ನಟ ದರ್ಶನ್ ಅವರ 46ನೇ ಹುಟ್ಟು ಹಬ್ಬವನ್ನು ಅವರ ಅಭಿಮಾನಿಗಳು ಅದ್ಧೂರಿಯಾಗಿ ಆಚರಿಸಿದ್ದಾರೆ. ಇಡೀ ರಾತ್ರಿ ದರ್ಶನ್ ಅವರು ಸಹ ಶಾಂತವಾಗಿ ನಿಂತು ತಮ್ಮ ಸೆಲೆಬ್ರೆಟಿಗಳನ್ನು ಭೇಟಿ ಮಾಡಿದರು.
ದರ್ಶನ್ ರವರಿಗೆ ಚಿತ್ರರಂಗದ ಗೆಳೆಯರೆಲ್ಲ ಅವರ ಮನೆಗೆ ಹೋಗಿ ವಿಶ್ ಮಾಡಿ, ಕೆಕ್ ಕಟ್ ಮಾಡಿ ಸಂಭ್ರಮಿಸಿದ್ದರು. ಆದ್ರೆ, ನಟಿ ಮೇಘಾ ಶೆಟ್ಟಿ, ಪವಿತ್ರಾ ಗೌಡ ಸೇರಿದಂತೆ ಅವರ ಸ್ನೇಹಿತರು ಸ್ಪೆಷಲ್ ಆಗಿ ಬರ್ತ್ ಡೇ ಸೆಲೆಬ್ರೆಟ್ ಮಾಡಿದರು.
ಈ ಕುರಿತು ವಿಡಿಯೋ ಒಂದನ್ನು ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದರು. ಇದೇ ವಿಡಿಯೋ ವಿಜಯಲಕ್ಷ್ಮೀ ಅವರ ಕೋಪಕ್ಕೆ ಕಾರಣವಾಗಿದೆ.
ಇದೀಗ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಅವರು ವಿಡಿಯೋ ಒಂದು ಹಂಚಿಕೊಳ್ಳುವ ಮೂಲಕ ನಟಿ ಮೆಘಾ ಶೆಟ್ಟಿಯವರಿಗೆ ಡೈರೆಕ್ಟ್ ಆಗಿ ವಾರ್ನಿಂಗ್ ನೀಡಿದ್ದಾರೆ. “ನಾನು ಶಾಂತವಾಗಿದ್ದೇನೆ ಎಂದ ಮಾತ್ರಕ್ಕೆ ಇದನ್ನೆಲ್ಲಾ ನೋಡಿಕೊಂಡು ಸುಮ್ಮನಿರುತ್ತೇನೆ ಎಂದಲ್ಲ” ಎಂದು ಹೇಳುವ ಮೂಲಕ ವಿಜಯಲಕ್ಷ್ಮಿ ರವರು ಮೇಘ ಶೆಟ್ಟಿಗೆ ವಾರ್ನಿಂಗ್ ಕೊಟ್ಟಿದ್ದಾರೆ.
ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…
ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…
ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…
ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…
ಕಲಬುರಗಿ: ನಿಗದಿತ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (AEE) ರಾಜೇಶ್ವರಿ ಅವರ…
ಜಮುಯಿ: ಬೈಕ್‌ನಲ್ಲಿ ಮನೆಗೆ ತೆರಳುತ್ತಿದ್ದ 10ನೇ ತರಗತಿ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯನ್ನು ರಸ್ತೆಯಲ್ಲಿ ಅಡ್ಡಗಟ್ಟಿ, ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ…