ಮದ್ಯದ ಮಾಫಿಯಾ ಮಾಸ್ಟರ್‌ಪ್ಲಾನ್: 120 ಬಾಟಲು ಶರೀರಕ್ಕೆ ಅಂಟಿಸಿಕೊಂಡು ಕಳ್ಳಸಾಗಣೆ, ಕೊನೆಗೂ ಸಿಕ್ಕಿಬಿದ್ದ!

1 year ago

ಪುದುಚೇರಿಯಿಂದ ತಮಿಳುನಾಡಿಗೆ ಮದ್ಯ ಕಳ್ಳಸಾಗಣೆ ಮಾಡುವುದು ಹೊಸದಲ್ಲ. ಆದರೆ, ಈ ಬಾರಿ ಪೊಲೀಸರ ಕೈಗೆ ಸಿಕ್ಕಿಬಿದ್ದ ವ್ಯಕ್ತಿಯೊಬ್ಬ ವಿಚಿತ್ರ ರೀತಿಯಲ್ಲಿ ಮದ್ಯ ಸಾಗಿಸುತ್ತಿದ್ದ. ಶನಿವಾರ, ಪೊಲೀಸರು ಪುದುಚೇರಿಯಿಂದ…

ನಂಜನಗೂಡಿನಲ್ಲಿ ನುಂಗಣ್ಣ ಹಾಗೂ ಭ್ರಷ್ಟ ಪಿಡಿಒ ವಿರುದ್ಧ ಅನ್ನದಾತರ ಆಕ್ರೋಶ

1 year ago

ನಂಜನಗೂಡು :ನಂಜನಗೂಡು ತಾಲೂಕು ಹೆಗ್ಗಡಹಳ್ಳಿ ಹಾಗೂ ಯಡಿಯಾಲ ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಭ್ರಷ್ಟ ಪಿಡಿಒ ನಾಗರಾಜು ಎಂಬುವವರನ್ನು ಅಮಾನತ್ತು ಗೊಳಿಸುವಂತೆ ಒತ್ತಾಯಿಸಿ ಏಕೀಕರಣದ ಹಾದಿಯಲ್ಲಿ ರಾಜ್ಯ…

ದೆಹಲಿಯ ರೈಲು ನಿಲ್ದಾಣದಲ್ಲಿ ಕಾಲುತುಳಿತ ದುರಂತ: ಮೃತರ ಕುಟುಂಬಗಳಿಗೆ 10 ಲಕ್ಷ ರೂ ಪರಿಹಾರ

1 year ago

ದೆಹಲಿಯ ರೈಲ್ವೇ ನಿಲ್ದಾಣದಲ್ಲಿ ಸಂಭವಿಸಿದ ಭೀಕರ ಕಾಲುತುಳಿತದಲ್ಲಿ 15ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, 12ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದಾರೆ. ಈ ಹಿನ್ನಲೆಯಲ್ಲಿ ಕೇಂದ್ರ ರೈಲ್ವೇ ಸಚಿವಾಲಯವು…

ರಸ್ತೆಯಲ್ಲಿ ಕೋಳಿಗಳ ಜಾಕ್‌ಪಾಟ್! ಲಾರಿ ಪಲ್ಟಿ ಆಗುತ್ತಿದ್ದಂತೆ ಮುಗಿಬಿದ್ದ ಜನರು.

1 year ago

ಉತ್ತರ ಪ್ರದೇಶದ ಕನೌಜ್ ಜಿಲ್ಲೆಯ ಲಕ್ನೋ-ಆಗ್ರಾ ಎಕ್ಸ್‌ಪ್ರೆಸ್‌ವೇನಲ್ಲಿ ಕೋಳಿ ತುಂಬಿದ್ದ ಲಾರಿ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ. ಪರಿಣಾಮ ನೂರಾರು ಕೋಳಿಗಳು ರಸ್ತೆ ಮೇಲೆ ಚೆಲ್ಲಾಪಿಲ್ಲಿಯಾಗಿ…

ಒಬ್ಬ ಪತಿ, ಇಬ್ಬರು ಹೆಂಡತಿಯರು – ಅಚ್ಚರಿಯ ಒಪ್ಪಂದ!

