ಆನ್‌ಲೈನ್ ಆ್ಯಪ್ ಮೂಲಕ ಐಪಿಎಲ್ ಬೆಟ್ಟಿಂಗ್ : ಒಬ್ಬ ಬಂಧನ, ಲಕ್ಷಾಂತರ ನಗದು ವಶ

11 months ago

ಕೊಲಾರ ಜಿಲ್ಲೆ ಮುಳಬಾಗಿಲು ಪಟ್ಟಣದಲ್ಲಿ ಆನ್‌ಲೈನ್ ಆ್ಯಪ್‌ಗಳ ಸಹಾಯದಿಂದ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ವ್ಯಕ್ತಿಯನ್ನು ಸೆರೆಹಿಡಿದಿದ್ದಾರೆ. ಸಿಇಎನ್ ಪೊಲೀಸರ ತಂಡ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿ…

ಚಿಕ್ಕಬಾಗೇವಾಡಿಯಲ್ಲಿ ಭೀಕರ ಅಪಘಾತ: ಒಂದೇ ಕುಟುಂಬದ ಮೂವರು ಸಾವು, ಇಬ್ಬರಿಗೆ ಗಂಭೀರ ಗಾಯ

11 months ago

ಬೆಳಗಾವಿ ಜಿಲ್ಲೆಯ ಚಿಕ್ಕಬಾಗೇವಾಡಿ ಗ್ರಾಮದ ಬಳಿ ಮಂಗಳವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ…

ಮನೆಕಳವು ಪ್ರಕರಣ: ಆರೋಪಿಯ ಬಂಧನ, ₹1.12 ಲಕ್ಷ ಮೌಲ್ಯದ ವಸ್ತುಗಳು ವಶ

11 months ago

ಭದ್ರಾವತಿ: ನ್ಯೂಟೌನ್ ಪೊಲೀಸರು ಇತ್ತೀಚೆಗೆ ನಡೆದ ಮನೆ ಕಳ್ಳತನ ಪ್ರಕರಣವೊಂದನ್ನು ಭೇದಿಸಿ, ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ವ್ಯಕ್ತಿಯನ್ನು ಭದ್ರಾವತಿಯ ಮೀನುಗಾರರ ಬೀದಿಯ ನಿವಾಸಿ ಜೈಕಾಂತ್…

ಮಂಡ್ಯದಲ್ಲಿ ಕ್ರೂರ ಕೃತ್ಯ : ಮಗಳ ಕೊಲೆಗೆ ಪ್ರತಿಕಾರವಾಗಿ ಆರೋಪಿ ತಂದೆಯ ಹತ್ಯೆ

11 months ago

ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಮಾಣಿಕ್ಯನಹಳ್ಳಿಯಲ್ಲಿ ಇಂದು ಬೆಳಿಗ್ಗೆ ದಾರುಣ ಘಟನೆ ನಡೆದಿದೆ. ಕಳೆದ ವರ್ಷ ಹತ್ಯೆಯಾಗಿದ್ದ ಶಿಕ್ಷಕಿ ದೀಪಿಕಾ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಆಕೆಯ ತಂದೆ ವೆಂಕಟೇಶ್…

ಸಿಎಂ ವಿರುದ್ಧ ವಿಡಿಯೋ: ಮೈಸೂರು ಕಾರಾಗೃಹ ಕಾನ್‌ಸ್ಟೇಬಲ್ ಅಮಾನತು

11 months ago

ಮೈಸೂರು ಕೇಂದ್ರ ಕಾರಾಗೃಹದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕಾನ್‌ಸ್ಟೇಬಲ್ ಎಚ್.ಎನ್. ಮಧುಕುಮಾರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ನಿಂದನಾತ್ಮಕ ವಾಗಿ ವಿಡಿಯೋ ಹಂಚಿದ…

ಕಾರಾಗೃಹದಲ್ಲಿ ಕೈದಿಗಳ ರಂಪಾಟ: ಪರಸ್ಪರ ಹಲ್ಲೆ..

