ಬೆಳಗಾವಿ ಘಟನೆಗೆ ಆಕ್ರೋಶ: ರಾಜ್ಯಾದ್ಯಂತ ಕನ್ನಡಪರ ಸಂಘಟನೆಗಳ ಪ್ರತಿಭಟನೆ ಮತ್ತು ಕರ್ನಾಟಕ ಬಂಧ್

1 year ago

ಬೆಳಗಾವಿಯಲ್ಲಿ ಕಂಡಕ್ಟರ್ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ, ಕನ್ನಡಪರ ಸಂಘಟನೆಗಳು ಇಂದು ಅಖಂಡ ಕರ್ನಾಟಕ ಬಂದ್ ಗೆ ಬೆಂಬಲ ಸೂಚಿಸಿದ್ದವು. ಈ ಹಿನ್ನೆಲೆಯಲ್ಲಿ ಬೆಳಿಗ್ಗೆಯಿಂದಲೇ ಬೆಂಗಳೂರು, ಮೈಸೂರು,…

ಸರ್ಕಾರಿ ಶಾಲೆಯಲ್ಲಿ ಮಕ್ಕಳಿಂದ ಶೌಚಾಲೆ ಸ್ವಚ್ಚಗೊಳಿಕೆ : ಶಿಕ್ಷಕರ ವಿರುದ್ಧ ಸಾರ್ವಜನಿಕರ ಆಕ್ರೋಶ.

1 year ago

ಬೆಂಗಳೂರು ದಕ್ಷಿಣ ಕ್ಷೇತ್ರದ ವಿಶ್ವಪ್ರಿಯ ಲೇಔಟ್‌ನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ ಒಂದು ಆಘಾತಕಾರಿ ಘಟನೆ. ಶಾಲೆಯ ಪುಟ್ಟ ಮಕ್ಕಳ ಕೈಯಲ್ಲಿ ಶೌಚಾಲಯ ಸ್ವಚ್ಚಗೊಳಿಸಲು ಶಿಕ್ಷಕರು…

ಬೆಳಾಲು ಗ್ರಾಮದಲ್ಲಿ ನಾಲ್ಕು ತಿಂಗಳ ಹೆಣ್ಣು ಮಗು ಪತ್ತೆ: ಪೊಲೀಸರು ತನಿಖೆ ಆರಂಭ

1 year ago

ಬೆಳಾಲು ಗ್ರಾಮದ ಕೊಡೋಳುಕೆರೆ-ಮುಂಡ್ರೋಟ್ಟು ರಸ್ತೆಯಲ್ಲಿ ನಾಲ್ಕು ತಿಂಗಳ ಹೆಣ್ಣು ಮಗು ಪತ್ತೆಯಾಗಿರುವ ಘಟನೆ ಮಾ. 22ರಂದು ಬೆಳಗ್ಗೆ ಬೆಳಕಿಗೆ ಬಂದಿದೆ. ಮಗು ಅನಾಥ ಸ್ಥಿತಿಯಲ್ಲಿ ಬಿದ್ದಿರುವುದನ್ನು ಕಂಡ…

ವಿಧವೆಗೆ ಸುಳ್ಳು ಪ್ರೀತಿಯ ಜಾಲ: ಲಕ್ಷಾಂತರ ರೂ. ವಂಚನೆ – ಮೋಸಗಾರನ ವಿರುದ್ಧ ಪ್ರಕರಣ ದಾಖಲು

1 year ago

ಯಾದಗಿರಿ: ಯುವಕನೊಬ್ಬ ವಿಧವೆಯೊಂದನ್ನು ಮದುವೆಯಾಗುವುದಾಗಿ ನಂಬಿಸಿ, ಪ್ರೀತಿಯ ನಾಟಕವಾಡಿ, ದೈಹಿಕ ಸಂಬಂಧ ಬೆಳೆಸಿ, ಆಕೆಯಿಂದ ಲಕ್ಷಾಂತರ ರೂಪಾಯಿ ಹಣ ವಂಚಿಸಿದ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲ್ಲೂಕಿನ…

ಹಾರೋಹಳ್ಳಿ ತಹಸೀಲ್ದಾರ್ ಅಮಾನತು: ಗ್ರಾಮಸ್ಥರಲ್ಲಿ ಆಕ್ರೋಶ, ನ್ಯಾಯಕ್ಕೆ ಒತ್ತಾಯ

1 year ago

ಕನಕಪುರ, ಮಾ.22: ಕರ್ತವ್ಯ ಲೋಪ ಆರೋಪದ ಹಿನ್ನೆಲೆಯಲ್ಲಿ ಹಾರೋಹಳ್ಳಿ ತಹಸೀಲ್ದಾರ್ ಆರ್.ಸಿ. ಶಿವಕುಮಾರ್ ಅವರನ್ನು ಕಂದಾಯ ಇಲಾಖೆಯ ಅಧೀನ ಕಾರ್ಯದರ್ಶಿ ಮುಖರ್ ಪಾಷ ಅಮಾನತು ಮಾಡಿ ಆದೇಶ…

