ಸ್ವಂತ ತಾಯಿಯ ಶವಸಂಸ್ಕಾರಕ್ಕೆ 40 ಲಕ್ಷ ಬೇಡಿಕೆ ಇಟ್ಟ ಪುತ್ರರು.

1 year ago

ದೊಡ್ಡ ಕುರುಗೋಡು ಗ್ರಾಮದ ಅನಂತಕ್ಕ ಎಂಬ ವೃದ್ಧೆಯ ಶವಸಂಸ್ಕಾರಕ್ಕೆ ಆಕೆಯ ಪುತ್ರರು ₹40 ಲಕ್ಷಕ್ಕೆ ಬೇಡಿಕೆ ಇಟ್ಟಿರುವ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ತಾಯಿ ಶವವನ್ನು ಜಮೀನಿನಲ್ಲಿ…

ಮುಡಾ ಹಗರಣ: ಸಿಎಂ ಪತ್ನಿ ಪಾರ್ವತಿ ಮತ್ತು ಸಚಿವ ಬೈರತಿ ಸುರೇಶ್‌ಗೆ ಹೈಕೋರ್ಟ್‌ನಿಂದ ಬಿಗ್ ರಿಲೀಫ್

1 year ago

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಹಗರಣ ಸಂಬಂಧ ಜಾರಿ ನಿರ್ದೇಶನಾಲಯ (ಇಡಿ) ಜಾರಿ ಮಾಡಿದ್ದ ಸಮನ್ಸ್ ರದ್ದುಗೊಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ…

ಸಾಲಗಾರರ ಕಾಟ; ಯುವಕ ಆತ್ಮಹತ್ಯೆಗೆ ಯತ್ನ…!

1 year ago

ಕುಂದಗೋಳ: ಸಾಲಗಾರರ ಕಾಟದಿಂದ ಬೇಸತ್ತು ಯುವಕನೊಬ್ಬ ಮನನೊಂದು ಕಳೆನಾಶಕವನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕುಂದಗೋಳ ಗ್ರಾಮೀಣ ಪೋಲಿಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ. ಕುಂದಗೋಳ ಪಟ್ಟಣದ ನಿವಾಸಿ…

ಬೈಕನಿಂದ ಬಿದ್ದು ಎಸ್.ಕೆ.ಡಿ.ಆರ್.ಪಿ ಕುಮಟಾ ಸಿಬ್ಬಂದಿ ಸಾವು

1 year ago

ಕುಮಟಾ ತಾಲೂಕಿನ ಗುಡೇಅಂಗಡಿಯ ನಿವಾಸಿ ಸುಮಾ ಮಡಿವಾಳ (32) ಅವರು ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಕುಮಟಾ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದರು. ಭಾನುವಾರ ಬೆಳಗ್ಗೆ 9.20ರ ವೇಳೆಗೆ, ಅವರು…

ಪರೀಕ್ಷೆಯಲ್ಲಿ ಕಾಪಿ ಮಾಡುತ್ತಿದ್ದಾಗ ಸಿಕ್ಕಿಬಿದ್ದ ವಿದ್ಯಾರ್ಥಿನಿ ಮನನೊಂದು ಆತ್ಮಹತ್ಯೆ: ಬಾಗಲಕೋಟೆಯಲ್ಲಿ ದುಃಖದ ಘಟನೆ

1 year ago

ಬಾಗಲಕೋಟೆ ಜಿಲ್ಲೆಯಲ್ಲಿ ನಕಲು ಮಾಡುತ್ತಿರುವಾಗ ಸಿಕ್ಕಿಬಿದ್ದ ಪಿಯುಸಿ ವಿದ್ಯಾರ್ಥಿನಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಮುಧೋಳ ಪಟ್ಟಣದ 17 ವರ್ಷದ ತೇಜಶ್ವಿನಿ ದೊಡ್ಡಮನಿ, ಮಹಾರಾಣಿ…

ಹೊಸಕೋಟೆ ಎಟಿಎಂ ದರೋಡೆ: 6 ನಿಮಿಷದಲ್ಲಿ ₹30 ಲಕ್ಷ ದೋಚಿ ಪರಾರಿಯಾದ ಕಳ್ಳರು!

1 year ago

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆಯಲ್ಲಿ ಎಟಿಎಂ ದರೋಡೆ ಪ್ರಕರಣದಿಂದ ಭಾರೀ ಚರ್ಚೆ ಮೂಡಿಸಿದೆ. ಕೇವಲ ಆರು ನಿಮಿಷಗಳೊಳಗೆ, ನಗದು ಬೀಗಿದ ಎಟಿಎಂ ಮಷಿನ್ ಅನ್ನು…

ಐಪಿಎಸ್ ಅಧಿಕಾರಿಯಿಂದ ಅಪ್ರಾಪ್ತ ಬಾಲಕಿಯ ವಿವಾಹ: ವಯಸ್ಸು ತಿದ್ದುಪಡಿ ಮಾಡಿಸಿದ ಆರೋಪ

1 year ago

ಬೆಳಗಾವಿಯಲ್ಲಿ ಶಾಕಿಂಗ್ ಘಟನೆ ಬೆಳಕಿಗೆ ಬಂದಿದ್ದು, ಅಪ್ರಾಪ್ತ ಬಾಲಕಿಯ ವಿವಾಹಕ್ಕೆ ಸ್ವತಃ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರೇ ಕೈಜೋಡಿಸಿರುವ ಮಾಹಿತಿಯಾಗಿದೆ. ಬೆಳಗಾವಿ ವಿಭಾಗದ ಮಾನವ ಹಕ್ಕುಗಳ ಜಾರಿ ನಿರ್ದೇಶನಾಲಯದ…

ಲಂಚ ಪ್ರಕರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯ ಪಿಎಸ್‌ಐ ಮತ್ತು ಕಾನ್‌ಸ್ಟೆಬಲ್ ಅಮಾನತು

1 year ago

ಬೆಂಗಳೂರು: ಲಂಚ ಸ್ವೀಕರಿಸಿದ ಆರೋಪದ ಹಿನ್ನೆಲೆಯಲ್ಲಿ ಎಚ್‌ಎಸ್‌ಆರ್‌ ಲೇಔಟ್ ಪೊಲೀಸ್‌ ಠಾಣೆಯ ಪಿಎಸ್‌ಐ ಬಸವರಾಜ್ ಹಾಗೂ ಕಾನ್‌ಸ್ಟೆಬಲ್‌ ಒಬ್ಬರನ್ನು ಅಮಾನತು ಮಾಡಲಾಗಿದೆ. ವಿಶ್ವಾಸಾರ್ಹ ಮೂಲಗಳ ಮಾಹಿತಿ ಪ್ರಕಾರ,…

6 ಸಾವಿರ ರೂಪಾಯಿ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಶಿರಸಿ ಜೆ.ಎಂ.ಎಫ್.ಸಿ ಕೋರ್ಟ್ ನ ಭ್ರಷ್ಟ ಎ. ಪಿ.ಪಿ ಪ್ರಕಾಶ ಲಮಾಣಿ

1 year ago

ಉತ್ತರ ಕನ್ನಡ ಜಿಲ್ಲೆಯ ಶಿರಸಿ ನ್ಯಾಯಾಲಯದ ಹೆಚ್ಚುವರಿ ಸಹಾಯಕ ಸಾರ್ವಜನಿಕ ಅಭಿಯೋಜಕ (ಎಪಿಪಿ) ಪ್ರಕಾಶ್ ಲಮಾಣಿ ಅವರನ್ನು ಲೋಕಾಯುಕ್ತ ಪೊಲೀಸರು ಲಂಚ ಸ್ವೀಕರಿಸುವಾಗ ಬಂಧಿಸಿದ್ದಾರೆ. ಪ್ರಕರಣವೊಂದರಲ್ಲಿ ಸೀಜ್…

ಚಾಮರಾಜನಗರ ಜಿಲ್ಲೆಯಲ್ಲಿ ಭೀಕರ ಅಪಘಾತ: ಕಾರು-ಟಿಪ್ಪರ್ ಮುಖಾಮುಖಿ ಡಿಕ್ಕಿ, ಐವರು ದಾರುಣ ಸಾವು

1 year ago

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಚಿಕ್ಕಿಂದುವಾಡಿ ಗ್ರಾಮದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರು ಮತ್ತು ಟಿಪ್ಪರ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲೇ ಪ್ರಾಣ…