11 months ago

ಹುಬ್ಬಳ್ಳಿ: ಅಶೋಕ್ ನಗರದ ಉಪ ಕಾರಾಗೃಹದಲ್ಲಿ ಇಬ್ಬರು ವಿಚಾರಣಾಧೀನ ಕೈದಿಗಳು ಪರಸ್ಪರ ಜಗಳವಾಡಿ ಹಲ್ಲೆ ನಡೆಸಿದ ಘಟನೆ ಬೆಳಕಿಗೆ ಬಂದಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡಿರುವ ಇಬ್ಬರೂ ಕೈದಿಗಳನ್ನು…

ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಐದು ಜನ ಸ್ಥಳದಲ್ಲಿಯೇ ದುರ್ಮರಣ.

11 months ago

ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಕೀರೆಸೂರ ಕ್ರಾಸ್ ಬಳಿ ಇಂದು ಬೆಳಿಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಐವರು ಸ್ಥಳದಲ್ಲಿಯೇ ದುರ್ಮರಣ ಹೊಂದಿದ್ದಾರೆ. ಈ…

ಬಿಎಂಟಿಸಿ ಬಸ್‌ನಲ್ಲಿ ಲೈಂಗಿಕ ಕಿರುಕುಳ – ವೃದ್ಧನಿಗೆ ಮಹಿಳೆಯ ಕಪಾಳಮೋಕ್ಷ, ವಿಡಿಯೋ ವೈರಲ್

11 months ago

ಬೆಂಗಳೂರು ನಗರದ ವಿದ್ಯಾರಣ್ಯಪುರದ ಬಳಿ ಬಿಎಂಟಿಸಿ ಬಸ್‌ನಲ್ಲಿ ನಡೆದ ಲೈಂಗಿಕ ಕಿರುಕುಳದ ಘಟನೆ ವಿಡಿಯೋ ವೈರಲ್ ಆಗಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಹಿಳೆಯೊಬ್ಬರು ಬಿಎಂಟಿಸಿ ಬಸ್‌ನಲ್ಲಿ ಮೊಬೈಲ್‌ನಲ್ಲಿ…

ಲಂಚದ ಪ್ರಕರಣ: 6 ಲಕ್ಷ ರೂ. ಕೇಸ್‌ನಲ್ಲಿ ಇನ್ಸ್‌ಪೆಕ್ಟರ್ ಹಾಗೂ ಸಬ್ ಇನ್‌ಸ್ಪೆಕ್ಟರ್ ಬಂಧನ”

11 months ago

ಬೆಂಗಳೂರು: ಲಂಚ ತೆಗೆದುಕೊಳ್ಳುತ್ತಿದ್ದ ಪ್ರಕರಣದಲ್ಲಿ ಇಬ್ಬರು ಪೊಲೀಸ್ ಅಧಿಕಾರಿಗಳು ಲೋಕಾಯುಕ್ತದ ಬಲೆಗೆ ಬಿದ್ದಿರುವ ಗಂಭೀರ ಘಟನೆ ನಡೆದಿದೆ. ಪ್ರಕರಣದ ಇತ್ಯರ್ಥಕ್ಕಾಗಿ 6 ಲಕ್ಷ ರೂಪಾಯಿ ಲಂಚ ಬೇಡಿಕೆಯಿಟ್ಟಿದ್ದನ್ನು…

ಕೆಲಸದ ವಿಚಾರದಿಂದ ವ್ಯಕ್ತಿಯೊಬ್ಬನಿಗೆ ಚಾಕು ಇರಿತ: ಮೂವರು ಆರೋಪಿಗಳಿಂದ ಹಲ್ಲೆ

11 months ago

ಹುಬ್ಬಳ್ಳಿ: ಕೆಲಸದ ಸಂಬಂಧಿತ ವಿಚಾರವೇ ಕೊನೆಗೆ ಮಾರಣಾಂತಿಕ ಹಲ್ಲೆಗೆ ಕಾರಣವಾಗಿದೆಯೆಂದು ಶಂಕಿಸಲಾಗಿದ್ದು, ಭಾನುವಾರ ಸಂಜೆ ಹುಬ್ಬಳ್ಳಿಯ ರೈಲ್ವೆ ನಿಲ್ದಾಣದ ಬಳಿ ಈ ಘಟನೆ ನಡೆದಿದೆ. ಹಲ್ಲೆಗೆ ಒಳಗಾದ…