ಸರ್ಕಾರಿ ರಸ್ತೆ ಅಳತೆ ವೇಳೆ ಭೂಮಾಪಕರ ಮೇಲೆ ಹಲ್ಲೆ: ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯ

1 year ago

ಇಂಡಿ ತಾಲ್ಲೂಕಿನ ಲೋಣಿ (ಬಿ.ಕೆ.) ಗ್ರಾಮದಲ್ಲಿ ಸರ್ಕಾರಿ ರಸ್ತೆ ಅಳತೆ ಮಾಡಲು ತೆರಳಿದ್ದ ಭೂಮಾಪಕನ ಮೇಲೆ ಮಾರಣಾಂತಿಕ ಹಲ್ಲೆ ನಡೆದ ಘಟನೆ ಮಂಗಳವಾರ ಸಂಜೆ ವರದಿಯಾಗಿದೆ. ಸರ್ಕಾರಿ…

ಕಾಲು ನೋವಿನಿಂದ ಬಾಳುತ್ತಿರುವ ಸಿಎಂ ಸಿದ್ದರಾಮಯ್ಯ: ಇನ್ವೆಸ್ಟ್ ಕರ್ನಾಟಕ ಕಾರ್ಯಕ್ರಮಕ್ಕೆ ವೀಲ್ ಚೇರಿನಲ್ಲಿ ಆಗಮನ

1 year ago

ಬೆಂಗಳೂರು ನಗರದಲ್ಲಿ ನಡೆಯುತ್ತಿರುವ ‘ಇನ್ವೆಸ್ಟ್ ಕರ್ನಾಟಕ’ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ರಾಜ್ಯದ ಹಾಗೂ ಕೇಂದ್ರದ ಗಣ್ಯ ನಾಯಕರು ಭಾಗಿಯಾಗಿದ್ದಾರೆ. ಕರ್ನಾಟಕವನ್ನು ಆರ್ಥಿಕ ಮತ್ತು ಉದ್ಯಮ ಹೂಡಿಕೆಯ…

ಮೈಕ್ರೋ ಫೈನಾನ್ಸ್ ದಬ್ಬಾಳಿಕೆ ನಿಯಂತ್ರಣ: ಕರ್ನಾಟಕ ಸರ್ಕಾರದ ಸುಗ್ರೀವಾಜ್ಞೆಗೆ ರಾಜ್ಯಪಾಲರ ಹಸಿರು ನಿಶಾನೆ

1 year ago

ಕರ್ನಾಟಕದಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ದಬ್ಬಾಳಿಕೆಯನ್ನು ನಿಯಂತ್ರಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಹೊಸ ಸುಗ್ರೀವಾಜ್ಞೆಯನ್ನು ಜಾರಿಗೊಳಿಸಿದೆ. ಈ ಸಂಬಂಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸುಗ್ರೀವಾಜ್ಞೆಗೆ…

ಆಂಧ್ರ-ತೆಲಂಗಾಣ ಗಡಿಯಲ್ಲಿ ಹಕ್ಕಿ ಜ್ವರ ಅಬ್ಬರ: 10 ಸಾವಿರಕ್ಕೂ ಹೆಚ್ಚು ಕೋಳಿಗಳು ಸಾವು, ಕೋಳಿ ಸಾಗಣೆಗೆ ನಿರ್ಬಂಧ,

1 year ago

ಹೈದರಾಬಾದ್: ಆಂಧ್ರ-ಪ್ರದೇಶ ಮತ್ತು ತೆಲಂಗಾಣ ಗಡಿ ಪ್ರದೇಶಗಳಲ್ಲಿ ಹಕ್ಕಿ ಜ್ವರದ ಭೀತಿ ತೀವ್ರವಾಗಿದ್ದು, ಒಂದೇ ದಿನದಲ್ಲಿ 10 ಸಾವಿರಕ್ಕೂ ಹೆಚ್ಚು ಕೋಳಿಗಳು ಸಾವನ್ನಪ್ಪಿವೆ. ಈ ಹಿನ್ನೆಲೆ, ಪಶುವೈದ್ಯಕೀಯ…

ತೋಟದ ಮನೆಯಲ್ಲಿ ಗಾಂಜಾ ಸಂಗ್ರಹ: ಅಬಕಾರಿ ಇಲಾಖೆಯ ದಾಳಿ, 4 ಕೆಜಿ ಗಾಂಜಾ ಜಪ್ತಿ

1 year ago

ಚಾಮರಾಜನಗರ: ನಗರ ಪ್ರದೇಶಗಳಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಉದ್ದೇಶದಿಂದ ತೋಟದ ಮನೆಯಲ್ಲಿ ಒಣ ಗಾಂಜಾ ಸಂಗ್ರಹಿಸಿದ್ದ ವ್ಯಕ್ತಿಯನ್ನು ಅಬಕಾರಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪಟಸ್: ಹನೂರು…

ಪರೀಕ್ಷೆಯ ಒತ್ತಡ: 20ನೇ ಮಹಡಿಯಿಂದ ಜಿಗಿದು ಎಸ್ಎಸ್ಎಲ್ ಸಿ ವಿದ್ಯಾರ್ಥಿನಿ ಆತ್ಮಹತ್ಯೆ.

1 year ago

ಬೆಂಗಳೂರು: ನಗರದ ಕಾಡುಗೋಡಿಯಲ್ಲಿ 15 ವರ್ಷದ ವಿದ್ಯಾರ್ಥಿನಿ ಅಪಾರ್ಟ್ಮೆಂಟ್‌ನ 20ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ನಡೆದಿದೆ. ಮೃತ ಬಾಲಕಿಯನ್ನು ಅವಂತಿಕಾ ಚೌರಾಸಿಯಾ (15)…

ಗ್ರಾಮ ಲೆಕ್ಕಾಧಿಕಾರಿಗಳ ಎರಡನೇ ಹಂತದ ಅನಿರ್ದಿಷ್ಟಾವಧಿ ಮುಷ್ಕರ

1 year ago

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ಎಲ್ಲ ಗ್ರಾಮ ಲೆಕ್ಕಾಧಿಕಾರಿಗಳು ತಮ್ಮ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಫೆಬ್ರವರಿ 10ರಿಂದ ನಿರಂತರ ಧರಣಿ ನಡೆಸುತ್ತಿದ್ದಾರೆ. ಈ ಮುಂಚಿನ ಮುಷ್ಕರದಿಂದಾಗಿ ಯಾವುದೇ…

ಹೆಂಡತಿಯ ಬಾಯಿಗೆ ಫೆವಿಕ್ವೀಕ್.! ಗಂಡನಿಂದಲೇ ಕೊಲೆಗೆ ಯತ್ನ: ಕಾರಣ ಏನು ಗೊತ್ತಾ?

1 year ago

ಬೆಂಗಳೂರು ಗ್ರಾಮಾಂತರ ಜಿಲ್ಲೆ, ನೆಲಮಂಗಲ ತಾಲ್ಲೂಕಿನ ಹಾರೋಕ್ಯಾತನಹಳ್ಳಿಯಲ್ಲಿ ಭೀಕರವಾದ ಘಟನೆ ನಡೆದಿದ್ದು, ಪತ್ನಿಗೆ ಅನೈತಿಕ ಸಂಬಂಧವಿದೆ ಎಂಬ ಶಂಕೆಯಿದ್ದು, ಪತಿ ಸಿದ್ಧಾಂಲಿಂಗಯ್ಯ ತನ್ನ ಪತ್ನಿ ಮಂಜುಳಾಳ ಬಾಯಿಗೆ…

ಗ್ರಾಮ ಪಂಚಾಯಿತಿ ಅಧ್ಯಕ್ಷ 5000 ಲಂಚ ತೆಗೆದುಕೊಳ್ಳುವ ವೇಳೆ ಲೋಕಾಯುಕ್ತರ ಬಲೆಗೆ.

1 year ago

ಕಲಬುರಗಿಯ ಕಾಳಗಿ ತಾಲ್ಲೂಕಿನ ರಾಜಪುರ್ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಲೋಕಾಯುಕ್ತ ಪೊಲೀಸ್ ದಾಳಿ ನಡೆಸಿದ್ದು, ಗ್ರಾ.ಪಂ ಅಧ್ಯಕ್ಷ ಪ್ರಕಾಶ್ ರೆಡ್ಡಿ 5000 ರೂಪಾಯಿ ಲಂಚ ಸ್ವೀಕರಿಸುವಾಗ ರೆಡ್‌ಹ್ಯಾಂಡ್‌…

ನಾಲ್ಕು ಮದುವೆಗಳ ಮೂಲಕ ವಂಚನೆ ಮಾಡಿದ ದೀಪು ಫಿಲಿಪ್!

1 year ago

ಕಾಸರಗೋಡು ಜಿಲ್ಲೆಯ ವೆಳ್ಳರಿಕುಂಡು ನಿವಾಸಿ ದೀಪು ಫಿಲಿಪ್ (36) ಕಳೆದ ಕೆಲವಷ್ಟಿನಲ್ಲೇ ಸುದ್ದಿಯಲ್ಲಿದ್ದಾನೆ. ಹಲವು ವರ್ಷಗಳಿಂದ ತನ್ನ ಕುತಂತ್ರಗಳಿಂದ ಮತ್ತು ನಕಲಿ ಹೆಸರಿನಲ್ಲಿ ನಾಲ್ಕು ಮದುವೆಗಳಾದ ದೀಪು,…