ಕೊಲೆಯಾದ ರಹಿಮಾನ್‌ ಅವರ ಅಂತಿಮ ಸಂಸ್ಕಾರ ನಡೆಯಿತು; ಪೊಲೀಸ್ ಬಂದೋಬಸ್ತ್ ಕಠಿಣ

3 weeks ago

ಮಂಗಳೂರು ನಗರದಲ್ಲಿ ನಿನ್ನೆ ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಅಬ್ದುಲ್ ರಹಿಮಾನ್‌ ಯಾನೆ ಮೋನು ಅವರ ಅಂತಿಮ ಸಂಸ್ಕಾರ ಇಂದು  ಬೆಳಗ್ಗೆ ಕಠಿಣ ಪೊಲೀಸ್ ಬಂದೋಬಸ್ತ್ ನಡುವೆಯೇ ನೆರವೇರಿತು. ಮೃತದೇಹವನ್ನು…

ಧಾರಾಕಾರ ಮಳೆ ಮತ್ತು ಸಿಡಿಲು: ಜೀನಿಹಳ್ಳಿಯಲ್ಲಿ 80ಕ್ಕೂ ಹೆಚ್ಚು ಕುರಿಗಳು ಮೃತಪಟ್ಟ ಘಟನೆ.

3 weeks ago

ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕು ವ್ಯಾಪ್ತಿಯ ಜೀನಿಹಳ್ಳಿ ಗ್ರಾಮದಲ್ಲಿ ಭಾರೀ ಮಳೆ ಮತ್ತು ಸಿಡಿಲಿನ ಕಾರಣದಿಂದ 80ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಮಹೇಶಪ್ಪ…

ಅಥಣಿಯಲ್ಲಿ ದಾರುಣ ದುರ್ಘಟನೆ: ಎತ್ತಿನಗಾಡಿ ಹಳ್ಳಕ್ಕೆ ಮಗುಚಿ ಇಬ್ಬರು ಬಾಲಕರು, ಎತ್ತು ನೀರುಪಾಲು

3 weeks ago

ಬೆಳಗಾವಿ, ಮೇ 28: ರಾಜ್ಯದಲ್ಲಿ ಮುಂದುವರೆದ ಭಾರಿ ಮಳೆ ಜೀವಹಾನಿಗೆ ಕಾರಣವಾಗುತ್ತಿದೆ. ಇತ್ತೀಚೆಗೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನಲ್ಲಿ ಸಂಭವಿಸಿದ ಆಘಾತಕಾರಿ ಘಟನೆ ಇದಕ್ಕೆ ಸಾಕ್ಷಿಯಾಗಿದೆ. ನಾಗನೂರ…

ಲಂಚ ಸ್ವೀಕರಿಸುತ್ತಿದ್ದ ಪುರಸಭಾ ಸದಸ್ಯ ಲೋಕಾಯುಕ್ತ ವಶಕ್ಕೆ

3 weeks ago

ತರೀಕೆರೆ ಪಟ್ಟಣದಲ್ಲಿ ಪುರಸಭೆಯ ಪರವಾನಗಿ ನೀಡುವಲ್ಲಿ ಲಂಚವಹಿಸುತ್ತಿದ್ದ ಪುರಸಭಾ ಸದಸ್ಯ ಟಿ.ಎಂ. ರಂಗನಾಥ್ ಅವರನ್ನು ಲೋಕಾಯುಕ್ತ ಪೊಲೀಸರು ಬಲೆ ಹಾಕಿ ಬಂಧಿಸಿದ್ದಾರೆ. ಪಟ್ಟಣದ ಬಿ.ಎಚ್. ರಸ್ತೆಯಲ್ಲಿರುವ ನವೀನ್…

ಲೋಕಾಯುಕ್ತ ಅಧಿಕಾರಿಯ ಹೆಸರಿನಲ್ಲಿ ಬೆದರಿಕೆ ಕರೆ – ಆರ್‌ಟಿಒಗೆ ಹಣಕ್ಕೆ ಬೇಡಿಕೆ

3 weeks ago

ತುಮಕೂರು ನಗರದ ಪ್ರಾದೇಶಿಕ ಸಾರಿಗೆ ಅಧಿಕಾರಿ (ಆರ್‌ಟಿಒ) ಎ.ವಿ. ಪ್ರಸಾದ್ ಅವರಿಗೆ ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಎಂದು ಗುರುತಿಸಿಕೊಂಡ ಅಪರಿಚಿತ ವ್ಯಕ್ತಿ ವಾಟ್ಸ್‌ಆ್ಯಪ್‌ ಕರೆ ಮೂಲಕ ಬೆದರಿಕೆ…

ಸಾಲಭಾರದಿಂದ ಮನನೊಂದ ಕುಟುಂಬದ ಏಳು ಮಂದಿ ಆತ್ಮಹತ್ಯೆ.!

3 weeks ago

ಪಂಚಕುಲಾ, ಮೇ 27 – ಹರಿಯಾಣದ ಪಂಚಕುಲಾ ಜಿಲ್ಲೆಯಲ್ಲಿ ಮನುಷ್ಯತ್ವವನ್ನೇ ನಡುಗಿಸುವಂತಹ ಘಟನೆ ನಡೆದಿದ್ದು, ಸಾಲಭಾರದಿಂದ ಮನನೊಂದು ಕುಟುಂಬದ ಏಳು ಮಂದಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ದುರ್ಘಟನೆ…

ಬೆಳಗಾವಿಯಲ್ಲಿ ರಾತ್ರಿ ತಡವರೆಗೆ ಶಾಪ್ ಓಪನ್ ಇಟ್ಟ ಶಾಪ್ ಮಾಲೀಕನಿಗೆ ಪೊಲೀಸರ ಲಾಠಿ ಪಾಠ!

3 weeks ago

ಬೆಳಗಾವಿ: ನಗರದ ಕೃಷ್ಣದೇವರಾಯ ವೃತ್ತದಲ್ಲಿ ಸ್ಥಳಿಯ ಯೂನಿಕ್ ಶಾಪ್‌ನಲ್ಲಿ ಶನಿವಾರ ತಡರಾತ್ರಿ ಅಹಿತಕರ ಘಟನೆ ನಡೆದಿದೆ. ರಾತ್ರಿ 12 ಗಂಟೆ ನಂತರವೂ ಶಾಪ್ ಓಪನ್ ಇಟ್ಟಿದ್ದ ಮಾಲೀಕನ…

ಪಿಕಪ್ ವಾಹನದಲ್ಲಿ ಮರಳು ಅನ್ಲೋಡ್ ಮಾಡುತ್ತಿದ್ದ ಚಾಲಕನ ಬರ್ಬರ ಹತ್ಯೆ ಮಾಡಿದ ದುಷ್ಕರ್ಮಿಗಳು.

3 weeks ago

ಬಂಟ್ವಾಳ ತಾಲೂಕಿನ ಕುರಿಯಾಳ ಸಮೀಪದ ಕಾಂಬೋಡಿಯ ಇರಾಕೋಡಿ ಎಂಬಲ್ಲಿ ಮಂಗಳವಾರ ಬೆಳಿಗ್ಗೆ ಘೋರ ಹತ್ಯೆಯೊಂದು ನಡೆದಿದೆ. ಪಿಕಪ್ ವಾಹನದಲ್ಲಿ ಮರಳು ಅನ್‌ಲೋಡ್ ಮಾಡುತ್ತಿದ್ದ ಚಾಲಕನನ್ನು ಇಬ್ಬರು ದುಷ್ಕರ್ಮಿಗಳು…

ಅಕ್ರಮ ಪಡಿತರ ಅಕ್ಕಿ ಸಾಗಾಟ ಬಯಲಾಗಿದ ನಂತರ ₹11.25 ಲಕ್ಷ ಮೌಲ್ಯದ ಅಕ್ಕಿ ಹಾಗೂ ಲಾರಿ ವಶ

3 weeks ago

ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸಿ ಮಾರಾಟ ಮಾಡಲು ಮುಂದಾಗಿದ್ದ ಮಾಫಿಯಾ ಜಾಲವೊಂದನ್ನು ಗ್ರಾಮೀಣ ಠಾಣೆ ಪೊಲೀಸರು ಭೇದಿಸಿದ್ದಾರೆ. ಈ ವೇಳೆ ₹11.25 ಲಕ್ಷ…

ಲೈನ್‌ಮನ್‌ ಮೇಲೆ ಹಲ್ಲೆ: ಆಂಡರಸನ್‌ಪೇಟೆಯಲ್ಲಿ ಆರೋಪಿಯ ಬಂಧನ

3 weeks ago

ಆಂಡರಸನ್‌ಪೇಟೆ ಪೊಲೀಸರು ಕರ್ತವ್ಯ ನಿರತ ಲೈನ್‌ಮನ್‌ ಮೇಲೆ ಹಲ್ಲೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದ ಪೊಗರಪಲ್ಲಿ ನಿವಾಸಿ ಜ್ಞಾನೇಂದ್ರ ರೆಡ್ಡಿಯನ್ನು ಸೋಮವಾರ ಬಂಧಿಸಿದ್ದಾರೆ. ಮೇ 21ರಂದು ಗುಡಿಬಂಡೆ…