ನ್ಯಾಮತಿ ಎಸ್‌ಬಿಐ ಬ್ಯಾಂಕ್ ದರೋಡೆ: ಐವರು ಆರೋಪಿಗಳ ಬಂಧನ, 220 ಗ್ರಾಂ ಚಿನ್ನ ಜಪ್ತಿ

12 months ago

ದಾವಣಗೆರೆ ಜಿಲ್ಲೆಯ ನ್ಯಾಮತಿ ಎಸ್‌ಬಿಐ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ದಾವಣಗೆರೆ ಪೊಲೀಸರು ಬಂಧಿಸಿದ್ದಾರೆ. ಜಿಲ್ಲಾ ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ್ ಈ ಕುರಿತು…

ಚಿಕ್ಕವಂಕಲಕುಂಟ ಗ್ರಾಮದಲ್ಲಿ ಅಕ್ರಮ ಗಾಂಜಾ ವಶಕ್ಕೆ: ಅಬಕಾರಿ ಇಲಾಖೆಯ ದಾಳಿ

12 months ago

ಕೊಪ್ಪಳ: ಕುಷ್ಟಗಿ ತಾಲ್ಲೂಕಿನ ಚಿಕ್ಕವಂಕಲಕುಂಟ ಗ್ರಾಮದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಒಣ ಗಾಂಜಾ ಜಪ್ತಿ ಮಾಡಿರುವ ಅಬಕಾರಿ ಇಲಾಖೆಯ ಅಧಿಕಾರಿಗಳು, ಆರೋಪಿಯ ವಿರುದ್ಧ ಕಾನೂನು ಕ್ರಮ ಕೈಗೊಂಡಿದ್ದಾರೆ. ಗುರುವಾರ…

ವಿವಾಹೇತರ ಸಂಬಂಧ ಹೊಂದಿದ್ದ ಮಹಿಳೆಯನ್ನು ಹತ್ಯೆ ಮಾಡಿದ ಪುರೋಹಿತನಿಗೆ ಜೀವಾವಧಿ ಶಿಕ್ಷೆ

12 months ago

ಹೈದರಾಬಾದ್‌: ವಿವಾಹೇತರ ಸಂಬಂಧ ಹೊಂದಿದ್ದ ಮಹಿಳೆಯನ್ನು ಹತ್ಯೆ ಮಾಡಿದ ಪ್ರಕರಣದಲ್ಲಿ ಹೈದರಾಬಾದ್‌ನ ನ್ಯಾಯಾಲಯವು ವೆಂಕಟ ಸಾಯಿ ಸೂರ್ಯ ಎಂಬ ಪುರೋಹಿತನಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ಇದಲ್ಲದೆ, ಪ್ರಕರಣದಲ್ಲಿ…

ವಿಡಿಯೋ ಕಾನ್ಫರೆನ್ಸ್ ವಿಚಾರಣೆ ವೇಳೆ ಸಿಗರೇಟ್ ಸೇದಿದ ದಾವೆದಾರ; ನ್ಯಾಯಾಲಯದಿಂದ ಸಮನ್ಸ್ ಜಾರಿ

12 months ago

ನವದೆಹಲಿ: ದೆಹಲಿ ನ್ಯಾಯಾಲಯದ ವಿಡಿಯೋ ಕಾನ್ಫರೆನ್ಸ್ ವಿಚಾರಣೆಯ ವೇಳೆ ದಾವೆದಾರನೊಬ್ಬ ಸುಪರಿಚಿತ ನ್ಯಾಯಾಂಗ ನಿಯಮಗಳನ್ನು ಉಲ್ಲಂಘಿಸಿರುವ ಘಟನೆ ವರದಿಯಾಗಿದೆ. ವಿಚಾರಣೆ ನಡೆಯುವಾಗಲೇ ರಾಜರೋಷವಾಗಿ ಸಿಗರೇಟ್ ಸೇದಿದ ಸುಶೀಲ್…

ಚಿನ್ನ ಕಳ್ಳಸಾಗಣೆ ಪ್ರಕರಣ: ರನ್ಯಾ ರಾವ್‌ ಸಂಬಂಧಿತವಾಗಿ ಬಳ್ಳಾರಿಯಲ್ಲಿ ಚಿನ್ನದ ಅಂಗಡಿ ಮಾಲೀಕ ಸಾಹಿಲ್ ಜೈನ್‌ ಬಂಧನ

12 months ago

ಬೆಂಗಳೂರು: ನಟಿ ರನ್ಯಾ ರಾವ್ ವಿರುದ್ಧದ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಮತ್ತೊಂದು ಪ್ರಮುಖ ಬಂಧನವಾಗಿದೆ. ಡೈರೆಕ್ಟೊರೇಟ್ ಆಫ್ ರೆವೆನ್ಯೂ ಇಂಟಲಿಜೆನ್ಸ್ (ಡಿಆರ್‌ಐ) ಅಧಿಕಾರಿಗಳು ಬಳ್ಳಾರಿಯಲ್ಲಿ ಚಿನ್ನದ ಅಂಗಡಿ…

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆ ಹಿನ್ನೆಲೆ: ವಿಜಯಪುರದಲ್ಲಿ ರಾಜೀನಾಮೆ ಪರ್ವ, ಭಾನುವೇ ಅಪಘಾತದಲ್ಲಿ ಪಕ್ಷದ ಕಾರ್ಯಕರ್ತನ ದುರ್ಮರಣ

12 months ago

ವಿಜಯಪುರ: ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಿರುವುದರ ಪರಿಣಾಮ ವಿಜಯಪುರ ರಾಜಕೀಯದಲ್ಲಿ ಭಾರೀ ಕುತೂಹಲ ಮೂಡಿಸಿದೆ. ಪಕ್ಷದ ಶಿಸ್ತು ಸಮಿತಿಯ ಶೋಕಾಸ್…

ಯುಪಿಐ ಮುಖಾಂತರ ಲಂಚ ಸ್ವೀಕರಿಸುವ ವೇಳೆ ರಾಜ್ಯ ಮಾಹಿತಿ ಹಕ್ಕು ಆಯೋಗದ ಆಯುಕ್ತ ಲೋಕಾಯುಕ್ತ ಬಲೆಗೆ

12 months ago

ಬೆಂಗಳೂರು: ರಾಜ್ಯ ಮಾಹಿತಿ ಹಕ್ಕು ಆಯೋಗದ ಆಯುಕ್ತ ರವೀಂದ್ರ ಗುರುನಾಥ ಢಣಕಪ್ಪ ಅವರು ಯುಪಿಐ ಮುಖಾಂತರ ಲಂಚ ಪಡೆಯುತ್ತಿದ್ದ ಸಂದರ್ಭದಲ್ಲೇ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಈ ಪ್ರಕರಣ…

ವೈದ್ಯಕೀಯ ತಪಾಸಣೆ ವೇಳೆ ಆರೋಪಿ ಮೃತ್ಯು: ಕರ್ತವ್ಯ ನಿರ್ಲಕ್ಷ್ಯಕ್ಕೆ ಎಎಸ್‌ಐ ಸೇರಿದಂತೆ ಮೂವರ ವಿರುದ್ಧ ಎಫ್ ಐ ಆರ್

12 months ago

ಗದಗ: ವೈದ್ಯಕೀಯ ತಪಾಸಣೆಗೆ ಕರೆದೊಯ್ಯಲಾದ ಆರೋಪಿ ಜಿಮ್ಸ್ ಕಟ್ಟಡದಿಂದ ಜಿಗಿದು ಮೃತಪಟ್ಟ ಪ್ರಕರಣದಲ್ಲಿ ಪೊಲೀಸರು ಕರ್ತವ್ಯ ನಿರ್ಲಕ್ಷ್ಯ ತೋರಿರುವುದು ಸಿಐಡಿ ತನಿಖೆಯಿಂದ ದೃಢಪಟ್ಟಿದೆ. ಈ ಹಿನ್ನೆಲೆ ಬ್ರಹ್ಮಪುರ…

ಅಂಗಡಿಯಲ್ಲಿ ವೃದ್ಧನ ಅಸಭ್ಯ ವರ್ತನೆ: ಯುವತಿಯ ತಕ್ಷಣದ ಪ್ರತಿಕ್ರಿಯೆ, ಸಾರ್ವಜನಿಕರಿಂದ ಆಕ್ರೋಶ

12 months ago

ಇದೀಗ ವೈರಲ್ ಆಗಿರುವ ಸಿಸಿ ಟಿವಿ ದೃಶ್ಯದಲ್ಲಿ, ಅಂಗಡಿಯೊಂದರಲ್ಲಿ ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ವೃದ್ಧನಿಗೆ ಸ್ಥಳದಲ್ಲೇ ತಕ್ಕ ಪಾಠ ಕಲಿಸಲಾಯಿತು. ಈ ಘಟನೆಯ ವಿಡಿಯೋ…

ಅಪ್ರಾಪ್ತಳ ಮೇಲೆ ಚಿಕ್ಕಪ್ಪನಿಂದಲೇ ಅತ್ಯಾಚಾರ: ಎಸ್.ಎಸ್.ಎಲ್.ಸಿ.ವಿಧ್ಯಾರ್ಥಿನಿ ಗರ್ಭಿಣಿ! ಕಾಮುಕ ಚಿಕ್ಕಪ್ಪ ಅಂದರ್.

12 months ago

ನಂಜನಗೂಡು; ಶಾಲೆಯಿಂದ ವಿಧ್ಯಾರ್ಥಿನಿಯನ್ನ ಮನೆಗೆ ಕರೆತಂದ ಸ್ವಂತ ಚಿಕ್ಕಪ್ಪನೇ ಅತ್ಯಾಚಾರವೆಸಗಿ ಅಪ್ರಾಪ್ತ ಬಾಲಕಿ ಗರ್ಭವತಿಯಾಗುವಂತೆ ಮಾಡಿರುವ ಅಮಾನವೀಯ ಘಟನೆ ನಂಜನಗೂಡು ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ…