ಉಡುಪಿಯಲ್ಲಿ ಮಟ್ಕಾ ಜಾಲ ಭೇದಿಸಿದ ಪೊಲೀಸರು: ಬೃಹತ್ ಕಾರ್ಯಾಚರಣೆಯಲ್ಲಿ 12 ಮಂದಿ ಅರೆಸ್ಟ್.

10 months ago

ಉಡುಪಿ, ಜೂನ್ 2: ಜಿಲ್ಲೆಯಲ್ಲಿ ಮಟ್ಕಾ ದಂಧೆ ವಿರುದ್ಧ ಪೊಲೀಸರು ತೀವ್ರ ಕಾರ್ಯಾಚರಣೆ ಮುಂದುವರಿಸಿದ್ದು, ಸೋಮವಾರದಂದು ವಿವಿಧ ಠಾಣೆಗಳ ವ್ಯಾಪ್ತಿಯಲ್ಲಿ ಒಟ್ಟು 12 ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ…

ಶಿವಮೊಗ್ಗದಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯ ಆತ್ಮಹತ್ಯೆ: ಇಂಟರ್ನ್‌ಶಿಪ್ ಮುಗಿಸಲು 10 ದಿನ ಬಾಕಿ”

10 months ago

ಶಿವಮೊಗ್ಗ, ಜೂನ್ 2 — ಶಿವಮೊಗ್ಗದಲ್ಲಿ ಹೃದಯ ವಿದಾರಕ ಘಟನೆ ನಡೆದಿದ್ದು, ಬೆಂಗಳೂರಿನಿಂದ ಆಗಮಿಸಿದ್ದ 22 ವರ್ಷದ ವೈದ್ಯಕೀಯ ವಿದ್ಯಾರ್ಥಿನಿ ವಿಷ್ಣುಪ್ರಿಯಾ ಹಾಸ್ಟೆಲ್ ಕೊಠಡಿಯಲ್ಲಿ ನೇಣು ಬಿಗಿದು…

ಹಣ ಡಬಲ್ ಮಾಡುವ ನೆಪದಲ್ಲಿ ಲಕ್ಷಾಂತರ ರೂ ಮೋಸ: ವಂಚಿಸಿದ ಶಬ್ಬೀರ ಬಂಧನ.

10 months ago

ಭಟ್ಕಳ: ಹಣವನ್ನು ಡಬಲ್ ಮಾಡಿಸುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ವಂಚಿಸಿದ ಪ್ರಕರಣವೊಂದು ಮುರುಡೇಶ್ವರದಲ್ಲಿ ಬೆಳಕಿಗೆ ಬಂದಿದೆ. ಈ ಸಂಬಂಧ ಭಟ್ಕಳದ ಗುಳ್ಮೆಯ ಬಿಲಾಲಖಂಡ ನಿವಾಸಿ ಮೊಹಮದ್ ಶಬ್ಬೀರ…

ಹುಬ್ಬಳ್ಳಿ ಮೈಕ್ರೋ ಫೈನಾನ್ಸ್ ದೌರ್ಜನ್ಯಕ್ಕೆ ವೃದ್ಧ ಬಲಿ: ಸಾಲದ ಕಿರುಕುಳಕ್ಕೆ ನೇಣಿಗೆ ಶರಣು

10 months ago

ಹುಬ್ಬಳ್ಳಿ: ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಿರುಕುಳಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ರಾಜ್ಯದಾದ್ಯಂತ ಅಸಂಖ್ಯ ಪ್ರಕರಣಗಳು ವರದಿಯಾಗುತ್ತಿರುವ ವೇಳೆ, ಮತ್ತೊಂದು ದುರಂತ ಸುದ್ದಿ ಹುಬ್ಬಳ್ಳಿಯಿಂದ ಬಂದಿದೆ. ಎಸ್.ಎಂ. ಕೃಷ್ಣ ನಗರದಲ್ಲಿ…

ಚಾರ್ಮಾಡಿ ಘಾಟಿಯಲ್ಲಿ ತೀವ್ರ ಮಂಜು ಕಾರಣದಿಂದ ಪಿಕಪ್ ವಾಹನ ಪಲ್ಟಿ: ಚಾಲಕಗೆ ಗಂಭೀರ ಗಾಯ

10 months ago

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಪ್ರಸಿದ್ಧ ಚಾರ್ಮಾಡಿ ಘಾಟಿಯಲ್ಲಿ ತೀವ್ರ ಮಂಜು ಕಾರಣದಿಂದಾಗಿ ಪಿಕಪ್ ವಾಹನವೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ. ಈ ದುರ್ಘಟನೆ ಮಲೆಯಮಾರುತದ…

