ನಾಯಿಗಳ ದಾಳಿಯಿಂದ ಗಾಯಗೊಂಡ ಜಿಂಕೆ ಚಿಕಿತ್ಸೆ ಫಲಿಸದೆ ಸಾವು.

10 months ago

ಚಿಕ್ಕಮಗಳೂರು ತಾಲೂಕಿನ ಮೂಗ್ತಿಹಳ್ಳಿ ಸಮೀಪ ಸೋಮವಾರ ಬೆಳಿಗ್ಗೆ ಬೀದಿ ನಾಯಿಗಳ ಗುಂಪೊಂದು ಭಯಭೀತಗೊಳಿಸಿದ್ದ ಜಿಂಕೆ, ತಪ್ಪಿಸಿಕೊಳ್ಳುವ ಯತ್ನದಲ್ಲಿ ತಂತಿ ಬೇಲಿಗೆ ತಾಗಿದು ಗಾಯಗೊಂಡಿತು. ಬೆಳ್ಳಂಬೆಳಗ್ಗೆ ಈ ದೃಶ್ಯ…

ದಲಿತ ಮಹಿಳೆಗೆ ಕಿರುಕುಳ – ತಿರುವನಂತಪುರಂನಲ್ಲಿ ಎಸ್‌.ಐ ಅಮಾನತು

10 months ago

ತಿರುವನಂತಪುರಂನ ಪೆರೂರ್ಕಡ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್‌ (ಎಸ್‌ಐ) ಪ್ರಸಾದ್ ಅವರನ್ನು ದಲಿತ ಮಹಿಳೆಯೊಬ್ಬರಿಗೆ ಕಸ್ಟಡಿಯಲ್ಲಿ ಕಿರುಕುಳ ನೀಡಿದ ಪ್ರಕರಣದ ಹಿನ್ನೆಲೆಯಲ್ಲಿ ಅಮಾನತುಗೊಳಿಸಲಾಗಿದೆ. ಕಳ್ಳತನ ಮಾಡಿರುವೆಂಬ ಆರೋಪದ…

15 ವರ್ಷದ ಬಾಲಕಿ ಮೇಲೆ ರೆಸಾರ್ಟ್‌ನಲ್ಲಿ ಸಾಮೂಹಿಕ ಅತ್ಯಾಚಾರ: ಪೊಲೀಸ್ ಅಧಿಕಾರಿಯ ಮಗನ ಮೇಲೂ ಆರೋಪ

10 months ago

ಬೆಳಗಾವಿ ನಗರ ಹೊರವಲಯದಲ್ಲಿರುವ ರೆಸಾರ್ಟ್‌ವೊಂದರಲ್ಲಿ 15 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಮೂವರು ಬಾಲಕರು ಸಾಮೂಹಿಕ ಅತ್ಯಾಚಾರ ಎಸಗಿರುವ ಘೋರ ಘಟನೆ ನಡೆದಿದೆ. ಹತ್ತು ದಿನಗಳ ಹಿಂದೆ…

ಹೆಚ್‌.ಬಿ.ಆರ್ ಲೇಔಟ್‌ನಲ್ಲಿ ಕೆಜಿ ಹಳ್ಳಿ ಠಾಣೆ ಇನ್ಸ್ಪೆಕ್ಟರ್ ಎರಡನೇ ಪತ್ನಿ ಆತ್ಮಹತ್ಯೆ.!

10 months ago

ಬೆಂಗಳೂರು: ನಗರದ ಹೆಚ್‌ಬಿಆರ್ ಲೇಔಟ್‌ನಲ್ಲಿ ಇನ್ಸ್ಪೆಕ್ಟರ್ ಪತ್ನಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಕೆಜಿ ಹಳ್ಳಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ನಾಗರಾಜ್ ಅವರ ಪತ್ನಿ ಶಾಲಿನಿ…

ಮಹಿಳಾ ಪೊಲೀಸ್ ಪೇದೆ ಗೆ ತಾಳಿ ಕಟ್ಟಿ ದೈಹಿಕ ಶೋಷಣೆ.!: ಅಮೃತ್‌ತೂರಿನ ಇಬ್ಬರು ಪೊಲೀಸ್‌ ಪೇದೆಗಳ ಮೇಲೆ ಪ್ರಕರಣ ದಾಖಲು.

