ವೈರಲ್ ವಿಡಿಯೋ: ಕ್ಯಾಬ್‌ಗಾಗಿ ಕಾಯುತ್ತಿದ್ದ ಯುವತಿಗೆ ರೇಟ್ ಕೇಳಿ ಅಸಭ್ಯವಾಗಿ ಪ್ರಶ್ನಿಸಿದ ಹಣ್ಣಿನ ವ್ಯಾಪಾರಿ ಅರೆಸ್ಟ್!

2 months ago

ಬೆಂಗಳೂರು: ರಾಜಧಾನಿಯಲ್ಲಿ ಮಹಿಳೆಯರ ಸುರಕ್ಷತೆ ಕುರಿತು ಮತ್ತೆ ಆತಂಕ ಮೂಡಿಸುವ ಘಟನೆ ರಾಮಮೂರ್ತಿನಗರದಲ್ಲಿ ನಡೆದಿದೆ. ಕ್ಯಾಬ್‌ಗಾಗಿ ರಸ್ತೆ ಬದಿಯಲ್ಲಿ ಕಾಯುತ್ತಿದ್ದ ಯುವತಿಗೆ ಅಸಭ್ಯವಾಗಿ ವರ್ತಿಸಿ ಕಿರುಕುಳ ನೀಡಿದ…

ಜಾತಿ ನಿಂದನೆ, ಕೊಲೆ ಯತ್ನ ಪ್ರಕರಣ: ದಾಂಡೇಲಿಯಲ್ಲಿ ಮೂವರು ಆರೋಪಿಗಳ ಬಂಧನ – ಮಾರಕಾಸ್ತ್ರಗಳ ವಶ

2 months ago

ದಾಂಡೇಲಿ: ದಾಂಡೇಲಿ ನಗರದ ಜಿ.ಎನ್. ರಸ್ತೆಯಲ್ಲಿರುವ ಹನುಮಾನ್ ಬಾರ್‌ನಲ್ಲಿ ಜಾತಿ ನಿಂದನೆ ನಡೆಸಿ, ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಂಡೇಲಿ ನಗರ…

₹4,200 ಕೋಟಿ ವೆಚ್ಚದ ಎಕ್ಸ್‌ಪ್ರೆಸ್‌ವೇಗೆ 12 ದಿನದಲ್ಲೇ ಬಿರುಕು: ಉತ್ತರ ಪ್ರದೇಶದಲ್ಲಿ ಕಳಪೆ ಕಾಮಗಾರಿ ಆರೋಪ

2 months ago

ಲಖನೌ: ಉತ್ತರ ಪ್ರದೇಶದಲ್ಲಿ ಸುಮಾರು ₹4,200 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಲಖನೌ–ಕಾನ್ಪುರ ಗ್ರೀನ್‌ಫೀಲ್ಡ್ ಎಲಿವೇಟೆಡ್ ಎಕ್ಸ್‌ಪ್ರೆಸ್‌ವೇ ಉದ್ಘಾಟನೆಯಾದ ಕೇವಲ 12 ದಿನಗಳಲ್ಲೇ ಬಿರುಕು ಬಿಟ್ಟಿರುವ ಘಟನೆ ಭಾರೀ…

21 ವರ್ಷ ದೇಶಸೇವೆ, ಬಳಿಕ ಪೊಲೀಸ್ ಕರ್ತವ್ಯ… ಗಸ್ತಿನಲ್ಲಿದ್ದಾಗಲೇ ಅಪಘಾತ: ಯೋಧ-ಪೊಲೀಸ್ ಪೇದೆ ಲೋಕೇಶ್ ದುರಂತ ಸಾವು

2 months ago

ಗೌರಿಬಿದನೂರು: ದೇಶದ ಗಡಿಯಲ್ಲಿ 21 ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ, ಬಳಿಕ ಸಮಾಜದ ಸುರಕ್ಷತೆಗಾಗಿ ಪೊಲೀಸ್ ಇಲಾಖೆಗೆ ಸೇರಿದ್ದ ಯೋಧನ ಬದುಕು ಕರ್ತವ್ಯದಲ್ಲಿದ್ದಾಗಲೇ ದುರಂತ…

ಹುಬ್ಬಳ್ಳಿ ಮಿನಿ ವಿಧಾನಸೌಧದಲ್ಲಿ ಸರ್ವರ್ ಸಮಸ್ಯೆ: ಜಾತಿ–ಆದಾಯ ಪ್ರಮಾಣ ಪತ್ರಕ್ಕೆ ಸಾರ್ವಜನಿಕರ ಪರದಾಟ

2 months ago

ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯ ಮಿನಿ ವಿಧಾನಸೌಧದಲ್ಲಿರುವ ನಾಡಕಚೇರಿಯಲ್ಲಿ ಕಳೆದ ಎರಡು ವಾರಗಳಿಂದ ಸರ್ವರ್ ಸಮಸ್ಯೆ ಮುಂದುವರಿದಿದ್ದು, ಸಾರ್ವಜನಿಕರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಜಾತಿ, ಆದಾಯ, ನಿವಾಸಿ,…

ದಳಪತಿ ಹತ್ಯೆ; 17 ಆರೋಪಿಗಳಿಗೆ ಜೀವಾವಧಿ ಶಿಕ್ಷೆ

2 months ago

ಯಾದಗಿರಿ: ಜಿಲ್ಲೆಯ ಶಹಾಪುರ ತಾಲೂಕಿನ ಕನ್ಯಾಕೊಳೂರು ಗ್ರಾಮದಲ್ಲಿ 2014ರಲ್ಲಿ ನಡೆದಿದ್ದ ದಲಿತ ಮುಖಂಡ ದೇವೇಂದ್ರಪ್ಪ ಭೀಮಪ್ಪ ದಳಪತಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 12 ವರ್ಷಗಳ ಸುದೀರ್ಘ ನ್ಯಾಯಾಂಗ…

₹15 ಸಾವಿರ ಲಂಚ ಸ್ವೀಕರಿಸುತ್ತಿದ್ದಾಗ ಗದಗ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಲೋಕಾಯುಕ್ತ ಬಲೆಗೆ

2 months ago

ಗದಗ: ಹೊರಗುತ್ತಿಗೆ ಆಧಾರದ ಉದ್ಯೋಗ ನೀಡುವ ನೆಪದಲ್ಲಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಗದಗ ಜಿಲ್ಲೆಯ ಜಿಲ್ಲಾ ಮಕ್ಕಳ ರಕ್ಷಣಾ…

ಪ್ರಿಯಕರನೊಂದಿಗೆ ಸೇರಿ ಮನೆಯಲ್ಲೇ ₹69 ಲಕ್ಷಕ್ಕೂ ಹೆಚ್ಚು ಕಳ್ಳತನ; ಸೊಸೆ ಸೇರಿ ಇಬ್ಬರನ್ನೂ ಒಂದೇ ದಿನದಲ್ಲಿ ಬಂಧಿಸಿದ ಹಾಸನ ಪೊಲೀಸರು

2 months ago

ಹಾಸನ: ಹಾಡುಹಗಲೇ ನಡೆದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಮತ್ತು ನಗದು ಕಳ್ಳತನ ಪ್ರಕರಣವನ್ನು ಹಾಸನ ಗ್ರಾಮಾಂತರ ಪೊಲೀಸರು ಕೇವಲ ಒಂದೇ ದಿನದಲ್ಲಿ ಭೇದಿಸಿ, ಅಚ್ಚರಿಯ ತಿರುವು…

ಟ್ರೋಲ್‌ಗಳಿಂದ ಬೇಸತ್ತ ಬಿಗ್ ಬಾಸ್ ಖ್ಯಾತಿಯ ಧ್ರುವಂತ್; ಪೊಲೀಸರ ಮೊರೆ ಹೋದ ನಟ

2 months ago

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ವಿರುದ್ಧ ನಿರಂತರವಾಗಿ ಬರುತ್ತಿರುವ ನೆಗೆಟಿವ್ ಕಾಮೆಂಟ್‌ಗಳು ಹಾಗೂ ಅವಹೇಳನಕಾರಿ ಟ್ರೋಲ್‌ಗಳಿಂದ ಬೇಸತ್ತಿರುವ ಬಿಗ್ ಬಾಸ್ ಕನ್ನಡ ಖ್ಯಾತಿಯ ಧ್ರುವಂತ್ ಅವರು ಪೊಲೀಸ್…

ಡ್ರೈವರ್ ಸಹವಾಸ, ಗಂಡು ಮಗುವಿಗೆ ಜನ್ಮ ನೀಡಿದ ವಿದ್ಯಾರ್ಥಿನಿ; ಪೋಕ್ಸೋ ಪ್ರಕರಣ ದಾಖಲು

2 months ago

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಸರ್ಕಾರಿ ಆಸ್ಪತ್ರೆಯಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ…