ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ ಬೆನ್ನಲ್ಲೇ, ಒಡಿಶಾದ ಭುವನೇಶ್ವರ ಕ್ಷೇತ್ರದ ಬಿಜೆಪಿ…
ತುಮಕೂರು ತಾಲೂಕಿನ ಬೆಳಗುಂಬ ರಸ್ತೆಯಲ್ಲಿರುವ ಗರುಡ ಕೆಫೆ ಸಮೀಪ ರೌಡಿಶೀಟರ್‌ವೊಬ್ಬನನ್ನು ದುಷ್ಕರ್ಮಿಗಳು ಸಿನಿಮೀಯ ರೀತಿಯಲ್ಲಿ ಹತ್ಯೆಗೈದ ಘಟನೆ ಸೋಮವಾರ ಆತಂಕ ಸೃಷ್ಟಿಸಿದೆ. ಘಟನೆಯಿಂದ ಸ್ಥಳೀಯರಲ್ಲಿ ಭಯದ ವಾತಾವರಣ…
ಹೈದರಾಬಾದ್‌ನ ಚಾದರ್‌ಘಾಟ್ ಸೇತುವೆಯಲ್ಲಿ ಅಪ್ರಾಪ್ತ ಬಾಲಕನೊಬ್ಬ ಮಹಿಳೆಯನ್ನು ತನ್ನ ತೊಡೆಯ ಮೇಲೆ ಕೂರಿಸಿಕೊಂಡೇ ಆಟೋರಿಕ್ಷಾ ಚಲಾಯಿಸುತ್ತಿರುವ ವಿಡಿಯೊ ಮತ್ತೊಮ್ಮೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅನೇಕರು ಇದನ್ನು…
ಹುಕ್ಕೇರಿ ತಾಲ್ಲೂಕಿನಲ್ಲಿ ಪತ್ರಕರ್ತರು ಹಾಗೂ ಪೊಲೀಸರ ಸೋಗಿನಲ್ಲಿ ವ್ಯಕ್ತಿಯೊಬ್ಬರನ್ನು ಬೆದರಿಸಿ ಹಣ ಸುಲಿಗೆ ಮಾಡಿದ ಆರೋಪದಡಿ ನಾಲ್ವರು ಯೂಟ್ಯೂಬರ್‌ಗಳನ್ನು ಹುಕ್ಕೇರಿ ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ಸಂಬಂಧ ಭಾರತೀಯ…
ದೆಹಲಿ ಜಂತರ್ ಮಂತರ್‌ನಲ್ಲಿ ನೀಟ್ ಪರೀಕ್ಷೆ ಅಕ್ರಮದ ವಿರುದ್ಧ ವಿದ್ಯಾರ್ಥಿಗಳು ಹಾಗೂ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದ ವೇಳೆ ಪೊಲೀಸರು ಲಾಠಿಚಾರ್ಜ್ ನಡೆಸಿದ ಘಟನೆ ಸಾಕಷ್ಟು ಚರ್ಚೆಗೆ…
ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ. ಕರುಣಾನಿಧಿ ಅವರ ಮೊಮ್ಮಗಳು ಹಾಗೂ ಕೇಂದ್ರ ಸಚಿವ ಎಂ.ಕೆ. ಅಲಗಿರಿ ಅವರ ಪುತ್ರಿ ಕಾಯಲ್ವಿಳಿ ವಿರುದ್ಧ ಎಸ್‌ಬಿಐ (ಸ್ಟೇಟ್ ಬ್ಯಾಂಕ್ ಆಫ್…
ಗದಗ: ಉತ್ತರ ಕರ್ನಾಟಕದ ಸಹ್ಯಾದ್ರಿ ಎಂದೇ ಪ್ರಸಿದ್ಧಿ ಪಡೆದಿರುವ ಕಪ್ಪತ್ತಗುಡ್ಡ ಮಳೆಗಾಲದ ಆಗಮನದೊಂದಿಗೆ ಹಸಿರು ಹೊದಿಕೆ ತೊಟ್ಟು ಪ್ರಕೃತಿ ಪ್ರೇಮಿಗಳು, ಚಾರಣಿಗರು ಹಾಗೂ ಯಾತ್ರಾರ್ಥಿಗಳನ್ನು ತನ್ನತ್ತ ಸೆಳೆಯುತ್ತಿದೆ.…
ಹುಬ್ಬಳ್ಳಿ: ನಗರದ ಲೋಕಪ್ಪನ ಹಕ್ಕಲ ರೈಲ್ವೆ ಸೇತುವೆ ಸಮೀಪ ರೈಲ್ವೆ ಹಳಿ ಪಕ್ಕದಲ್ಲಿ 25 ವರ್ಷದ ಯುವಕನ ಶವ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಮೃತನನ್ನು ಗೋಪನಕೊಪ್ಪದ…
ಧಾರವಾಡ: ಜಿಲ್ಲೆಯ ಕುಂದಗೋಳ ತಾಲೂಕಿನ ಗುಡಿಗೇರಿ ಗ್ರಾಮದ ಕೆಳಗಿನ ಬಸ್ ನಿಲ್ದಾಣದ ಸಮೀಪ ಅಕ್ರಮವಾಗಿ ಮಟ್ಕಾ (ಓಸಿ) ಸಂಖ್ಯೆಗಳನ್ನು ಬರೆಯುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿ, ನಗದು ಹಣ…
ಬೆಂಗಳೂರು: ಮಹಿಳೆಯರ ಸುರಕ್ಷತೆಗೆ ಸವಾಲೊಡ್ಡುವ ಮತ್ತೊಂದು ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಹೆಬ್ಬಾಳದಿಂದ ಮಾನ್ಯತಾ ಟೆಕ್ ಪಾರ್ಕ್ ಕಡೆಗೆ ತೆರಳುತ್ತಿದ್ದ ಬಿಎಂಟಿಸಿ ಬಸ್‌ನಲ್ಲಿ ಯುವತಿಯೊಬ್ಬಳಿಗೆ ವ್ಯಕ್ತಿಯೊಬ್ಬ ಅಸಭ್ಯವಾಗಿ…