ಉತ್ತರಾಖಂಡದ ಪ್ರಸಿದ್ಧ ಪ್ರವಾಸಿ ತಾಣ ರಿಷಿಕೇಶದಲ್ಲಿ ನಡೆಯುತ್ತಿದ್ದ ರಿವರ್ ರಾಫ್ಟಿಂಗ್‌ನಾಗಮನ ಒಂದು ದುರಂತದಲ್ಲಿ ಅಂತ್ಯ ಕಂಡಿದೆ. ಡೆಹ್ರಾಡೂನ್‌ನಿಂದ ಪ್ರವಾಸಕ್ಕೆ ಬಂದಿದ್ದ ಸಾಗರ್ ನೇಗಿ ಎಂಬ ಯುವಕ, ನೀರಿಗೆ…
ಬೆಂಗಳೂರು ನಗರದ ಪುಲಕೇಶಿನಗರದಲ್ಲಿ ಪೊಲೀಸರ ವೇಷದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆ ನಡೆಸಿದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಈ ಪ್ರಕರಣದಲ್ಲಿ ನಿತುಲ್ ರಾಜ್ ಎಂಬ ಕ್ಯಾಬ್ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.…
ಮಂಗಳೂರಿನ ಲಾಲ್‌ಬಾಗ್ ಪ್ರದೇಶದಲ್ಲಿ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟದಲ್ಲಿ ತೊಡಗಿದ್ದ ಒಬ್ಬ ವ್ಯಕ್ತಿಯನ್ನು ಮಂಗಳೂರು ನಗರದ ಸಿಸಿಬಿ ಪೊಲೀಸರು ಬಂಧಿಸಿರುವ ಘಟನೆ ಬೆಳಕಿಗೆ ಬಂದಿದೆ. ಬಂಧಿತನಿಂದ…
ಶಿವಮೊಗ್ಗ: ಹೂಡಿಕೆಯಿಂದ ಅಧಿಕ ಲಾಭ ಗಳಿಸಬಹುದು ಎಂಬ ಆಮಿಷದ ಹಿನ್ನಲೆಯಲ್ಲಿ, ನಗರದ ವೈದ್ಯರೊಬ್ಬರು 2.19 ಕೋಟಿ ರೂಪಾಯಿ ಕಳೆದುಕೊಂಡಿರುವ ವಂಚನೆ ಪ್ರಕರಣವೊಂದು ಬೆಳಕಿಗೆ ಬಂದಿದೆ. ಪೊಲೀಸರ ಪ್ರಕಾರ,…
ಶಿವಮೊಗ್ಗ ಹಾಗೂ ಬೀದರ್ ಜಿಲ್ಲೆಗಳಲ್ಲಿ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ವೇಳೆ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ಮತ್ತು ಕಾಕಿದಾರಗಳನ್ನು ಕಿತ್ತು ಹಾಕುವಂತೆ ಅಧಿಕಾರಿಗಳು ಸೂಚಿಸಿದ ಘಟನೆ…
ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಕುಕನೀರ್ ವೆಂಕಟಾಪುರದ ಬಳಿ ಮನನೊಂದಿಸುವ ಘಟನೆ ನಡೆದಿದೆ. ಗರ್ಭಿಣಿ ಗೋವಿನ ಹತ್ಯೆಗೈದು, ಅದರ ಮಾಂಸವನ್ನು ಕಳ್ಳಸಾಗಣೆ ಮಾಡಿರುವ ಘಟನೆ ಸಾರ್ವಜನಿಕ…
ಬೀದರ್‌ನಲ್ಲಿ ವರದಿ ಮಾಡುವ ಸಂದರ್ಭದಲ್ಲಿ ಪತ್ರಕರ್ತ ರವಿ ಬಸವರಾಜ ಬೋಸುಂಡೆ ಮೇಲೆ ನಡೆದ ಹಲ್ಲೆ ಪ್ರಕರಣದ ಹಿನ್ನೆಲೆಯಲ್ಲಿ, ಆರೋಪಿಯಾಗಿರುವ ಅರಣ್ಯ ಇಲಾಖೆ ಸಿಬ್ಬಂದಿ ದಸ್ತಗಿರಿ ಸಾಬ ಅವರನ್ನು…
ಕೊಪ್ಪಳ ಜಿಲ್ಲೆಯ ಕುಷ್ಟಗಿ ಪುರಸಭೆಯ ಇಬ್ಬರು ಅಧಿಕಾರಿಗಳನ್ನು ಕರ್ತವ್ಯ ಲೋಪದ ಆರೋಪದ ಹಿನ್ನೆಲೆ ಅಮಾನತು ಮಾಡಲಾಗಿದೆ. ಈ ಸಂಬಂಧ ಜಿಲ್ಲಾಧಿಕಾರಿ ನಳಿನ್ ಅತುಲ್ ಅವರು ಅಧಿಕೃತ ಆದೇಶ…
ದಾವಣಗೆರೆ: 13 ವರ್ಷದ ಬಾಲಕಿಯ ಅಪಹರಣ ಹಾಗೂ ಅತ್ಯಾಚಾರದ ಪ್ರಕರಣದಲ್ಲಿ 1ನೇ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ತೀರ್ಪು ನೀಡಿದ್ದು, ಪ್ರಮುಖ ಆರೋಪಿ ತಿಮೋತಿಗೆ 20 ವರ್ಷ…
ಮಹಾರಾಷ್ಟ್ರದ ಪಿಂಪ್ರಿ-ಚಿಂಚ್‌ವಾಡ್‌ನಲ್ಲಿ ಮಹಿಳೆಯೊಬ್ಬರ ಮೇಲೆ ನಡೆದ ಕ್ರೂರ ದೌರ್ಜನ್ಯ ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ತನ್ನ ಪತಿಯು ಮಾಟಮಂತ್ರ ಮಾಡುವ ನೆಪದಲ್ಲಿ ಅಮಾನವೀಯವಾಗಿ ವರ್ತಿಸಿದ್ದಾನೆ ಎಂಬ ಆಘಾತಕಾರಿ…