ಶೀಲಾ ಶಂಕಿಸಿ ಗರ್ಭಿಣಿ ಪತ್ನಿಯ ಕೊಲೆ!

3 years ago

ಆರು ತಿಂಗಳ ಗರ್ಭಿಣಿಯನ್ನು‌ ಕೊಂದು ಹೂತು ಹಾಕಿದ್ದ ಪತಿಯನ್ನು ಚನ್ನಗಿರಿ ಪೊಲೀಸರು ಬಂಧಿಸಿದ್ದು, ಇದೀಗ ಮೃತಳ ಅತ್ತೆ, ಮಾವ ಪತ್ತೆಗೆ ಬಲೆ ಬೀಸಿದ್ದಾರೆ. ಚನ್ನಗಿರಿ ತಾಲೂಕಿನ ಉಬ್ರಾಣಿ…

ತಂದೆ ಮತ್ತು ಮಲತಾಯಿಯನ್ನು ಕೊಲ್ಲಲು ಸುಪಾರಿ ಕೊಟ್ಟ ವಕೀಲನಿಗೆ ಚಾಕು!

3 years ago

ತಂದೆ ಮತ್ತು ಮಲತಾಯಿಯನ್ನು ಕೊಂದುಹಾಕಲು ಗ್ಯಾಂಗ್ಗೆ 'ಸುಪಾರಿ' ನೀಡಿದ ವಕೀಲನನ್ನು ದಾಳಿಕೋರರು ಇರಿದು ಹಾಕಿದ ಘಟನೆ ನಡೆದಿದೆ. ಕಳೆದ ವಾರ ಗಂಗಾವತಿಯಲ್ಲಿ ಈ ಘಟನೆ ವರದಿಯಾಗಿದ್ದು, ವಕೀಲರು…

ವರದಕ್ಷಿಣೆ ಕಿರುಕುಳ; ಮಾರಕಾಸ್ತ್ರದಿಂದ ಹೊಡೆದು ಪತ್ನಿಯ ಕೊಲೆ

3 years ago

ನೆಲಮಂಗಲ ತಾಲೂಕಿನ ಭೂಸಂದ್ರ ಗ್ರಾಮದಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಿ ಪರಾರಿಯಾಗಿದ್ದಾನೆ. ವರದಕ್ಷಿಣೆಗಾಗಿ ಪೀಡಿಸುತ್ತಿದ್ದ ಗಂಡನ ಕ್ರೌರ್ಯದ ಪರಮಾವಧಿ ಇದು ಎಂದು ಹೇಳಲಾಗಿದೆ.…

ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಶೇ.70% ಕೆಲಸ ಕಡ್ಡಾಯ!

3 years ago

ರಾಜ್ಯ ಸರ್ಕಾರವು ಕನ್ನಡಿಗರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಕನ್ನಡಿಗರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಶೇ. 70% ರಷ್ಟು ಕೆಲಸ ನೀಡುವ ಉದ್ದೇಶದ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ…

ವಿದ್ಯಾರ್ಥಿನಿಯರ ಅರೆನಗ್ನ ವಿಡಿಯೋ ಚಿತ್ರೀಕರಿಸುತ್ತಿದ್ದ ವಿದ್ಯಾರ್ಥಿ ಅರೆಸ್ಟ್!

3 years ago

ವಿದ್ಯಾರ್ಥಿನಿಯರ ಅರೆನಗ್ನ ವಿಡಿಯೋವನ್ನು ಚಿತ್ರೀಕರಿಸುತ್ತಿದ್ದ ಆರೋಪದ ಮೇಲೆ ವಿದ್ಯಾರ್ಥಿಯೊಬ್ಬನನ್ನು ಗಿರಿನಗರ ಠಾಣಾ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಶುಭಂ ಎಂ ಆಜಾದ್ ಬಂಧಿತ ಆರೋಪಿ. ಈತ ಹೊಸಕೆರೆಹಳ್ಳಿ ಬಳಿಯ…

ಮತದಾರರ ಮಾಹಿತಿ ಕದ್ದ ಪ್ರಕರಣ: ಮೂವರು ಆರ್.ಒ ಗಳು ಅಮಾನತು

3 years ago

ಮತದಾರರ ಮಾಹಿತಿ ಕಳವು ಪ್ರಕರಣ ಸಂಬಂಧ ಬಿಬಿಎಂಪಿ ವ್ಯಾಪ್ತಿಯ ಮೂವರು ಕಂದಾಯ ಅಧಿಕಾರಿಗಳನ್ನು ಅಮಾನತು ಮಾಡಿ ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಆದೇಶ ಹೊರಡಿಸಿದ್ದಾರೆ. ಸೋಮವಾರ…

ಈಕೆಯ ಮೋಹದ ಜಾಲಕ್ಕೆ ಬಿದ್ದ ವೃದ್ಧ ಕಳೆದುಕೊಂಡ 23 ಲಕ್ಷ

3 years ago

ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಪೋಸ್ಟ್​​ ಮಾಡುವ ವ್ಲಾಗರ್​ ಮತ್ತು ಆಕೆಯ ಪತಿ, ಹನಿಟ್ರ್ಯಾಪ್​ ಪ್ರಕರಣದಡಿ ಕೇರಳದ ಕಲ್ಪಕಂಚೇರಿ ಪೊಲೀಸರಿಂದ ಬಂಧನವಾಗಿದ್ದಾರೆ. 68 ವರ್ಷದ ವ್ಯಕ್ತಿಯನ್ನು ಹನಿಟ್ರ್ಯಾಪ್​ ಬಲಗೆ…

ತಂದೆಯಿಂದಲೇ ಬೇರೆ ಜಾತಿಯವನ ಮದುವೆಯಾದ ಮಗಳ ಹತ್ಯೆ: ಸೂಟ್ ಕೇಸ್ ನಲ್ಲಿ ಶವ ಪ್ಯಾಕ್ ಮಾಡಲು ತಾಯಿ ಸಹಾಯ

3 years ago

ಕಳೆದ ಶುಕ್ರವಾರ ಮಥುರಾದ ಯಮುನಾ ಎಕ್ಸ್ಪ್ರೆಸ್ ವೇ ಸರ್ವಿಸ್ ರಸ್ತೆಯಲ್ಲಿ ಟ್ರಾಲಿ ಬ್ಯಾಗ್ ವೊಂದರಲ್ಲಿ 25 ವರ್ಷದ ಆಯುಷಿ ಚೌಧರಿ ಅವರ ಮೃತದೇಹ ಪತ್ತೆಯಾಗಿತ್ತು. ಇದು ಮರ್ಯಾದಾ…

ಪಾಕಿಸ್ತಾನ ಮತ್ತು ಭಾರತದ ನಡುವೆ ಉತ್ತಮ ಬಾಂಧವ್ಯ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಾಧ್ಯವಿಲ್ಲ: ಇಮ್ರಾನ್ ಖಾನ್

3 years ago

ಪಾಕಿಸ್ತಾನ ಮತ್ತು ಭಾರತದ ನಡುವೆ ಉತ್ತಮ ಸಂಬಂಧವನ್ನು ಬಯಸುವುದಾಗಿ ಸೋಮವಾರ ಉಚ್ಚಾಟಿತ ಪ್ರಧಾನಿ ಇಮ್ರಾನ್ ಖಾನ್ ತಿಳಿಸಿದ್ದು, ಆದರೆ, ಭಾರತದಲ್ಲಿ ರಾಷ್ಟ್ರೀಯವಾದಿ ಬಿಜೆಪಿ ಅಧಿಕಾರದಲ್ಲಿ ಇರುವಾಗ ಇದು…

ಹತ್ತೇ ದಿನದಲ್ಲಿ 12 ಅಪರಾಧಿಗಳ ಶಿರಚ್ಛೇದಿಸಿದ ಸೌದಿ ಅರೇಬಿಯಾ.

3 years ago

ಸೌದಿ ಅರೇಬಿಯಾ 10 ದಿನಗಳ ಅವಧಿಯಲ್ಲಿ 12 ಅವರಾಧಿಗಳ ತಲೆ ಕತ್ತರಿಸಿದೆ ಎಂದು ಮಾನವ ಹಕ್ಕುಗಳ ಸಂಘಟನೆಯೊಂದು ತಿಳಿಸಿದೆ. ಕ್ರೌನ್ ಪ್ರಿನ್ಸ್ ಮೊಹಮ್ಮದ್ ಬಿನ್ ಸಲ್ಮಾನ್ ಈ…