ಚಿಕ್ಕಮಗಳೂರು: ಬಿಜೆಪಿ MLC ಸಿಟಿ ರವಿಗೆ ಕೊಲೆ ಬೆದರಿಕೆ ಪತ್ರ ಬಂದಿದೆ. ಅವಾಚ್ಯ ಪದ ಬಳಕೆ ಮಾಡಿದ್ದಕ್ಕಾಗಿ ಸಿಟಿ ರವಿಗೆ ಹತ್ಯೆ ಬೆದರಿಕೆ ಹಾಕಲಾಗಿದೆ. ಚಿಕ್ಕಮಗಳೂರಿನ ಬಸವನಹಳ್ಳಿಯಲ್ಲಿ…
ಬೆಂಗಳೂರು: ಭ್ರಷ್ಟಾಚಾರವನ್ನು ತಡೆಹಿಡಿಯಲು ನಡೆಯುವ ಕ್ರಮಗಳು ಮುಂದುವರಿದಿವೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ದಾಸರಹಳ್ಳಿ ವಲಯ ಕಚೇರಿಯ ಎಕ್ಸಿಕ್ಯೂಟಿವ್ ಇಂಜಿನೀಯರ್ ಯದುಕೃಷ್ಣ ಅವರನ್ನು ಲೋಕಾಯುಕ್ತ ಅಧಿಕಾರಿಗಳು ಲಂಚದ…
ಆರೋಪಿತರು ಜಿಲ್ಲೆಯ ಕಲಘಟಗಿ ಮಾರ್ಗವಾಗಿ ಯಲ್ಲಾಪುರದ ಕಡೆಗೆ ಮಾಹಿತಿ ಮೇರೆಗೆ ಪೊಲೀಸರು ಧಾಳಿ ನಡೆಸಲು ಹೋದಾಗ ಪೊಲೀಸರ ಮೇಲೆಯೇ ಮಾರಣಾಂತಿಕ ಹಲ್ಲೆ ನಡೆದಿದ್ದು ಆರೋಪಿಗಳಿಗೆ ಗುಂಡಿನ ಪೆಟ್ಟು…
ಬೆಂಗಳೂರು: ನಟ ಶಿವರಾಜ್‌ಕುಮಾರ್ ಕೆಲ ದಿನಗಳ ಹಿಂದೆ ಅಮೆರಿಕದಫ್ಲೋರಿಡಾದಲ್ಲಿ ಮಿಯಾಮಿ ಕ್ಯಾನ್ಸರ್ ಇನ್‌ಸ್ಟಿಟ್ಯೂಟ್‌ನಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾದರು. ಅವರು ಮೂತ್ರಕೋಶದ ಕ್ಯಾನ್ಸರ್‌ನಿಂದ ಬಳಲುತ್ತಿದ್ದರೂ, ಶಸ್ತ್ರಚಿಕಿತ್ಸೆಯ ನಂತರ ಸಂಪೂರ್ಣ ಗುಣಮುಖರಾಗಿದ್ದಾರೆ.…
ಗಂಗಾವತಿ: ಗಂಗಾವತಿ ತಾಲ್ಲೂಕು ಆರೋಗ್ಯ ಇಲಾಖೆಯ ಹಿರಿಯ ಆರೋಗ್ಯ ನಿರೀಕ್ಷಕ ವಿಜಯಪ್ರಸಾದ ಅವರನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಬಿ. ಲಿಂಗರಾಜು ಅಮಾನತುಗೊಳಿಸುವುದಾಗಿ…
ಕೊಪ್ಪಳ: ಮಕ್ಕಳಿಗೆ ವಿಟಮಿನ್ ಮತ್ತು ಪ್ರೋಟೀನ್ ಅಗತ್ಯವಾಗಿರುವುದರಿಂದ, ಬಿಸಿ ಊಟದ ಜೊತೆಗೆ ಅವರಿಗೆ ಮೊಟ್ಟೆ ನೀಡಲಾಗುತ್ತಿದೆ. ಇತ್ತೀಚೆಗೆ, ಅಜೀಂ ಪ್ರೇಮ್ ಜಿ ಫೌಂಡೇಶನ್‌ನ ಸಹಕಾರದಲ್ಲಿ, ವಾರದಲ್ಲಿ ಆರು…
ಬಾಗಲಕೋಟೆ: 35 ಲಕ್ಷ ರೂ. ಬ್ಯಾಂಕ್ ಸಾಲದ ಮರುಪಾವತಿಯಲ್ಲಿ ವಿಳಂಬವಾದ ಹಿನ್ನೆಲೆಯಲ್ಲಿ ಹಿಂದೂ ಜಾಗರಣಾ ವೇದಿಕೆಯ ಜಿಲ್ಲಾಧ್ಯಕ್ಷ ಆನಂದ ಮುತ್ತಗಿ ಮೇಲೆ ಹಲ್ಲೆ ಮಾಡಲಾಗಿದೆ. ಈ ಪ್ರಕರಣದಲ್ಲಿ,…
ಮಂಡ್ಯ ಜಿಲ್ಲೆಯ ಮದ್ದೂರು ಪೊಲೀಸ್ ಠಾಣೆಯ ಇಬ್ಬರು ಕಾನ್‌ಸ್ಟೆಬಲ್‌ಗಳು, ಸಮನ್ಸ್ ಮತ್ತು ವಾರಂಟ್‌ಗಳನ್ನು ಜಾರಿ ಮಾಡದೆ, ನ್ಯಾಯಾಲಯಕ್ಕೆ ಸುಳ್ಳು ವರದಿಗಳನ್ನು ನೀಡಿದ ಆರೋಪದ ಮೇಲೆ ಅಮಾನತುಗೊಂಡಿದ್ದಾರೆ. 2023ರಲ್ಲಿ,…
ಪ್ರಸಿದ್ಧ ಯೂಟ್ಯೂಬರ್ ಹಾಗೂ ಟಿಕ್‌ಟಾಕ್ ಪ್ರಭಾವಿ ಫನ್ ಬಕೆಟ್ ಭಾರ್ಗವ್ 14 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ 20 ವರ್ಷಗಳ ಜೈಲು ಶಿಕ್ಷೆಗೆ…
ಹೈದರಾಬಾದ್‌ನ ಬಾಚುಪಲ್ಲಿಯ ರಾಜೀವ್ ಗಾಂಧಿ ನಗರದಲ್ಲಿ ಕೆಲಸದ ಒತ್ತಡದಿಂದ ಬೇಸತ್ತ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತ ಮಹಿಳೆ 32 ವರ್ಷದ ಕೋಟ ಸತ್ಯಲಾವಣ್ಯ, ಆಂಧ್ರಪ್ರದೇಶದ…