ಕೊಪ್ಪಳದಲ್ಲಿ ಆಸ್ತಿಗಾಗಿ ರಕ್ತಪಾತ: ಬೇಕರಿಯಲ್ಲಿ ವ್ಯಕ್ತಿ ಹತ್ಯೆ, 7 ಮಂದಿ ಬಂಧನ

10 months ago

ಕೊಪ್ಪಳ: ಕೊಪ್ಪಳದಲ್ಲಿ ಆಸ್ತಿಯ ವಿವಾದದ ಹಿನ್ನಲೆಯಲ್ಲಿ ವ್ಯಕ್ತಿಯೊಬ್ಬನನ್ನು ಮಚ್ಚು ಹಾಗೂ ಮರದ ದಿಮ್ಮಿಯಿಂದ ದಾಳಿ ಮಾಡಿ ಬರ್ಬರವಾಗಿ ಕೊಂದಿರುವ ಘಟನೆ ನಡೆದಿದೆ. ಈ ಹತ್ಯೆ ಪ್ರಕರಣದಲ್ಲಿ ಭಾಗವಹಿಸಿದ್ದ…

ಅಕ್ರಮ ಹಸು ಸಾಗಾಟ ಭೇದಿಸಿದ ಪೊಲೀಸರು: ಇಬ್ಬರು ಬಂಧನ, 6 ಹಸುಗಳು ರಕ್ಷಣೆ

10 months ago

ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರದಲ್ಲಿ ಭಾನುವಾರ ಪಶು ಸಾಗಾಟದ ವೇಳೆ ಪೊಲೀಸರು ಪಿಕಪ್ ವಾಹನವೊಂದನ್ನು ವಶಪಡಿಸಿ, ಇಬ್ಬರನ್ನು ಬಂಧಿಸಿದ್ದಾರೆ. ಲಕ್ಕವಳ್ಳಿಗೆ ಅಕ್ರಮವಾಗಿ ಆರು ಹಸುಗಳನ್ನು ಸಾಗಿಸುತ್ತಿದ್ದ ವೇಳೆ ಈ…

ಅಪರಿಚಿತ ಮಹಿಳೆಯ ಮೇಲೆ ಅತ್ಯಾಚಾರದ ಬಳಿಕ ಬೆಂಕಿ ಹಚ್ಚಿ ಹತ್ಯೆ..!

10 months ago

ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ಲಾಡ್ಲಾಪುರ ಗ್ರಾಮದ ಹೊರವಲಯದಲ್ಲಿ ಸಮೀಪದ ರಾಷ್ಟ್ರೀಯ ಹೆದ್ದಾರಿ 150ರ ಪಕ್ಕದ ತಗ್ಗಿನಲ್ಲಿ ಭೀಕರ ಘಟನೆ ನಡೆದಿದೆ. ಸುಮಾರು 40 ವರ್ಷ ವಯಸ್ಸಿನ…

ಟ್ಯಾಂಕರ್ ಹರಿದು: ಸ್ಥಳದಲ್ಲೇ ಮೂವರು ಕಾರ್ಮಿಕರ ದುರ್ಮರಣ.

10 months ago

ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲ್ಲೂಕಿನ ಇಟಗಿ ಕ್ರಾಸ್, ಎನ್‌ಎಚ್-4 ರಲ್ಲಿ ಸೋಮವಾರ ಬೆಳಿಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೂವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟು, ಆರು ಮಂದಿ…

ಪಂಚಗಂಗಾವಳಿ ನದಿಯಲ್ಲಿ ಅಕ್ರಮ ಮರಳು ದಂಧೆ ಬಯಲು – ಕುಂದಾಪುರದಲ್ಲಿ ಒಬ್ಬನ ಬಂಧನ, ವಾಹನ-ದೋಣಿ ಜಪ್ತಿ

10 months ago

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ವಡೇರಹೋಬಳಿ ಗ್ರಾಮದಲ್ಲಿ ಅಕ್ರಮ ಮರಳು ತೆಗೆಯುವ ಕಾರ್ಯ ಬೆಳಕಿಗೆ ಬಂದಿದ್ದು, ಪೊಲೀಸರು ದಾಳಿ ನಡೆಸಿ ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಪಂಚಗಂಗಾವಳಿ ನದಿಯಲ್ಲಿ…