ಕಥೆ ಹೇಳುವ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ..!

3 years ago

ಮುಂಡಗೋಡ :ತಾಲೂಕಿನ ಲೋಯಲ ವಿಕಾಸ ಕೇಂದ್ರದಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಕಿರಿಯರ ವಿಭಾಗದ ಕಥೆ ಹೇಳುವ ಸ್ಪರ್ಧೆಯಲ್ಲಿ ಕು.ಲಾವಣ್ಯ ಹಿರೇಮಠ ಪ್ರಥಮ ಸ್ಥಾನ…

ಮರಕ್ಕೆ ಬೈಕ್ ಡಿಕ್ಕಿ,ಬೈಕ್ ಸವಾರ ಸ್ಥಳದಲ್ಲಿ ಸಾವು

3 years ago

ಮುಂಡಗೋಡ: ಮರಕ್ಕೆ ಬೈಕ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲಿ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡು ತಾಲೂಕಿನ ಟಿಬೆಟಿಯನ್ ಕ್ಯಾಂಪ್ ನಂಬರ್ 1 ರಲ್ಲಿ…

ಶ್ರದ್ಧಾ ತಲೆಯನ್ನು ಫ್ರಿಜ್ಜಿನಲ್ಲಿಟ್ಟು ಪ್ರತಿದಿನ ನೋಡುತ್ತಿದ್ದ ಸೈಕೋ

3 years ago

ದಿನೇ ದಿನೆ ದೆಹಲಿಯ ಶ್ರದ್ಧಾ ಹತ್ಯೆಯ ಭೀಕರ ವಿವರಗಳು ಬಿಚ್ಚಿಕೊಳ್ಳುತ್ತಿವೆ. ಶ್ರದ್ಧಾ ದೇಹವನ್ನು ಆಕೆಯ ಸೈಕೋ ಪ್ರಿಯಕರ 35 ತುಂಡುಗಳಾಗಿ ಕತ್ತರಿಸಿ ಎಸೆದಿದ್ದು, ಅದರಲ್ಲಿ ಕೆಲವನ್ನು ಪೊಲೀಸರು…

ಮಗುವನ್ನೂ ಬಿಟ್ಟು ಪ್ರಿಯತಮನ ಜತೆ ಶಿಕ್ಷಕಿ ಪರಾರಿ

3 years ago

ಯರಮರಸ್ ಕ್ಯಾಂಪ್ ನಿವಾಸಿ ಶಿಕ್ಷಕಿ ಸುಹಾಸಿನಿ (29) ಅ.20 ರಂದು ಹೊರಗೆ ಹೋಗಿ ಬರುವುದಾಗಿ ಮನೆಯಿಂದ ಹೋದವಳು ನಾಪತ್ತೆಯಾಗಿದ್ದಾಳೆ. ರಾಯಚೂರಿನಲ್ಲಿ ವಿವಾಹಿತ ಶಿಕ್ಷಕಿಯೊಬ್ಬರು ೭ ವರ್ಷದ ಮಗುವನ್ನೂ…

5 ಲಕ್ಷ ರೂ. ಲಂಚ ಪಡೆದ ವಿಶೇಷ ತಹಶೀಲ್ದಾರ್‌ ವರ್ಷಾ ಒಡೆಯರ್‌ ಅರೆಸ್ಟ್‌

3 years ago

ಬೆಂಗಳೂರು ಉತ್ತರ ತಾಲೂಕಿನ ವಿಶೇಷ ತಹಶೀಲ್ದಾರ್‌ ವರ್ಷಾ ಒಡೆಯರ್‌ ಹಾಗೂ ಮಧ್ಯವರ್ತಿ ರಮೇಶ್‌ ಎಂಬವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಜಮೀನಿನ ಖಾತೆ ಬದಲಾವಣೆಗೆ 5 ಲಕ್ಷ ಲಂಚ…

ಚಿಕಿತ್ಸೆ ನೀಡುವ ನೆಪದಲ್ಲಿ ಮಹಿಳೆಯರ ಅಂಗಾಂಗಗಳ ವಿಡಿಯೋ.

