Latest

ಸಿಸಿ ರಸ್ತೆ ಕಳಪೆ ಕಾಮಗಾರಿ ಆರೋಪ

ಕಲಬುರಗಿ: ಕಮಲಾಪುರ್ ತಾಲೂಕಿನ ಮುದಡ್ಗಾ ಗ್ರಾಮದಲ್ಲಿ ಕೆಕೆಆರ್‌ಡಿಬಿ ಅನುದಾನದಲ್ಲಿ ಹನುಮಾನ್ ಮಂದಿರ ಹತ್ತಿರ ಸಿಸಿ ರಸ್ತೆ ಕಾಮಗಾರಿ ನಡೆಯುತ್ತಿದ್ದು ಕಾಮಗಾರಿಯು ಸಂಪೂರ್ಣ ಕಳಪೆಯಿಂದ ಕೂಡಿದು ಕಾಂಕ್ರೀಟ್‌ ರಸ್ತೆ ನಿರ್ಮಾಣದ ಮೆಟ್ಲಿಂಗ್‌ ಕೆಲಸಕ್ಕೆ ಕಳಪೆ ಮಟ್ಟದ ಮಣ್ಣು ಉಯೋಗಿಸಲಾಗಿದೆ. ಗುಣ ಮಟ್ಟದ ಕಾಮಗಾರಿ ನಿಯಮಗಳನ್ನು ಉಲ್ಲಂಘಿಸಿ ರಸ್ತೆ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ರಸ್ತೆಯು ನಿರ್ಮಾಣ ಹಂತದಲ್ಲಿ ಸೀಳಿಕೆಯಾಗಿದ್ದು ಮತ್ತು ತೆಗ್ಗು ಬಿದ್ದಿವೆ ಈ ಸಂಬಂಧ ಈಗಾಗಲೇ ಕಾಮಗಾರಿ ಕುರಿತು ಇಲಾಖೆ ಎಂಜಿನಿಯರ್‌ ಗಮನಕ್ಕೆ ತರಲಾಗಿದ್ದರೂ ನಿರ್ಲಕ್ಷ ವಹಿಸಿದ್ದಾರೆ. ಮಾಹಿತಿ ಕೇಳಿದರೆ ಸಮರ್ಪಕ ಮಾಹಿತಿ ನೀಡುತ್ತಿಲ್ಲ. ಗ್ರಾಮೀಣ ಭಾಗದಲ್ಲಿ ಕಳಪೆ ಕಾಮಗಾರಿಗಳು ಹೆಚ್ಚಾಗಿದ್ದು, ಸರಕಾರದ ಹಣ ವ್ಯರ್ಥವಾಗುತ್ತಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳು ಗಮನಹರಿಸಿ ತಪ್ಪಿತಸ್ಥ ಎಂಜನೀಯರ್‌ ಮೇಲೆ ಸೂಕ್ತ ಕ್ರಮ ಕೈಗೊಂಡು ಉತ್ತಮ ರಸ್ತೆ ನಿರ್ಮಾಣ ಮಾಡಬೇಕು ಎಂದು ಸ್ಥಳೀಯ ಸಂಘಟನೆಗಳು ಆಗ್ರಹಿಸುವುದರ ಮೂಲಕ ಆಕ್ರೋಶ ಹೊರಹಾಕಿದ್ದಾರೆ.

ಭ್ರಷ್ಟರ ಬೇಟೆ

Recent Posts

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

14 hours ago

ಸಿಂಧನೂರಿನಲ್ಲಿ ಮಗುವಿನ ಎದುರೇ ತಾಯಿ ಬರ್ಬರ ಹತ್ಯೆ ಪ್ರಕರಣ: ಪ್ರಿಯಕರ ಶುಭಮ್ ಬಂಧನ, ಪತಿಯ ವಿಚಾರಣೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…

14 hours ago

ಬಿಹಾರದಲ್ಲಿ ಬೆಚ್ಚಿಬೀಳಿಸುವ ಕೃತ್ಯ: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಮುಖ್ಯಶಿಕ್ಷಕನ ಬಂಧನ, ಪೋಕ್ಸೊ ಕೇಸ್ ದಾಖಲು

ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…

14 hours ago

ಕಲಬುರಗಿಯಲ್ಲಿ ಜೆಸ್ಕಾಂ AEE ರಾಜೇಶ್ವರಿ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಕಲಬುರಗಿ: ನಿಗದಿತ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (AEE) ರಾಜೇಶ್ವರಿ ಅವರ…

14 hours ago

10ನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ: ಇಬ್ಬರು ಆರೋಪಿಗಳಿಗೆ ಪೊಲೀಸರ ಗುಂಡೇಟು

ಜಮುಯಿ: ಬೈಕ್‌ನಲ್ಲಿ ಮನೆಗೆ ತೆರಳುತ್ತಿದ್ದ 10ನೇ ತರಗತಿ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯನ್ನು ರಸ್ತೆಯಲ್ಲಿ ಅಡ್ಡಗಟ್ಟಿ, ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ…

14 hours ago

ಪ್ರಿಯಕರನ ಜೊತೆ OYO ರೂಂಗೆ ಬಂದ ಯುವತಿ ಅನುಮಾನಾಸ್ಪದ ಸಾವು: ಆಸ್ಪತ್ರೆಯಿಂದಲೇ ಪ್ರಿಯಕರ ಪರಾರಿ

ಹೈದರಾಬಾದ್: ನಗರದ ಪ್ರಮುಖ ಐಟಿ ಹಬ್ ಮಾದಾಪುರದಲ್ಲಿ ಯುವತಿಯೊಬ್ಬಳು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ. ಪ್ರಿಯಕರನೊಂದಿಗೆ OYO…

14 hours ago