ಶ್ವಾನ ‘ದೀಪಾ’ ನೇತೃತ್ವದಲ್ಲಿ ದಾಳಿ: 56 ಕೆ.ಜಿ ಗಾಂಜಾ ವಶ, ಆರೋಪಿ ಬಂಧನ

1 year ago

ಔರಾದ ತಾಲೂಕಿನ ವಿಜಯನಗರ ತಾಂಡಾ‌ ಶಿವಾರದಲ್ಲಿ ಅಕ್ರಮ ಗಾಂಜಾ ಸಾಗಾಟದ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ, 56 ಕೆ.ಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಜಿಲ್ಲೆಯ…

ಅನಧಿಕೃತ ಕ್ಲಿನಿಕ್ ಗಳಿಗೆ ಬೀಗ ಜಡಿದ ಕೆ.ಪಿ.ಎಮ್.ಇ ಮುಂಡಗೋಡ ಪ್ರಾಧಿಕಾರ

1 year ago

ಮುಂಡಗೋಡ :- ತಾಲೂಕಿನಲ್ಲಿ ಕೆ.ಪಿ.ಎಮ್.ಇ ಖಾಯಿದೆ ಅಡಿಯಲ್ಲಿ ಕೆ.ಪಿ.ಎಮ್.ಇ ಮುಂಡಗೋಡ ಪ್ರಾಧಿಕಾರದ ತಂಡವು ದಾಳಿ ನಡೆಸಿ ಅನಧೀಕೃತವಾಗಿ ಕ್ಲಿನಿಕ್ ನಡೆಸುತ್ತಿದ್ದ ಕ್ಲಿನಿಕ್ ಗಳನ್ನು ಬಂದು ಮಾಡಿಸಿ ನೋಟಿಸ್…

ಮನೆಗಳಿಗೆ ನುಗ್ಗಿದ ನಾಗರಹಾವು; ಅರಣ್ಯ ಇಲಾಖೆಯಿಂದ ಸಂರಕ್ಷಣೆ.

1 year ago

ಹಾನಗಲ್ ತಾಲೂಕಿನ ಹೊಸಕೋಪ್ಪಾ ಗ್ರಾಮದ ಬಸವರಾಜ ಗೌಳಿ ಅವರ ಮನೆಯೊಳಗೆ ನುಗ್ಗಿದ ನಾಗರ ಹಾವನ್ನು ಗಿರೀಶ್ ವಲಯ ಅರಣ್ಯಾಧಿಕಾರಿಗಳ ಮಾರ್ಗದರ್ಶನದಲ್ಲಿ ಹಿಡಿದು ಸುರಕ್ಷಿತವಾಗಿ ಅರಣ್ಯದಲ್ಲಿ ಬಿಡುಗಡೆ ಮಾಡಲಾಗಿದೆ.…

ಗುಂಡ್ಲುಪೇಟೆ: ಗಾಂಜಾ ಸಾಗಾಟದಲ್ಲಿ ಇಬ್ಬರು ಆರೋಪಿಗಳ ಬಂಧನ

1 year ago

ಗುಂಡ್ಲುಪೇಟೆ ತಾಲ್ಲೂಕಿನ ತೆರಕಣಾಂಬಿ ಠಾಣೆ ಪೊಲೀಸರು ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ಇಬ್ಬರನ್ನು ತ್ರಯಂಬಕಪುರ ಬಳಿ ಗುರುವಾರ ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಪಟ್ಟಣದ ಜಾಕೀರ್ ಹುಸೇನ್ ನಗರ ನಿವಾಸಿ…

ಮಗುವಿಗೆ ಕಿರುಕುಳ: ಅಂಗನವಾಡಿ ಸಹಾಯಕಿ ಅಮಾನತು

1 year ago

ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನ ಮಹಾರಾಜಕಟ್ಟೆ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಶೋಚನೀಯ ಘಟನೆ ಬೆಳಕಿಗೆ ಬಂದಿದೆ. ಅಂಗನವಾಡಿ ಸಹಾಯಕಿ ಚಂದ್ರಮ್ಮ ಅವರು ಹಠ ಮಾಡುತ್ತಿದ್ದ ಮಗು ದೀಕ್ಷಿತ್…