1 year ago

ಬಿಹಾರ್‌ನ ಪೂರ್ಣಿಯಾ ಜಿಲ್ಲೆಯ ಒಂದು ಕುಟುಂಬದಲ್ಲಿ ಅಸಾಮಾನ್ಯ ಒಪ್ಪಂದದ ಮೂಲಕ ವಿವಾದಕ್ಕೆ ಪರಿಹಾರ ಕಂಡುಕೊಳ್ಳಲಾಗಿದೆ. ಇಲ್ಲೊಬ್ಬ ವ್ಯಕ್ತಿ, ಇಬ್ಬರು ಹೆಂಡತಿಯರ ನಡುವೆ ಸಮಯವನ್ನು ಹಂಚಿಕೊಳ್ಳಬೇಕಾದ ಅನಿವಾರ್ಯತೆಯಲ್ಲಿದ್ದಾರೆ. ಎಲ್ಲವೂ…

ಕಿರುತೆರೆ ನಟ ಚರಿತ್ ಬಾಳಪ್ಪ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಬಂಧನ

1 year ago

ಬೆಂಗಳೂರು: ಕನ್ನಡದ ಕಿರುತೆರೆ ನಟ ಚರಿತ್ ಬಾಳಪ್ಪ ಅವರನ್ನು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಆರ್.ಆರ್. ನಗರ ಠಾಣೆಯ ಪೊಲೀಸರು ನಟನನ್ನು ಬಂಧಿಸಿದ್ದು, ಅವರ…

ಮಹಿಳಾ ಅಧಿಕಾರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ, ಆರೋಪದ ನಡುವೆಯೇ ಶಾಸಕರ ಪುತ್ರನಿಗೆ ಹಾಲಿನ ಅಭಿಷೇಕ!: ನ್ಯಾಯ ವ್ಯವಸ್ಥೆಗೆ ಸವಾಲು?

1 year ago

ಅಕ್ರಮ ಮರಳು ಗಣಿಗಾರಿಕೆ ವಿರುದ್ಧ ಕಠಿಣ ಕ್ರಮ ಕೈಗೊಂಡ ಮಹಿಳಾ ಅಧಿಕಾರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ, ಶಾಸಕರ ಪುತ್ರನ ವಿರುದ್ಧ ಬಿಜೆಪಿ ಮತ್ತು…

ಮುಖ್ಯಮಂತ್ರಿ ಕಚೇರಿಯ ಹೆಸರಿನಲ್ಲಿ ನಕಲಿ ಟಿಪ್ಪಣಿ: ವಂಚನೆ ಮಾಡಿದ ವ್ಯಕ್ತಿ ಬಂಧನ

1 year ago

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಮೂಲದ ರಾಘವೇಂದ್ರ ಎಂಬಾತ ಮುಖ್ಯಮಂತ್ರಿ ಕಚೇರಿಯ ನಕಲಿ ಟಿಪ್ಪಣಿ ಸೃಷ್ಟಿಸಿ ವಂಚನೆ ನಡೆಸಿದ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದಾರೆ. ವಿಧಾನಸೌಧ ಪೊಲೀಸ್ ಠಾಣೆಯ ಅಧಿಕಾರಿಗಳು ಈ…

ಕರಿಕೆ ಗ್ರಾಮದಲ್ಲಿ ಅಬಕಾರಿ ದಾಳಿ: ಕಳ್ಳಭಟ್ಟಿ ಮತ್ತು ಪುಳಗಂಜಿ ವಶ

1 year ago

ಸಪ್ತಾಪದಿ ತಾಲ್ಲೂಕಿನ ಕರಿಕೆ ಗ್ರಾಮದ ಕರಿಬಳಪು ಎಂಬಲ್ಲಿ ಅಬಕಾರಿ ಅಧಿಕಾರಿಗಳ ತಂಡವು ಮೂರು ಸ್ಥಳಗಳಲ್ಲಿ ದಾಳಿ ನಡೆಸಿ, ಒಟ್ಟು 5.5 ಲೀಟರ್ ಕಳ್ಳಭಟ್ಟಿ, 100 ಲೀಟರ್ ಪುಳಗಂಜಿ…

ಕಾವೇರಿ ನದಿಯಲ್ಲಿ ಯೋಗ ಅಭ್ಯಾಸ ಮಾಡುತ್ತಲೇ ಹಿರಿಯ ಯೋಗಗುರು ನಿಧನ

1 year ago

ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ದಾಸನಪುರ ಸಮೀಪದ ಕಾವೇರಿ ನದಿಯಲ್ಲಿ ಯೋಗ ಅಭ್ಯಾಸ ಮಾಡುತ್ತಿದ್ದ ವೇಳೆ ಹಿರಿಯ ಯೋಗಗುರು ನಾಗರಾಜ್ (78) ಅಕಸ್ಮಿಕವಾಗಿ ಮೃತಪಟ್ಟಿದ್ದಾರೆ. ಯೋಗ ಅಭ್ಯಾಸದಲ್ಲೇ…