ಲಾಡ್ಜ್‌ನಲ್ಲಿ ಎಸ್‌ಬಿಐ ಬ್ಯಾಂಕ್ ಮ್ಯಾನೇಜರ್ ಶವವಾಗಿ ಪತ್ತೆ: ಆತ್ಮಹತ್ಯೆಗೆ ಕಾರಣ ನಿಗೂಢ

1 month ago

ಗೌರಿಬಿದನೂರು: ನಗರದ ಬೈಪಾಸ್ ರಸ್ತೆಯಲ್ಲಿರುವ ತೇಜಸ್ ಕಂಫರ್ಟ್ ಲಾಡ್ಜ್‌ನಲ್ಲಿ ಎಸ್‌ಬಿಐ ಬ್ಯಾಂಕ್ ಮ್ಯಾನೇಜರ್ ಒಬ್ಬರು ನೇಣು ಬಿಗಿದ ಸ್ಥಿತಿಯಲ್ಲಿ ಮೃತಪಟ್ಟಿರುವ ಘಟನೆ ಬುಧವಾರ ಬೆಳಕಿಗೆ ಬಂದಿದ್ದು, ನಗರದಲ್ಲಿ…

ನಾಲ್ಕನೇ ಬಾರಿಯೂ ಹೆಣ್ಣು ಮಗು: ಬಾಣಂತಿ ಮಮತಾಳ ದಾರುಣ ಅಂತ್ಯ, ಅತ್ತೆ ಮನೆಯ ಕಿರುಕುಳ ಆರೋಪ!

1 month ago

ನಲಗೊಂಡ: ಹೆಣ್ಣು ಮಗು ಹುಟ್ಟಿದ ಕಾರಣಕ್ಕೆ ಮಹಿಳೆಯೊಬ್ಬರು ಕೌಟುಂಬಿಕ ಒತ್ತಡ ಹಾಗೂ ಕಿರುಕುಳಕ್ಕೆ ಒಳಗಾಗಿದ್ದರೆಂಬ ಆರೋಪ ಕೇಳಿಬಂದಿದ್ದು, ಕೊನೆಗೆ ಬಾಣಂತಿಯೊಬ್ಬರು ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ತೆಲಂಗಾಣದ…

ಆಸ್ತಿ ಆಸೆಗೆ ತಂದೆಯನ್ನೇ ಮುಗಿಸಲು ಸಂಚು; ನಿದ್ರೆ ಮಾತ್ರೆ ಕೊಟ್ಟು ಮಗನಿಂದ ಕತ್ತು ಹಿಸುಕಿ ಕೊಲೆ!

1 month ago

ಕೋಲಾರ: ಹಣ-ಆಸ್ತಿಗಾಗಿ ಹೆತ್ತ ತಂದೆಯನ್ನೇ ಕೊಲೆ ಮಾಡಿರುವ ಆರೋಪದ ಪ್ರಕರಣ ಕೋಲಾರ ಜಿಲ್ಲೆಯ ವೇಮಗಲ್ ಹೋಬಳಿಯ ಚನ್ನಸಂದ್ರ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಆಸ್ತಿ ವಿಚಾರದಲ್ಲಿ ನಡೆದ ಈ…

ಜೈಲಿನಲ್ಲೂ ಪ್ರಜ್ವಲ್ ರೇವಣ್ಣಗೆ ಮೊಬೈಲ್‌ ಸೌಲಭ್ಯ? ಫೋನ್‌ನಲ್ಲಿ ಅಶ್ಲೀಲ ವಿಡಿಯೋ ಪತ್ತೆ, ಅಧಿಕಾರಿಗಳ ವಿರುದ್ಧ ಗಂಭೀರ ಪ್ರಶ್ನೆ!

1 month ago

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ, ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದರೂ ಮೊಬೈಲ್ ಫೋನ್ ಬಳಸುತ್ತಿದ್ದ ಆರೋಪ ಇದೀಗ ಭಾರಿ ಚರ್ಚೆಗೆ…

ವಸತಿ ನಿಲಯದಲ್ಲಿ 8ನೇ ತರಗತಿ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು: ಪೋಷಕರ ಆಕ್ರೋಶ, ಉನ್ನತ ಮಟ್ಟದ ತನಿಖೆಗೆ ಆಗ್ರಹ!

1 month ago

ಪಾವಗಡ: ತಾಲೂಕಿನ ರಂಗಸಮುದ್ರದಲ್ಲಿರುವ ಕಸ್ತೂರಬಾ ಗಾಂಧಿ ವಸತಿ ನಿಲಯದಲ್ಲಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಪ್ರಿಯಾಂಕ ಎಂಬ ಬಾಲಕಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ. ಬಾಲಕಿಯ…

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

1 month ago

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು ಸರ್ಕಾರಿ ನೌಕರರೊಂದಿಗೆ ನಡೆಸಿದ ಸಂವಾದದಲ್ಲಿ ನೀಡಿರುವ…

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

1 month ago

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ ಬಳಿಕ ಹಿಂದಿನ ಸೀಟಿನಲ್ಲಿ ಕುಳಿತಿದ್ದ ಯುವಕನೊಬ್ಬ…

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

1 month ago

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65 ಸಾವಿರ ಸಂಬಳ ಪಡೆಯುತ್ತಿದ್ದ ಸರ್ಕಾರಿ ಶಾಲೆಯ…

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

1 month ago

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ ಜೀವನದಲ್ಲಿ ಬಿರುಕು ಮೂಡಿರುವ ಆರೋಪ ಇದೀಗ…

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

1 month ago

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಪ್ರಕರಣ ದಾಖಲಾದ ಸುಮಾರು ಏಳು…