ಉದ್ಯೋಗಕ್ಕಾಗಿ ಆರೋಗ್ಯ, ಕುಟುಂಬವನ್ನೇ ನಿರ್ಲಕ್ಷಿಸಿದ್ದ ಯುವತಿ! ಕೆಲಸ ಕಳೆದುಕೊಂಡ ಬಳಿಕ ಕಹಿ ಸತ್ಯ ಬಿಚ್ಚಿಟ್ಟ ಬೆಂಗಳೂರಿನ ನಿಧಿ

6 days ago

ಕಾರ್ಪೊರೇಟ್ ಕಂಪನಿಗಳಲ್ಲಿ ಉತ್ತಮ ಸಂಬಳ, ಬಡ್ತಿ ಹಾಗೂ ವೃತ್ತಿಜೀವನದಲ್ಲಿ ಉನ್ನತ ಸ್ಥಾನ ಪಡೆಯಬೇಕೆಂಬ ಹಂಬಲದಿಂದ ಅನೇಕ ಉದ್ಯೋಗಿಗಳು ಹಗಲಿರುಳು ಶ್ರಮಿಸುತ್ತಾರೆ. ಕಂಪನಿಯ ಗುರಿ ಸಾಧಿಸುವ ಧಾವಂತದಲ್ಲಿ ವೈಯಕ್ತಿಕ…

ಕೆಪಿಎಸ್‌ಸಿ ಲಂಚದ ಹಣದಲ್ಲಿ ₹35 ಕೋಟಿ ಡ್ರೀಮ್ ಪ್ರಾಜೆಕ್ಟ್‌ಗೆ ಸಾಹುಕಾರ್ ಪ್ಲಾನ್! ಅಭ್ಯರ್ಥಿಯ ತಂದೆಗೇ ಶಾಲೆಯ ಉಸ್ತುವಾರಿ ನೀಡಲು ಡೀಲ್?

6 days ago

ಕೆಪಿಎಸ್‌ಸಿ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಮತ್ತಷ್ಟು ಗಂಭೀರ ಆರೋಪಗಳನ್ನು ಮಾಡಿದೆ. ಲಂಚದ ಹಣವನ್ನು…

ಎರಡು ತಿಂಗಳಲ್ಲಿ ಕುಮಾರಸ್ವಾಮಿ ಮತ್ತೆ ಕಣ್ಣೀರು ಹಾಕಲಿದ್ದಾರೆ: ಪ್ರಿಯಾಂಕ್ ಖರ್ಗೆ ಖಾರವಾದ ತಿರುಗೇಟು

6 days ago

ರಾಜ್ಯ ರಾಜಕಾರಣದಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ನಡುವಿನ ವಾಕ್ಸಮರ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಪರಸ್ಪರ ಆರೋಪ-ಪ್ರತ್ಯಾರೋಪಗಳ…

₹2 ಕೋಟಿ ನಷ್ಟದ ಸಾಲದ ಸುಳಿಯಲ್ಲಿ ಸಿಲುಕಿದ ವಿಷ್ಣು: ಪತ್ನಿ, ಇಬ್ಬರು ಮಕ್ಕಳನ್ನು ಹತ್ಯೆಗೈದು ರೈಲ್ವೆ ಹಳಿಗೆ ಬಿದ್ದು ಆತ್ಮಹತ್ಯೆ!

7 days ago

ರಾಯಚೂರು: ನಗರದ ಜಲಾಲನಗರದಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಪ್ರಕರಣಕ್ಕೆ ಇದೀಗ ಮಹತ್ವದ ತಿರುವು ಸಿಕ್ಕಿದೆ. ಆರಂಭದಲ್ಲಿ ಪತ್ನಿ ಹಾಗೂ ಇಬ್ಬರು ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು…

ಮುರಸು ಚಂಡಮಾರುತದ ಅಬ್ಬರ: ಕರ್ನಾಟಕದ 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್, ಐದು ದಿನ ಭಾರಿ ಮಳೆ ಮುನ್ಸೂಚನೆ!

7 days ago

ಬಂಗಾಳಕೊಲ್ಲಿಯಲ್ಲಿ ರೂಪುಗೊಂಡಿರುವ 'ಮುರಸು' ಚಂಡಮಾರುತ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಆಂಧ್ರಪ್ರದೇಶ, ತಮಿಳುನಾಡು ಹಾಗೂ ಪುದುಚೇರಿ ರಾಜ್ಯಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ನೆಲ್ಲೂರು ಮತ್ತು ನರಸಾಪುರ ನಡುವಿನ ಒಂಗೋಲ್…

ವಿಎಒ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಆರೋಪ: ಮೊದಲ ರ್ಯಾಂಕ್ ಪಡೆದ ಅಭ್ಯರ್ಥಿ ವಿರುದ್ಧ ಎಫ್‌ಐಆರ್ ದಾಖಲು

1 week ago

ಹಾವೇರಿ: ಗ್ರಾಮ ಆಡಳಿತ ಅಧಿಕಾರಿ (ವಿಎಒ) ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಎಸಗಿರುವ ಆರೋಪದಡಿ ಮೊದಲ ರ್ಯಾಂಕ್ ಪಡೆದಿದ್ದ ಅಭ್ಯರ್ಥಿ ಶಂಕರ ಬಸವರಾಜ ಬನ್ನೂರ ವಿರುದ್ಧ ಶಿಗ್ಗಾವಿ ಪೊಲೀಸ್…

ಧಾರವಾಡದ ಜೆಎಸ್ಎಸ್ ಕಾಲೇಜು ಬಳಿ ಚಿಗರಿ ಬಸ್ ಡಿಕ್ಕಿ: ವಿದ್ಯಾರ್ಥಿನಿಗೆ ಗಾಯ; ಸ್ಕೈವಾಕ್ ನಿರ್ಮಾಣಕ್ಕೆ ಎಬಿವಿಪಿ ಆಗ್ರಹ

1 week ago

ಪದೇಪದೇ ಅಪಘಾತ ಸಂಭವಿಸುತ್ತಿದ್ದರೂ ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಆಕ್ರೋಶ; 15ರಿಂದ 30 ದಿನಗಳಲ್ಲಿ ಸ್ಪೀಡ್ ಬ್ರೇಕರ್ ಅಳವಡಿಸುವ ಭರವಸೆ ಧಾರವಾಡ: ನಗರದ ಪ್ರತಿಷ್ಠಿತ ಜೆಎಸ್ಎಸ್ ಕಾಲೇಜಿನ…

ಹಳಿಯಾಳದಲ್ಲಿ ಬೈಕ್ ಕಳ್ಳತನ ಪ್ರಕರಣ ಪತ್ತೆ: ಕಲಘಟಗಿ ಮೂಲದ ಇಬ್ಬರು ಆರೋಪಿಗಳ ಬಂಧನ

1 week ago

₹50 ಸಾವಿರ ಮೌಲ್ಯದ ಹೀರೋ ಸ್ಪ್ಲೆಂಡರ್ ಪ್ಲಸ್ ಬೈಕ್ ವಶಕ್ಕೆ ಹಳಿಯಾಳ: ಬೈಕ್ ಕಳ್ಳತನ ಪ್ರಕರಣವನ್ನು ಭೇದಿಸಿರುವ ಹಳಿಯಾಳ ಪೊಲೀಸರು, ಕಲಘಟಗಿ ತಾಲೂಕಿನ ಇಬ್ಬರು ಆರೋಪಿಗಳನ್ನು ಬಂಧಿಸಿ…

ಹೆಜನಿ ಮನೆಕಳ್ಳತನ ಪ್ರಕರಣ ಭೇದಿಸಿದ ಸಿದ್ದಾಪುರ ಪೊಲೀಸರು: ಭದ್ರಾವತಿಯ ಮೂವರು ಆರೋಪಿಗಳ ಬಂಧನ

1 week ago

₹6.34 ಲಕ್ಷ ಮೌಲ್ಯದ ಚಿನ್ನಾಭರಣ ವಶ; ಕೃತ್ಯಕ್ಕೆ ಬಳಸಿದ್ದ ಬೈಕ್ ಜಪ್ತಿ ಸಿದ್ದಾಪುರ: ತಾಲೂಕಿನ ಹೆಜನಿ ಗ್ರಾಮದ ಬರೆಗುಡ್ಡೆಯಲ್ಲಿ ನಡೆದ ಮನೆಕಳ್ಳತನ ಪ್ರಕರಣವನ್ನು ಸಿದ್ದಾಪುರ ಪೊಲೀಸರು ಯಶಸ್ವಿಯಾಗಿ…

ಮುಂಡಗೋಡದ ಜ್ಯುವೆಲರ್ಸ್‌ನಲ್ಲಿ ಕೈಚಳಕ ತೋರಿದ ಕಳ್ಳರು: ₹1.30 ಲಕ್ಷ ಮೌಲ್ಯದ ಬೆಳ್ಳಿ ಕಾಲುಚೈನ್ ಕಳವು

1 week ago

ಮುಂಡಗೋಡ: ಪಟ್ಟಣದ ಜ್ಯುವೆಲರ್ಸ್ ಅಂಗಡಿಯೊಂದರಲ್ಲಿ ಇಬ್ಬರು ಕಳ್ಳರು ತಮ್ಮ ಕೈಚಳಕ ತೋರಿಸಿ ಬರೋಬ್ಬರಿ ₹1.30 ಲಕ್ಷ ಮೌಲ್ಯದ ಬೆಳ್ಳಿ ಆಭರಣಗಳನ್ನು ಕಳವು ಮಾಡಿಕೊಂಡು ಪರಾರಿಯಾಗಿರುವ ಘಟನೆ ನಡೆದಿದೆ.…