್ಲ” ಎಂದು ಹೇಳುವ ಮೂಲಕ ವಿಜಯಲಕ್ಷ್ಮಿ ರವರು ಮೇಘ ಶೆಟ್ಟಿಗೆ ವಾರ್ನಿಂಗ್ ಕೊಟ್ಟಿದ್ದಾರೆ.

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

2 weeks ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago