ಗುಂಡ್ಲುಪೇಟೆ: ಗಾಂಜಾ ಸಾಗಾಟದಲ್ಲಿ ಇಬ್ಬರು ಆರೋಪಿಗಳ ಬಂಧನ

2 years ago

ಗುಂಡ್ಲುಪೇಟೆ ತಾಲ್ಲೂಕಿನ ತೆರಕಣಾಂಬಿ ಠಾಣೆ ಪೊಲೀಸರು ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ಇಬ್ಬರನ್ನು ತ್ರಯಂಬಕಪುರ ಬಳಿ ಗುರುವಾರ ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಪಟ್ಟಣದ ಜಾಕೀರ್ ಹುಸೇನ್ ನಗರ ನಿವಾಸಿ…

ಮಗುವಿಗೆ ಕಿರುಕುಳ: ಅಂಗನವಾಡಿ ಸಹಾಯಕಿ ಅಮಾನತು

2 years ago

ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನ ಮಹಾರಾಜಕಟ್ಟೆ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಶೋಚನೀಯ ಘಟನೆ ಬೆಳಕಿಗೆ ಬಂದಿದೆ. ಅಂಗನವಾಡಿ ಸಹಾಯಕಿ ಚಂದ್ರಮ್ಮ ಅವರು ಹಠ ಮಾಡುತ್ತಿದ್ದ ಮಗು ದೀಕ್ಷಿತ್…

ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ: ಪ್ರೊಫೆಸರ್ ರಜನೀಶ್ ಕುಮಾರ್ ಬಂಧನ

2 years ago

ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಸದ್ಯ ಭಾರೀ ಸಂಚಲನ ಸೃಷ್ಟಿಸಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ. ಸರ್ಕಾರಿ ಅನುದಾನಿತ ಕಾಲೇಜಿನ ಪ್ರಾಧ್ಯಾಪಕ ರಜನೀಶ್ ಕುಮಾರ್ (59) ಅವರ ವಿರುದ್ಧ ವಿದ್ಯಾರ್ಥಿನಿಯರನ್ನು…

ಪತ್ನಿಯ ಮೇಲೆ ಪತಿಯ ಕ್ರೂರ ಹಲ್ಲೆ: ಬ್ಯಾಂಕ್ ಮುಂದೆ ಆತಂಕಕಾರಿ ಘಟನೆ.

2 years ago

ಕೇರಳದ ತಳಿಪರಂಬದಲ್ಲಿ ಪತಿಯೊಬ್ಬ ತನ್ನ ಪತ್ನಿ ಮೇಲೆ ಭೀಕರ ಹಲ್ಲೆ ನಡೆಸಿದ ಘಟನೆ ಬೆಳಕಿಗೆ ಬಂದಿದೆ. ಎಸ್‌ಬಿಐ ಪೂವಂ ಶಾಖೆಯಲ್ಲಿ ಕ್ಯಾಷಿಯರ್ ಆಗಿರುವ ಅನುಪಮಾ (39) ಅವರ…

ಕುಡುಕನ ನಾಟಕದಿಂದ ಶೃಂಗೇರಿ ಪೊಲೀಸರ ಪರದಾಟ!

2 years ago

ಶೃಂಗೇರಿಯಲ್ಲಿ ಕುಡಿದ ಮತ್ತಿನಲ್ಲಿ ಒಬ್ಬ ವ್ಯಕ್ತಿ ಪೊಲೀಸರನ್ನೂ, ಆಂಬುಲೆನ್ಸ್ ಸಿಬ್ಬಂದಿಯನ್ನೂ ಕಂಗಾಲು ಗೊಳಿಸಿದ ಘಟನೆ ಗುರುವಾರ ರಾತ್ರಿ ನಡೆದಿದೆ. ಗುಂಪು ಘರ್ಷಣೆಯ ಸುಳ್ಳು ಕರೆ ನೀಡಿ ರಾತ್ರಿಯಿಡೀ…

ಪಾರ್ಕ್‌ನಲ್ಲಿ ಪ್ರೇಮಿಗಳನ್ನು ಬೆದರಿಸಿ ಸುಲಿಗೆ ಮಾಡುತ್ತಿದ್ದ ನಕಲಿ ಪೊಲೀಸ್‌ ಬಂಧನ

2 years ago

ಬೆಂಗಳೂರು: ಪಾರ್ಕ್‌ಗಳಲ್ಲಿ ಕುಳಿತಿದ್ದ ಜೋಡಿಗಳನ್ನು ಟಾರ್ಗೆಟ್ ಮಾಡಿ ತಮ್ಮನ್ನು ಪೊಲೀಸ್ ಎಂದು ಪರಿಚಯಿಸಿಕೊಂಡು ಸುಲಿಗೆ ಮಾಡುತ್ತಿದ್ದ ಆರೋಪಿಯನ್ನು ಜಯನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಅನೀಫ್ ಖಾನ್ ಎಂದು…

ಮಲ್ಪೆ ಬಂದರಿನಲ್ಲಿ ಮಹಿಳೆ ಮೇಲೆ ಹಲ್ಲೆ ಮಾಡಿದ ಇಬ್ಬರು ಆರೋಪಿಗಳು ಬಂಧನ, ಹಾಗೂ ಇಬ್ಬರು ಪೊಲೀಸರ ಅಮಾನತು.!

2 years ago

ಮಲ್ಪೆ ಬಂದರಿಯಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಹಲ್ಲೆಗೈದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಮತ್ತಷ್ಟು ಕ್ರಮ ಕೈಗೊಂಡಿದ್ದಾರೆ. ಈ ಪ್ರಕರಣದಲ್ಲಿ ಈಗಾಗಲೇ ಹಲವಾರು ಆರೋಪಿಗಳನ್ನು ಬಂಧಿಸಿರುವ ಪೊಲೀಸರ ತಂಡ,…

ಪಾಗಲ್ ಪ್ರೇಮಿ ರಂಪಾಟ: ಲೇಡೀಸ್ ಪಿಜಿಯಲ್ಲಿ ಪ್ರೀತ್ಸೆ, ಪ್ರೀತ್ಸೆ’ ಎಂದು ಪಿಡಿಸುತ್ತಿದ್ದ ಯುವಕ!

2 years ago

ಹಾವೇರಿ: ಇತ್ತೀಚಿಗೆ  ಟ್ರೆಂಡ್ ಆಗಲು ವಿಭಿನ್ನ ಮತ್ತು ವಿಚಿತ್ರ ರೀತಿಯ ವಿಡಿಯೋಗಳನ್ನು ಅಪ್‌ಲೋಡ್ ಮಾಡುವವರ ಸಂಖ್ಯೆ ಹೆಚ್ಚುತ್ತಿದೆ. ಈ ಮಧ್ಯೆ, ಹಾವೇರಿ ನಗರದಲ್ಲಿ ನಡೆದ ಒಂದು ಅನೋಖ್ಯ…

ಪುಟ್ಟ ಮಗುವಿನ ಗುದದ್ವಾರಕ್ಕೆ ಖಾರದಪುಡಿ ಹಾಕಿದ ಅಂಗನವಾಡಿಯ ಸಹಾಯಕಿ.!

2 years ago

ಕನಕಪುರದಲ್ಲಿ ನಂಬಲಸಾಧ್ಯವಾದ ಅಮಾನವೀಯ ಘಟನೆಯೊಂದು ಬೆಳಕಿಗೆ ಬಂದಿದೆ. ಮಹಾರಾಜರಕಟ್ಟೆಯ ಅಂಗನವಾಡಿ ಕೇಂದ್ರದಲ್ಲಿ ಸಹಾಯಕಿಯೊಬ್ಬಳು ಪುಟ್ಟ ಮಗುವಿನ ಮೇಲೆ ಕ್ರೂರ ಕೃತ್ಯ ಎಸಗಿದ ಘಟನೆ ನಗರವನ್ನು ಬೆಚ್ಚಿಬೀಳಿಸಿದೆ. ಮಗುವಿನ…

ಪತ್ನಿಗೆ ಕ್ರೂರವಾಗಿ ಥಳಿಸಿದ ಪಾಪಿ ಪತಿ: ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ದಾರುಣ ಘಟನೆ

2 years ago

ಜಮ್ಮು ಮತ್ತು ಕಾಶ್ಮೀರದಲ್ಲಿ ಪತಿಯೊಬ್ಬ ತನ್ನ ಪತ್ನಿಯನ್ನು ಅತಿ ಕ್ರೂರವಾಗಿ ಥಳಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಈ ಘಟನೆದ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು,…