3 years ago

ಬೆಂಗಳೂರಿನ ಯಶವಂತಪುರದ ಮತ್ತಿಕೆರೆಯ ಕ್ಲಿನಿಕ್​ನಲ್ಲಿ ನ್ಯಾಚುರೋಪತಿ, ಅಕ್ಯೂಪಂಕ್ಚರ್ ಚಿಕಿತ್ಸೆ ನೀಡುತ್ತಿದ್ದ ವೈದ್ಯ ವೆಂಕಟರಮಣ, ಚಿಕಿತ್ಸೆಗೆ ಬರುತ್ತಿದ್ದ ಮಹಿಳೆಯರ ಅಂಗಾಂಗಗಳನ್ನು ವಿಡಿಯೋ ಚಿತ್ರೀಕರಿಸುತ್ತಿದ್ದ. ಅಷ್ಟೇ ಅಲ್ಲ ಚಿಕಿತ್ಸೆ ಕೊಡುವ…

ಸಾಲ ಕೊಟ್ಟ ಅಜ್ಜಿಯನ್ನೇ ಕೊಂದ ಕಿರಾತಕರು

3 years ago

ಅಕ್ಟೋಬರ್‌ ೬ರಂದು ನಡೆದಿದ್ದ ಈ ಕೊಲೆಯ ಹಿಂದಿನ ರಹಸ್ಯ ಈಗ ಬಯಲಾಗಿದೆ. ಮಲ್ಲವ್ವ ಜೀವಪ್ಪ ಕಮತೆ ಕೊಲೆಯಾದ ವೃದ್ಧೆ. ಕೊಲೆ ಮಾಡಿದವನು ಶಂಕರ್‌ ರಾಮಪ್ಪ ಪಾಟೀಲ್‌. ಅವನಿಗೆ…

ಪೊಲೀಸರಿಂದ ಹಣಕ್ಕಾಗಿ ಬೇಡಿಕೆ ಇಟ್ಟು ವ್ಯಕ್ತಿಯ ಮೇಲೆ ಹಲ್ಲೆ.

3 years ago

ಪೋಲಿಸರಿಂದ ಕಾರಣ ವಿಲ್ಲದೆ ಯುವಕನ ಮೇಲೆ ಹಲ್ಲೆ ಆರೋಪ ಕೇಳಿಬಂದಿದೆ. ಕೋಲಾರ ಜಿಲ್ಲೆ ಶ್ರೀನಿವಾಸಪುರ ಪೋಲೀಸ್ ಠಾಣೆಯಲ್ಲಿ ಈ ಘಟನೆ ನಡೆದಿದ್ದು, ತಾಲ್ಲೂಕಿನ ಕಾನಮಾಕನಹಳ್ಳಿ ಗ್ರಾಮದ ಶಿವಪ್ಪ…

ಮನೆ ಮಂಜೂರು ಮಾಡಲು 20 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತರ ಬಲೆಗೆ ಬಿದ್ದ ಪಿಡಿಒ.

3 years ago

ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲ್ಲೂಕಿನ ನಾರಾಯಣಪುರದ ಗ್ರಾಮ ಪಂಚಾಯಿತಿ ಪಿಡಿಒ ಈರಣ್ಣ ಗಾಣಿಗಿ, ಪಂಚಾಯಿತಿ ವ್ಯಾಪ್ತಿಯ ಮುನವಳ್ಳಿ ಗ್ರಾಮದ ಸಂಗಪ್ಪ ಕಿವುಡನ ಅವರಿಂದ ಹಣ ಪಡೆಯುತ್ತಿದ್ದ ವೇಳೆ…

ಬಸ್ ಗಾಗಿ ಪರದಾಟ; ಗ್ರಾಮಸ್ಥರಿಂದ ಬಸ್ ತಡೆದು ಆಕ್ರೋಶ..

3 years ago

ಕುಂದಗೋಳ; ತಾಲೂಕಿನ ಯರಗುಪ್ಪಿ ಗ್ರಾಮದಲ್ಲಿ ಸಮಯಕ್ಕೆ ಸರಿಯಾಗಿ ಬಸ್ ಬರದ ಕಾರಣ ಶಾಲಾ ಕಾಲೇಜು ವಿದ್ಯಾರ್ಥಿಗಳು, ಬಸ್ ತಡೆದು ತಮ್ಮ ಆಕ್ರೋಶವನ್ನ ಹೊರಹಾಕಿದರು. ಪ್ರತಿನಿತ್ಯ ಶಾಲಾ -…