ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಜೀವ ಬೆದರಿಕೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಮುಖ ಮಾಹಿತಿ ಬಹಿರಂಗಪಡಿಸಿದ್ದಾರೆ. ವರ್ಲಿ ಪೊಲೀಸರು 26 ವರ್ಷದ ವ್ಯಕ್ತಿಯನ್ನು…
ಉಡುಪಿ ಜಿಲ್ಲೆಯ ಮಲ್ಪೆ ಬಳಿ ಶಾಕ್‌ಗುಡುಸುವ ಘಟನೆ ನಡೆದಿದೆ . ಇಲ್ಲಿನ ಜಂಕ್ಷನ್ ಸಮೀಪದಲ್ಲಿರುವ ಜಾಮೀಯಾ ಮಸೀದಿಗೆ ಸಂಬಂಧಪಟ್ಟ ಎರಡು ಮಹಡಿ ಕಟ್ಟಡದ ಶೌಚಾಲಯದಲ್ಲಿ ನವಜಾತ ಶಿಶುವೊಬ್ಬರ…
ಚಿತ್ರದುರ್ಗ: ಸಾಲ ಕೇಳಿದ ತಪ್ಪಿಗೆ ಯುವತಿಯೊಬ್ಬಳನ್ನು ನಿರ್ಜನ ಅರಣ್ಯ ಪ್ರದೇಶಕ್ಕೆ ಕರೆದೊಯ್ದು, ಕಲ್ಲಿನಿಂದ ತಲೆಗೆ ಹೊಡೆದು ಬರ್ಬರವಾಗಿ ಹತ್ಯೆಗೈದ ಭೀಕರ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.…
ಬೆಳಗಾವಿಯ ಮಹಾಂತೇಶ್ ನಗರದ ಸಮಾಜ ಕಲ್ಯಾಣ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ ಬಿಸಿಎ ವಿದ್ಯಾರ್ಥಿನಿಯೊಬ್ಬಳು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು…
ಮಧ್ಯಪ್ರದೇಶದ ರಾಜಧಾನಿ ಭೋಪಾಲ್‌ನ ಕೈಲಾಶ್‌ನಾಥ್ ಕಟ್ಜು ಆಸ್ಪತ್ರೆಯಲ್ಲಿ ಅಪರೂಪದ ಘಟನೆೊಂದು ನಡೆದಿದೆ. ಅಲ್ಲಿನ ಮಹಿಳೆಯೊಬ್ಬರು ಏಕಕಾಲದಲ್ಲಿ ನಾಲ್ಕು ಮಕ್ಕಳಿಗೆ ಜನ್ಮ ನೀಡುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ. ಈ…
ಮಧ್ಯಪ್ರದೇಶದ: ಭೋಪಾಲ್‌ನ ಗೌತಮ್ ನಗರ ಪೊಲೀಸ್ ಠಾಣೆಯ ಬಳಿ ಶುಕ್ರವಾರ ಭಯಾನಕ ಘಟನೆ ನಡೆದಿದೆ. ತನ್ನ ಪತ್ನಿ ಪೊಲೀಸರಿಗೆ ದೂರು ನೀಡಿದ್ದಾಳೆ ಎಂಬ ಭಯದಿಂದ 30 ವರ್ಷದ…
ಪಟ್ಟಣದ ಗಾಂಧಿ ವೃತ್ತದಲ್ಲಿರುವ ಮೆಡಿಕಲ್ ಅಂಗಡಿಯಲ್ಲಿ ಶುಕ್ರವಾರ (ಏಪ್ರಿಲ್ 12) ತಡರಾತ್ರಿ ಸಂಭವಿಸಿದ ಶಾರ್ಟ್ ಸರ್ಕಿಟ್‌ನಿಂದ ಭಾರಿ ಅಗ್ನಿ ಅವಘಡ ನಡೆದಿದೆ. ಈ ವೇಳೆ ಅಂಗಡಿಯಲ್ಲಿ ಸಂಗ್ರಹಿಸಿದ್ದ…
ಸುದ್ದಗುಂಟೆ ಪಾಳ್ಯ ಠಾಣೆ ಪೊಲೀಸರು ಬಿಹಾರದಿಂದ ಕಡಿಮೆ ಬೆಲೆಗೆ ಗಾಂಜಾ ಖರೀದಿಸಿ, ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಯ ಬಳಿ ₹3 ಲಕ್ಷ…
ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಜೈಲಿನಲ್ಲಿ ಇದ್ದ ಹಿನ್ನೆಲೆಯಲ್ಲಿ, ಈಗ ಅವರ ಹೆಸರು ಮರುಮತ್ತೆ ಸುದ್ದಿಗೆ ಎಳೆದಿದೆ. ಈ ಬಾರಿ ಕಾರಣ, ನಿರ್ಮಾಪಕ…
ತಮಿಳುನಾಡಿನ ನಮಕ್ಕಲ್ ಜಿಲ್ಲೆಯಲ್ಲಿ ಜನಮಾನಸವನ್ನು ನಡುಗಿಸುವಂತೆ ಭಯಾನಕ ಘಟನೆ ನಡೆದಿದೆ. ತನ್ನ ಪ್ರೇಯಸಿ ಲೈಂಗಿಕ ಸಂಬಂಧಕ್ಕೆ ನಿರಾಕರಿಸಿದ ಆಕ್ರೋಶದಿಂದ ಒಡಿಶಾದ ಮೂಲದ ವಲಸೆ ಕಾರ್ಮಿಕನೊಬ್ಬ, ಆಕೆಯ ಒಂದೂವರೆ…