10 months ago

ಕುಣಿಗಲ್: ಮದುವೆಯಾಗುವುದಾಗಿ ನಂಬಿಸಿ ದೇವರ ಫೋಟೋ ಮುಂದೆ ತಾಳಿ ಕಟ್ಟಿದ ಬಳಿಕ ದೈಹಿಕ ಸಂಬಂಧ ಬೆಳೆಸಿ, ಬಳಿಕ ಮತ್ತೊಬ್ಬ ಯುವತಿಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡ ಘಟನೆಯೊಂದರ ಹಿನ್ನೆಲೆಯಲ್ಲಿ ಅಮೃತ್‌ತೂರು…

ಮೈಸೂರು ನಗರ ಪೊಲೀಸರಿಂದ ಅಂತರರಾಜ್ಯ ಸರಗಳ್ಳರ ಬಂಧನ.

10 months ago

ಮೈಸೂರು ನಗರ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ನಡೆದ ಸರಗಳ್ಳತನ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಿನಾಂಕ: 17/05/2025 ರಂದು ಲಷ್ಕರ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಂಡ ಲಷ್ಕರ್…

ಗಾಂಜಾ ಮಾರಾಟ ಪ್ರಕರಣದ ಇಬ್ಬರು ಆರೋಪಿಗಳು ಸೆರೆ, ಮಾಲು ವಶ

10 months ago

ಬಂಗಾರಪೇಟೆ : ಗಾಂಜಾ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿ, ರೂ. 80,000/- ಮೌಲ್ಯದ 1ಕೆ.ಜಿ 10ಗ್ರಾಂ ಗಾಂಜಾವನ್ನು ವಶಪಡಿಸಿಕೊಳ್ಳುವಲ್ಲಿ ಬಂಗಾರಪೇಟೆ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಗಾರಪೇಟೆ…

ಹೆಸರಿಗೆ ಮಾತ್ರ ಗ್ರೇಡ್-1 ಗ್ರಾಮ ಪಂಚಾಯಿತಿ; ಗ್ರಾಮಸ್ಥರ ಗೋಳಾಟ ಕೇಳುವವರಾರು?

10 months ago

ಬಾಗಲಕೋಟೆ: ಜಿಲ್ಲೆಯ ಗುಡೂರು ಗ್ರೇಡ್-1 ಗ್ರಾಮ ಪಂಚಾಯಿತಿಯಲ್ಲಿ ಸಮಯಕ್ಕೆ ಸರಿಯಾಗಿ ಗ್ರಾಮ ಪಂಚಾಯಿತಿ ಕಚೇರಿಗೆ ಯಾವ ಅಧಿಕಾರಿಗಳು ಬರುತ್ತಿಲ್ಲವೆಂದು ಅಲ್ಲಿನ ಗ್ರಾಮಸ್ಥರು ತಿಳಿಸಿದ್ದಾರೆ. ಒಂದು ಗ್ರಾಮ ಪಂಚಾಯಿತಿ…

ಲಂಚ ಪಡೆಯುವ ಸಮಯದಲ್ಲಿ ಲೋಕಾಯುಕ್ತರಿಗೆ ಅತಿಥಿಯಾದ ಅಭಿವೃದ್ಧಿ ಅಧಿಕಾರಿ.

10 months ago

50ಸಾವಿರ ಲಂಚ ಪಡೆಯುತ್ತಿದ್ದ ಸಂದರ್ಭದಲ್ಲಿ ಪಿಡಿಓ, ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ತೆಗ್ಗಿಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ. ಅಶೋಕ್ ಗೊಂದಿ ಎಂಬಾತನೇ…

ಚಿಂತಾಮಣಿಯಲ್ಲಿ ಗಾಂಜಾ ಸೇವನೆ ವೇಳೆ ನಾಲ್ವರು ಯುವಕರು ಪೊಲೀಸರ ಬಲೆಗೆ

10 months ago

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದಲ್ಲಿ ಗಾಂಜಾ ಸೇವಿಸುತ್ತಿದ್ದ ನಾಲ್ವರು ಯುವಕರು ಪೊಲೀಸರು ನಡೆಸಿದ ದಾಳಿಯಲ್ಲಿ ಬಂಧನಕ್ಕೆ ಒಳಗಾಗಿದ್ದಾರೆ. ಈ ಘಟನೆ ನಗರದ ಕೆಜಿಎನ್ ಬಡಾವಣೆಯಲ್ಲಿ ನಡೆದಿದೆ. ಮಾಹಿತಿ…